Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವೋಟರ್ ಲಿಸ್ಟ್ ನಿಂದ ಹೆಸರು ಡಿಲೀಟ್ ಆದ್ರೆ ಪೌರತ್ವ ರದ್ದಾಗುವುದಿಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು | Supreme Court

ಡಿಕೆ ಶಿವಕುಮಾರ್ ಪದಗ್ರಹಣಕ್ಕೂ ಮೊದಲೇ, ಕಾರ್ಯಕರ್ತರಿಂದ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ

BIG NEWS : ರಷ್ಯಾದಿಂದ ಹೊಸ ಎಬೋಲಾ ರೂಪಾಂತರಕ್ಕೆ ಲಸಿಕೆ ಕಂಡುಹಿಡಿದ ವಿಜ್ಞಾನಿಗಳು : ಆರೋಗ್ಯ ಸಚಿವ ಮುರಾಶ್ಕೊ ಪ್ರಕಟಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ : ಕೋರ್ಟ್ ನಿಂದ ಜಾಮೀನು ಮಂಜೂರು.!
KARNATAKA

BREAKING : ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ : ಕೋರ್ಟ್ ನಿಂದ ಜಾಮೀನು ಮಂಜೂರು.!

By kannadanewsnow57

ಉಡುಪಿ : ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಆರೋಪದಡಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಉಡುಪಿ ಜಿಲ್ಲಾ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಇಂದು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು ಮಾಡಿದೆ.

ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಆರೋಪದಡಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ, ಉಡುಪಿಯ ಬ್ರಹ್ಮಾವರ ತಾಲ್ಲೂಕಿನ ಸಂಚಾರಿ ನ್ಯಾಯಪೀಠದ ಮುಂದೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಉಡುಪಿ ಜಿಲ್ಲಾ ಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

BREAKING: Mahesh Shetty Timarodi granted bail by Brahmavar Taluk Circuit Court
Share. Facebook Twitter LinkedIn WhatsApp Email

Related Posts

ಡಿಕೆ ಶಿವಕುಮಾರ್ ಪದಗ್ರಹಣಕ್ಕೂ ಮೊದಲೇ, ಕಾರ್ಯಕರ್ತರಿಂದ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ

1 Min Read

BREAKING : ಡಿಸಿಎಂ ಡಿಕೆಶಿಗೆ `CM’ ಪಟ್ಟ ಗ್ಯಾರಂಟಿ : ತವರಿನಲ್ಲಿ ಸಂಭಮೋತ್ಸವ.!

1 Min Read

ಅತ್ತು ಕರೆದು ಡಿಕೆ ಡಿಸಿಎಂ ಶಿವಕುಮಾರ್ ಸಿಎಂ ಆಗುತ್ತಿದ್ದಾರೆ : ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ!

1 Min Read
Recent News

BREAKING : ವೋಟರ್ ಲಿಸ್ಟ್ ನಿಂದ ಹೆಸರು ಡಿಲೀಟ್ ಆದ್ರೆ ಪೌರತ್ವ ರದ್ದಾಗುವುದಿಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು | Supreme Court

ಡಿಕೆ ಶಿವಕುಮಾರ್ ಪದಗ್ರಹಣಕ್ಕೂ ಮೊದಲೇ, ಕಾರ್ಯಕರ್ತರಿಂದ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ

BIG NEWS : ರಷ್ಯಾದಿಂದ ಹೊಸ ಎಬೋಲಾ ರೂಪಾಂತರಕ್ಕೆ ಲಸಿಕೆ ಕಂಡುಹಿಡಿದ ವಿಜ್ಞಾನಿಗಳು : ಆರೋಗ್ಯ ಸಚಿವ ಮುರಾಶ್ಕೊ ಪ್ರಕಟಣೆ

BREAKING : ಡಿಸಿಎಂ ಡಿಕೆಶಿಗೆ `CM’ ಪಟ್ಟ ಗ್ಯಾರಂಟಿ : ತವರಿನಲ್ಲಿ ಸಂಭಮೋತ್ಸವ.!

State News
KARNATAKA

ಡಿಕೆ ಶಿವಕುಮಾರ್ ಪದಗ್ರಹಣಕ್ಕೂ ಮೊದಲೇ, ಕಾರ್ಯಕರ್ತರಿಂದ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ

By ಸುರೇಶ್‌ KARNATAKA 1 Min Read

ರಾಮನಗರ: ರಾಜ್ಯ ರಾಜಕಾರಣದಲ್ಲಿ ನಾಳೆ ಒಂದು ಅತ್ಯಂತ ಪ್ರಮುಖ ಹಾಗೂ ಬಹುದೊಡ್ಡ ತಿರುವು ಸಿಗುವ ಸಾಧ್ಯತೆ ದಟ್ಟವಾಗಿದೆ. ಕಳೆದ ಕೆಲವು…

BREAKING : ಡಿಸಿಎಂ ಡಿಕೆಶಿಗೆ `CM’ ಪಟ್ಟ ಗ್ಯಾರಂಟಿ : ತವರಿನಲ್ಲಿ ಸಂಭಮೋತ್ಸವ.!

ಅತ್ತು ಕರೆದು ಡಿಕೆ ಡಿಸಿಎಂ ಶಿವಕುಮಾರ್ ಸಿಎಂ ಆಗುತ್ತಿದ್ದಾರೆ : ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ!

ರಾಜ್ಯಸಭೆ, ಪರಿಷತ್ ಚುನಾವಣೆ ಬಗ್ಗೆ ಮಾತ್ರ ಚರ್ಚೆ ಆಗಿದ್ದು ಸಿಎಂ ರಾಜೀನಾಮೆ ಎಲ್ಲಾ ಊಹಾಪೋಹ : MB ಪಾಟೀಲ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.