ಬೆಂಗಳೂರು: ಮಾಜಿ ಸಚಿವ ಮುರುಗೇಶ್ ನಿರಾಣಿ ಪುತ್ರನಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದೆ. ವಿಜಯ್ ನಿರಾಣಿ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ವಿಜಯ್ ನಿರಾಣಿ ವಿರುದ್ಧ ಕಾನೂನು ಪ್ರಕಾರ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. 2018ರಲ್ಲಿ ಕಾರ್ಮಿಕರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
2018ರಲ್ಲಿ ನಿರಾಣಿ ಶುಗರ್ಸ್ ನ ತ್ಯಾಜ್ಯ ಘಟಕದಲ್ಲಿ 6 ಕಾರ್ಮಿಕರು ಮೃತಪಟ್ಟಿದ್ದರು. ಈ ಘಟನೆ ಸಂಬಂಧಿಸಿದಂತೆ ಕಾನೂನು ಪ್ರಕಾರ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶದಲ್ಲಿ ತಿಳಿಸಿದೆ.
ಅದು ದೇವರ ಹಾಡು ಅದನ್ನ ನೀವು ಹೇಂಗೆ RSS ಗೀತೆ ಅಂತೀರಾ?: ಶಾಸಕ ಕೆ.ಎಂ ಉದಯ್ ಪ್ರಶ್ನೆ