ಬೆಂಗಳೂರು : ನಟ ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾದ ‘ಇದ್ರೇ ನೆಮ್ದಿಯಾಗ್ ಇರ್ಬೇಕ್’ ಹಾಡು ಇಂದು ಬಿಡುಗಡೆ ಆಗಿದೆ.
ಆ.15ಕ್ಕೆ ಈ ಹಾಡು ಬಿಡುಗಡೆ ಆಗಬೇಕಿತ್ತು. ಆದರೆ ದರ್ಶನ್ ಮರಳಿ ಜೈಲು ಸೇರಿದ್ದರಿಂದ ಹಾಡಿನ ಬಿಡುಗಡೆ ಮುಂದೂಡಲಾಗಿತ್ತು. ಇಂದು ಡೆವಿಲ್ ಸಿನಿಮಾದ ಮೊದಲ ಹಾಡು ಇದ್ರೆ ನೆಮ್ದಿಯಾಗ್ ಇರ್ಬೇಕ್ ಎಂಬ ಹಾಡು ರಿಲೀಸ್ ಆಗಿದೆ.
ಇಂದು ಬೆಳಗ್ಗೆ 10.5ಕ್ಕೆ ಸರಿಗಮ ಯೂಟ್ಯೂಬ್ ಚಾನಲ್ನಲ್ಲಿ ಹಾಡು ಬಿಡುಗಡೆಯಾಗಿದ್ದು, ಮಿಲನ ಪ್ರಕಾಶ್ ನಿರ್ದೇಶನ, ನಿರ್ಮಾಣದ ಚಿತ್ರ ಇದಾಗಿದೆ.