ಚಮೋಲಿ ಜಿಲ್ಲೆಯ ಥರಾಲಿ ತಹಸಿಲ್ನಲ್ಲಿ ಶುಕ್ರವಾರ ರಾತ್ರಿ ಮೇಘಸ್ಫೋಟವು ವ್ಯಾಪಕ ಹಾನಿಯನ್ನುಂಟು ಮಾಡಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ಅವರ ಅಧಿಕೃತ ನಿವಾಸ ಸೇರಿದಂತೆ ಹಲವಾರು ಮನೆಗಳು ಸಂಪೂರ್ಣವಾಗಿ ನಾಶವಾಗಿವೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂದೀಪ್ ತಿವಾರಿ ತಿಳಿಸಿದ್ದಾರೆ.
ಮೇಘಸ್ಫೋಟ ಘಟನೆಯಲ್ಲಿ ಒಬ್ಬ ಬಾಲಕಿ ನಾಪತ್ತೆಯಾಗಿದ್ದಾಳೆ ಎಂದು ವರದಿಯಾಗಿದೆ