Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮಂಗಳೂರಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿ ಹೊಡೆದ ರಭಸಕ್ಕೆ 10 ಅಡಿ ಹಾರಿ ಬಿದ್ದ ಮಹಿಳೆ!

01/04/2026 3:18 PM

BIG NEWS : ವೈವಾಹಿಕ ಕಲಹದಿಂದ ಪತಿ ಆತ್ಮಹತ್ಯೆ ಮಾಡಿಕೊಂಡರೆ ಪತ್ನಿ ‘ಅಪರಾಧಿಯಲ್ಲ’ : ಹೈಕೋರ್ಟ್ ಮಹತ್ವದ ತೀರ್ಪು !

01/04/2026 2:11 PM

SHOCKING : ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ವ್ಯಕ್ತಿ, ಏಕಾಏಕಿ ಕುಸಿದು ಬಿದ್ದು ಸಾವು!

01/04/2026 2:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನನ್ನ ಜೀವಕ್ಕೆ ಏನಾದರೂ ಆದರೆ ರಾಜ್ಯ ಸರ್ಕಾರ, ಬಿಜೆಪಿಯೇ ಕಾರಣ : ಮಹೇಶ್ ಶೆಟ್ಟಿ ತಿಮರೋಡಿ ಹೇಳಿಕೆ.!
KARNATAKA

BREAKING : ನನ್ನ ಜೀವಕ್ಕೆ ಏನಾದರೂ ಆದರೆ ರಾಜ್ಯ ಸರ್ಕಾರ, ಬಿಜೆಪಿಯೇ ಕಾರಣ : ಮಹೇಶ್ ಶೆಟ್ಟಿ ತಿಮರೋಡಿ ಹೇಳಿಕೆ.!

By kannadanewsnow5721/08/2025 10:47 AM

ಉಡುಪಿ : ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಮಾತನಾಡಿದ ಮಹೇಶ್ ಶೆಟ್ಟಿ ತಿಮರೋಡಿ, ನನ್ನ ಜೀವಕ್ಕೆ ಏನಾದರೂ ಆದರೆ ರಾಜ್ಯ ಸರ್ಕಾರ, ಇಡೀ ಬಿಜೆಪಿಯೇ ಕಾರಣ ಎಂದು ಹೇಳಿದ್ದಾರೆ.

ಬಿ.ಎಲ್.ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಹೇಶ್ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸರು ನೋಟಿಸ್ ನೀಡಿದ್ದರು. ಆದರೆ ಮಹೇಶ್ ತಿಮರೋಡಿ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಉಜಿರೆ ನಿವಾಸಕ್ಕೆ ಉಡುಪಿಯ ಎಸ್ ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ಆಗಮಿಸಿ ವಶಕ್ಕೆ ಪಡೆದಿದೆ.

ಆಗಸ್ಟ್ 16 ರಂದು ಫೇಸ್ಬುಕ್ ಪೇಜ್ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ರವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿ ಹಿಂಧೂ ಧರ್ಮದ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಮಹೇಶ ಶೆಟ್ಟಿ ತಿಮರೋಡಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಗ್ರಾಮಾಂತರ ಬಿಜಿಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ಅವರು ದೂರು ನೀಡಿದ್ದಾರೆ.

BREAKING: Anything can happen to my life but the state government and BJP are responsible: Mahesh Shetty's statement on Timarodi!
Share. Facebook Twitter LinkedIn WhatsApp Email

Related Posts

BREAKING : ಮಂಗಳೂರಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿ ಹೊಡೆದ ರಭಸಕ್ಕೆ 10 ಅಡಿ ಹಾರಿ ಬಿದ್ದ ಮಹಿಳೆ!

01/04/2026 3:18 PM1 Min Read

SHOCKING : ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ವ್ಯಕ್ತಿ, ಏಕಾಏಕಿ ಕುಸಿದು ಬಿದ್ದು ಸಾವು!

01/04/2026 2:10 PM1 Min Read

ALERT : 25 ರಿಂದ 45 ವರ್ಷದೊಳಗಿನ ಮಹಿಳೆಯರು ತಪ್ಪದೇ ಈ 5 ಆರೋಗ್ಯ ತಪಾಸಣೆಗಳನ್ನು ಮಾಡಿಸಿಕೊಳ್ಳಿ.!

01/04/2026 1:57 PM2 Mins Read
Recent News

BREAKING : ಮಂಗಳೂರಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿ ಹೊಡೆದ ರಭಸಕ್ಕೆ 10 ಅಡಿ ಹಾರಿ ಬಿದ್ದ ಮಹಿಳೆ!

01/04/2026 3:18 PM

BIG NEWS : ವೈವಾಹಿಕ ಕಲಹದಿಂದ ಪತಿ ಆತ್ಮಹತ್ಯೆ ಮಾಡಿಕೊಂಡರೆ ಪತ್ನಿ ‘ಅಪರಾಧಿಯಲ್ಲ’ : ಹೈಕೋರ್ಟ್ ಮಹತ್ವದ ತೀರ್ಪು !

01/04/2026 2:11 PM

SHOCKING : ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ವ್ಯಕ್ತಿ, ಏಕಾಏಕಿ ಕುಸಿದು ಬಿದ್ದು ಸಾವು!

01/04/2026 2:10 PM

ALERT : 25 ರಿಂದ 45 ವರ್ಷದೊಳಗಿನ ಮಹಿಳೆಯರು ತಪ್ಪದೇ ಈ 5 ಆರೋಗ್ಯ ತಪಾಸಣೆಗಳನ್ನು ಮಾಡಿಸಿಕೊಳ್ಳಿ.!

01/04/2026 1:57 PM
State News
KARNATAKA

BREAKING : ಮಂಗಳೂರಲ್ಲಿ ಭೀಕರ ಅಪಘಾತ : ಕಾರು ಡಿಕ್ಕಿ ಹೊಡೆದ ರಭಸಕ್ಕೆ 10 ಅಡಿ ಹಾರಿ ಬಿದ್ದ ಮಹಿಳೆ!

By kannadanewsnow0501/04/2026 3:18 PM KARNATAKA 1 Min Read

ಮಂಗಳೂರು : ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ಭೀಕರವಾದ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆ ದಾಟುತ್ತಿದ್ದ…

SHOCKING : ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ವ್ಯಕ್ತಿ, ಏಕಾಏಕಿ ಕುಸಿದು ಬಿದ್ದು ಸಾವು!

01/04/2026 2:10 PM

ALERT : 25 ರಿಂದ 45 ವರ್ಷದೊಳಗಿನ ಮಹಿಳೆಯರು ತಪ್ಪದೇ ಈ 5 ಆರೋಗ್ಯ ತಪಾಸಣೆಗಳನ್ನು ಮಾಡಿಸಿಕೊಳ್ಳಿ.!

01/04/2026 1:57 PM

ALERT : ನಿಮ್ಮ `ಮೊಬೈಲ್’ ಫೋನ್ ಕಳೆದುಹೋದರೆ ತಪ್ಪದೇ ಈ ಕೆಲಸ ಮಾಡಲೇಬೇಕು.!

01/04/2026 1:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.