ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಂದು ಎಸ್ ಐ ಟಿ ಅಧಿಕಾರಿಗಳು ಬೆಳಿಗ್ಗೆ ಮಾಸ್ಕ್ ಮ್ಯಾನ್ ಚೆನ್ನಯ್ಯನನ್ನು ಅರೆಸ್ಟ್ ಮಾಡಿದ್ದಾರೆ ಬೆಳ್ತಂಗಡಿ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಕೆಲವೇ ಕ್ಷಣಗಳಲ್ಲಿ ಚಿನ್ನಯ್ಯ ಭವಿಷ್ಯ ನಿರ್ಧಾರವಾಗಲಿದೆ.
ಇದೀಗ ಎಫ್ ಐ ಟಿ ಅಧಿಕಾರಿಗಳು ಚೆನ್ನಯ್ಯನನ್ನು ವಿಚಾರಣೆ ಮಾಡುವ ವೇಳೆ ಸ್ಪೋಟಕವಾದ ಮಾಹಿತಿ ಬಿಚ್ಚಿಟ್ಟಿದ್ದು 2, ಲಕ್ಷ ಹಣ ಪಡೆದಿರುವುದು ಚಿನ್ನಯ್ಯ ಬಾಯಿಬಿಟ್ಟಿದ್ದಾನೆ. ಮಹೇಶ್ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರ ತಂಡದಿಂದ ಎರಡು ಲಕ್ಷ ಹಣ ಪಡೆದಿರುವುದಾಗಿ ಚಿನ್ನಯ್ಯ ಬಾಯಿ ಬಿಟ್ಟಿದ್ದಾನೆ. ತನಿಖೆ ವೇಳೆ ಮತ್ತೊಬ್ಬ ದೂರ ಟಿ ಜಯಂತಿ ತನ್ನ ಸಂಪರ್ಕದಲ್ಲಿ ಇದ್ದ ಎನ್ನುವುದು ಕೂಡ ಚಿನ್ನಯ ಎಸ್ಐಟಿ ತನಿಖೆ ವೇಳೆ ಬಾಯಿಬಿಟ್ಟಿದ್ದಾನೆ.