Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಶಾಲೆಗಳಿಗೆ ‘ಸ್ಥಳೀಯ ರಜೆ’ ನೀಡುವ ಕುರಿತು ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ |School Holiday
KARNATAKA

ರಾಜ್ಯದ ಶಾಲೆಗಳಿಗೆ ‘ಸ್ಥಳೀಯ ರಜೆ’ ನೀಡುವ ಕುರಿತು ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ |School Holiday

By kannadanewsnow5726/08/2025 5:53 AM

ಬೆಂಗಳೂರು: 2025-26ನೇ ಸಾಲಿನಲ್ಲಿ ಶಾಲೆಗಳಿಗೆ ನೀಡುವ ಸ್ಥಳೀಯ ರಜೆಯ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಸ್ಪಷ್ಟನೆ ನೀಡಲಾಗಿದೆ. ಅದೇನು ಅಂತ ಮುಂದೆ ಓದಿ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಪ್ರೌಢಶಿಕ್ಷಣದ ನಿರ್ದೇಶಕರು ಜ್ಞಾಪನ ಪತ್ರ ಹೊರಡಿಸಿದ್ದು, ಅದರಲ್ಲಿ ಮಾನ್ಯ ಶಾಸಕರ ಪತ್ರದಲ್ಲಿ ಶಾಲಾ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಶಾಲೆಗೆ ನೀಡುವ ಸ್ಥಳೀಯ ರಜೆಯು ಶೈಕ್ಷಣಿಕ ವರ್ಷಕ್ಕೆ ನಾಲ್ಕು, ನೀಡಬಹುದಾಗಿದೆ ಎಂದು ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ತಿಳಿಸಲಾಗಿದೆ. ಆದರೆ ಸ್ಥಳೀಯ ರಜೆಯ ವರ್ಗೀಕರಣ ಹೇಗೆ ಮಾಡಬೇಕೆಂದು ಸ್ಪಷ್ಟವಾಗಿ ತಿಳಿಸಿರುವುದಿಲ್ಲ. ಇದರರ್ಥವೇನೆಂದರೆ ಸ್ಥಳೀಯ ರಜೆಯನ್ನು ಶೈಕ್ಷಣಿಕ ವರ್ಷದಲ್ಲಿ ತಿಂಗಳಿಗೆ ಎಷ್ಟು ನೀಡಬಹುದು, ಕೆಲವೊಮ್ಮ ಧಾರ್ಮಿಕ ಹಬ್ಬಗಳು ಒಂದೇ ತಿಂಗಳಲ್ಲಿ 2 ಹಬ್ಬಗಳು ಬಂದಲ್ಲಿ, ಉದಾಹರಣೆಗೆ ಹೇಳುವುದಾದರೆ ಈ ತಿಂಗಳಲ್ಲಿ (ಜುಲೈ-25) 08/08/2025 ರಂದು ವರಮಹಾಲಕ್ಷ್ಮೀ & 26/08/2025ರಂದು ಸ್ವರ್ಣಗೌರಿ ವುತ ಹಬ್ಬಗಳಿದ್ದು ಈ ಸಂದರ್ಭದಲ್ಲಿ ತಿಂಗಳಿಗೆ 2 ಸ್ಥಳೀಯ ರಜೆಯನ್ನು ನೀಡಬಹುದೇ ಎಂದು ಸ್ಥಳೀಯ ವರ್ಗೀಕರಣದ ಬಗ್ಗೆ ಸ್ಪಷ್ಟಿಕರಣ ನೀಡುವಂತೆ ಕೋರಿರುತ್ತಾರೆ ಎಂದಿದ್ದಾರೆ.

2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೈಕ್ಷಣಿಕ ಅವಧಿಗಳು ಮತ್ತು ರಜಾ ಅವಧಿಗಳನ್ನು ನಿಗಧಿಪಡಿಸುವ ಬಗ್ಗೆ ಜ್ಞಾಪನವನ್ನು ಹೊರಡಿಸಲಾಗಿದೆ ಹಾಗೂ ಸದರಿ ಜ್ಞಾಪನದಲ್ಲಿ ಶಾಲಾ ಸ್ಥಳೀಯ ರಜೆಗಳು 04 ಎಂದು ನಿಗಧಿಪಡಿಸಿದ್ದು, ವಿಶೇಷ ಸೂಚನೆಗಳಲ್ಲಿ ಕ್ರಮ ಸಂಖ್ಯೆ 04 ರಲ್ಲಿ ‘ಶಾಲಾ ಸ್ಥಳೀಯ ರಜೆಗಳಿಗೆ ಸಂಬಂಧಿಸಿದಂತೆ ಶಾಲಾವಾರು ನಿರ್ದಿಷ್ಟಪಡಿಸಿದ ದಿನಾಂಕಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪೂರ್ವಭಾವಿಯಾಗಿ ಜೂನ್-2025 ರ ಮೊದಲನೆ ವಾರದಲ್ಲಿ ಅನುಮೋದನೆ ನೀಡುವುದು. ಅನುಮೋದಿಸಿದ ದಿನಾಂಕಗಳಿಗೆ ಮಾತ್ರ ಸ್ಥಳೀಯ ರಜೆ ಹೊಂದುವುದು” ಎಂದು ತಿಳಿಸಲಾಗಿದೆ ಎಂದು ಹೇಳಿದೆ.

ಆದ್ದರಿಂದ ಸದರಿ ಅಂಶದಂತೆ ಶಾಲಾ ವಿದ್ಯಾರ್ಥಿಗಳ ಅವಶ್ಯಕತೆಗನುಸಾರವಾಗಿ ವರ್ಷಕ್ಕೆ ’04’ ದಿನಗಳು ಮೀರದಂತೆ ಶಾಲೆಗಳಿಗೆ ಸ್ಥಳೀಯ ರಜೆಯನ್ನು ಅನುಮೋದಿಸಲು ತಿಳಿಸಿದ್ದಾರೆ.

Important order from the ‘Education Department’ regarding granting ‘local holiday’ to schools in the state | School Holiday
Share. Facebook Twitter LinkedIn WhatsApp Email

Related Posts

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM1 Min Read

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM1 Min Read

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM2 Mins Read
Recent News

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM
State News
KARNATAKA

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

By kannadanewsnow0904/05/2026 9:54 PM KARNATAKA 1 Min Read

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ (UDF) ಮೈತ್ರಿಕೂಟವು ಭರ್ಜರಿ ಜಯಭೇರಿ ಬಾರಿಸಿದೆ. ಈ ಚುನಾವಣಾ ಯಶಸ್ಸಿನಲ್ಲಿ ಕರ್ನಾಟಕದ ವಸತಿ…

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM

ಸಾಗರದ ಬೇಸೂರು ಅಣು ಸ್ಥಾವರಕ್ಕೆ ವಿರೋಧ: ದಾಖಲೆ ನೀಡದಿದ್ದರೆ ಕಾನೂನುಭಂಗ ಚಳವಳಿ- ತೀ.ನ.ಶ್ರೀನಿವಾಸ್ ಎಚ್ಚರಿಕೆ

04/05/2026 8:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.