ಕಲಬುರ್ಗಿ : ಕಲ್ಬುರ್ಗಿಯಲ್ಲಿ ಮತ್ತೊಂದು ಭೀಕರವಾದ ಮುರ್ಡರ್ ನಡೆದಿದ್ದು, ಯುವಕನನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಹೀರಾಪುರ ಕಾಲೋನಿ ಅಲ್ಲಿ ಮರಿಯಪ್ಪ ಕಟ್ಟಿಮನಿ (24) ಎಂನುಗ ಯುವಕನನ್ನು ಮಾರಕಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಕಲಬುರ್ಗಿ ತಾಲೂಕಿನ ಮೈನಾಳ ಗ್ರಾಮದ ನಿವಾಸಿಯಾಗಿರುವ ಮಾರಪ್ಪ, ಕೊಲೆ ಕುರಿತು ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.