ದಕ್ಷಿಣ ಕನ್ನಡ : ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಆರೋಪದ ಹಿನ್ನೆಲೆಯಲ್ಲಿ ನಾಲ್ವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಗೆ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಯೂಟ್ಯೂಬರ್ ಸಮೀರ್, ಸುಜಾತ್ ಭಟ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದಾರೆ.