ಬೆಂಗಳೂರು: ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ಹೈನುಗಾರಿಕೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ 1.25 ಲಕ್ಷದವರೆಗೆ ಸಹಾಯಧನ ನೀಡಲಾಗುತ್ತದೆ.
ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ (ಐಎಸ್‌ಬಿ) ಯ ಅಡಿಯಲ್ಲಿ ಬ್ಯಾಂಕ್‌ಗಳ ಸಹಯೋಗದೊಂದಿಗೆ ಹೈನುಗಾರಿಕೆಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಇಲಾಖೆಯ ಆಯಾ ನಿಗಮಗಳ ಅಡಿಯಲ್ಲಿ ಎರಡು ಎಮ್ಮೆ/ಹಸುಗಳಿಗೆ ಘಟಕ ವೆಚ್ಚ ಶೇ.50ರಷ್ಟು ಅಥವಾ ಗರಿಷ್ಟ 1.25 ಲಕ್ಷಗಳ ಸಹಾಯಧನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.09.2025 ಈ ಕೆಳಗಿನ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು: sevasindhu.karnataka.gov.in ಅಥವಾ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ.
ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ (ಐಎಸ್‌ಬಿ) ಯ ಅಡಿಯಲ್ಲಿ ಬ್ಯಾಂಕ್‌ಗಳ ಸಹಯೋಗದೊಂದಿಗೆ ಹೈನುಗಾರಿಕೆಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಇಲಾಖೆಯ ಆಯಾ ನಿಗಮಗಳ ಅಡಿಯಲ್ಲಿ ಎರಡು ಎಮ್ಮೆ/ಹಸುಗಳಿಗೆ ಘಟಕ ವೆಚ್ಚ ಶೇ.50ರಷ್ಟು ಅಥವಾ ಗರಿಷ್ಟ 1.25 ಲಕ್ಷಗಳ ಸಹಾಯಧನ ನೀಡಲಾಗುವುದು.
ಅರ್ಜಿ… pic.twitter.com/gCda1hTeXQ
— ಸಮಾಜ ಕಲ್ಯಾಣ ಇಲಾಖೆ (@SWDGoK) August 23, 2025
ರಾಜ್ಯದ ‘SC ಸಮುದಾಯ’ದವರಿಗೆ ಗುಡ್ ನ್ಯೂಸ್: ‘PSI ಪರೀಕ್ಷಾ ಪೂರ್ವ ವಸತಿಯುತ ತರಬೇತಿ’ಗೆ ಅರ್ಜಿ ಆಹ್ವಾನ
BIG NEWS : ಸಂದರ್ಭ ಬಂದಾಗ ಡಿಸಿಎಂ ಡಿಕೆ ಶಿವಕುಮಾರ್ ‘CM’ ಆಗ್ತಾರೆ : ಸಚಿವ ಚೆಲುವರಾಯಸ್ವಾಮಿ ಹೇಳಿಕೆ