Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕ ಕಾಂಗ್ರೆಸ್ ಓಬಿಸಿ ಘಟಕಕ್ಕೆ ನೂತನ ಸಾರಥಿ: ಅಧ್ಯಕ್ಷರಾಗಿ ಡಿ.ಟಿ.ಶ್ರೀನಿವಾಸ್ ನೇಮಕ

BREAKING: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ತಂದೆ-ಮಗ ಸಾವು, ಬಾಲಕಿ ಗಂಭೀರ

‘ಫ್ರೆಶ್’ ಕಾಣಲು ಸೌತೆಕಾಯಿಗೆ ವಿಷಕಾರಿ ಬಣ್ಣದ ಸ್ನಾನ! ಹಸಿರು ಪೇಂಟ್ ಹಚ್ಚುತ್ತಿದ್ದ ಮಹಿಳೆ ಸೆರೆ: ವಿಡಿಯೋ ವೈರಲ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಾಮುಂಡೇಶ್ವರಿ ಹಿಂದೂ ದೇವಸ್ಥಾನ ಅಲ್ಲದಿದ್ರೆ ಮುಜರಾಯಿ ಅಡಿ ತರುತ್ತಿರಲಿಲ್ಲ: ರಾಜಮಾತೆ ಪ್ರಮೋದಾದೇವಿ ಒಡೆಯರ್ ಹೇಳಿಕೆ
KARNATAKA

ಚಾಮುಂಡೇಶ್ವರಿ ಹಿಂದೂ ದೇವಸ್ಥಾನ ಅಲ್ಲದಿದ್ರೆ ಮುಜರಾಯಿ ಅಡಿ ತರುತ್ತಿರಲಿಲ್ಲ: ರಾಜಮಾತೆ ಪ್ರಮೋದಾದೇವಿ ಒಡೆಯರ್ ಹೇಳಿಕೆ

By kannadanewsnow05

ಮೈಸೂರು : ಈ ಬಾರಿ ಬಾನು ಮುಷ್ತಾಕ್ ದಸರಾ ಉದ್ಘಾಟನೆ ವಿಚಾರವಾಗಿ ಹಾಗು ಚಾಮುಂಡೇಶ್ವರಿ ದೇವಸ್ಥಾನದ ದಸರಾ ಬೆಳವಣಿಗೆಯ ಬಗ್ಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಈ ವರ್ಷ ಸರ್ಕಾರವು ನಡೆಸಲು ಉದ್ದೇಶಿಸಿರುವ ದಸರಾ ಆಚರಣೆಗಳು ಮತ್ತು ವಿಶೇಷವಾಗಿ ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಾಲಯದ ಸುತ್ತ ರಾಜಕೀಯ ನಡೆಯುತ್ತಿರುವುದರಿಂದ ತೀವ್ರ ಬೇಸರದಿಂದ ಇದನ್ನು ಬರೆಯುತ್ತಿದ್ದೇನೆ.

ಈ ವರ್ಷದ ನಾಡಹಬ್ಬ(ಜನತಾ ದಸರಾ) ಉದ್ಘಾಟನೆಗೆ ಆಹ್ವಾನಿಸಲಾದ ಗಣ್ಯರ ಆಯ್ಕೆಯು ಸಂಘರ್ಷದ ಅಭಿಪ್ರಾಯಗಳಿಗೆ ಕಾರಣವಾಗಿದೆ. ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ಹಿಂದೂಗಳಿಗೆ ಸೇರಿಲ್ಲ ಎನ್ನುವಂತಹ ಅಸಂವೇದನಾಶೀಲ ಹೇಳಿಕೆಗಳು ಅನಗತ್ಯ ಮತ್ತು ತಪ್ಪಿಸಬಹುದಾದವು. ಅದು ಹಿಂದೂ ದೇವಸ್ಥಾನವಲ್ಲದಿದ್ದರೆ ಮುಜರಾಯಿ ಅಡಿಯಲ್ಲಿ ತರುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಸರ್ಕಾರದ ದಸರಾ ಒಂದು ಸಾಂಸ್ಕೃತಿಕ ಆಚರಣೆ ಎಂಬುದು ನಮ್ಮ ಅಭಿಪ್ರಾಯ. ರಾಜ್ಯವು ಸ್ವಭಾವತಃ ಇಂತಹ ಉತ್ಸವ ನಡೆಸುವಲ್ಲಿ ಧಾರ್ಮಿಕ ಪವಿತ್ರ ಸಂಪ್ರದಾಯ ಅಥವಾ ಪರಂಪರೆಯನ್ನು ಪ್ರತಿಪಾದಿಸಲು ಸಾಧ್ಯವಿಲ್ಲ. ರಾಜ್ಯ ಸರ್ಕಾರವು ಆಯೋಜಿಸುವ ಆಚರಣೆಗಳು ಧಾರ್ಮಿಕ ಸ್ವರೂಪ ಆಗಿಲ್ಲ. ಅವು ವಿಜಯದಶಮಿ ಸೇರಿ ನವರಾತ್ರಿ ಆಚರಣೆಗಳೊಂದಿಗೆ ಹೊಂದಿಕೆಯಾಗುತ್ತವೆ. ಈ ಧಾರ್ಮಿಕ ಆಚರಣೆಗಳನ್ನು ಖಾಸಗಿಯಾಗಿ ಹಳೆಯ ಧಾರ್ಮಿಕ ಪದ್ಧತಿ ಮತ್ತು ಸಂಪ್ರದಾಯಗಳಿಗೆ ಅನುಗುಣವಾಗಿ ನಾವು ಆಚರಿಸುತ್ತೇವೆ.

ಸರ್ಕಾರ ಕೂಡ ಸಾಂಸ್ಕೃತಿಕ ಆಚರಣೆಗಳನ್ನು ಅರಮನೆಯ ಮುಂದೆ ಆಚರಿಸುತ್ತದೆ. ಎರಡೂ ಆಚರಣೆಯಿಂದ ಗೊಂದಲ ಆಗದಿರಲಿ ಎಂದು ಪ್ರತ್ಯೇಕ ಸಮಯ ನಿಗದಿ ಮಾಡಲಾಗಿದೆ. ಗಣೇಶ ಚತುರ್ಥಿ ಆಚರಣೆಯು ಎಲ್ಲಾ ಅಡೆತಡೆಗಳು ತಪ್ಪು ಕಲ್ಪನೆಗಳು ಮತ್ತು ಸಂಘರ್ಷಗಳನ್ನು ನಿವಾರಿಸುತ್ತದೆ ಎಂದು ಆಶಿಸುತ್ತೇನೆ ಎಂದು ರಾಜಮಾತೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

Share. Facebook Twitter LinkedIn WhatsApp Email

Related Posts

ಕರ್ನಾಟಕ ಕಾಂಗ್ರೆಸ್ ಓಬಿಸಿ ಘಟಕಕ್ಕೆ ನೂತನ ಸಾರಥಿ: ಅಧ್ಯಕ್ಷರಾಗಿ ಡಿ.ಟಿ.ಶ್ರೀನಿವಾಸ್ ನೇಮಕ

1 Min Read

BREAKING: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ತಂದೆ-ಮಗ ಸಾವು, ಬಾಲಕಿ ಗಂಭೀರ

1 Min Read

ಶಿವಮೊಗ್ಗ: ಸೊರಬದ ಉಳವಿಯ ಕೆರೆಯ ಬಳಿಯಲ್ಲಿ ಟಾಟಾ ಏಸ್-ಟಿಂಬರ್ ಲಾರಿ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ

1 Min Read
Recent News

ಕರ್ನಾಟಕ ಕಾಂಗ್ರೆಸ್ ಓಬಿಸಿ ಘಟಕಕ್ಕೆ ನೂತನ ಸಾರಥಿ: ಅಧ್ಯಕ್ಷರಾಗಿ ಡಿ.ಟಿ.ಶ್ರೀನಿವಾಸ್ ನೇಮಕ

BREAKING: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ತಂದೆ-ಮಗ ಸಾವು, ಬಾಲಕಿ ಗಂಭೀರ

‘ಫ್ರೆಶ್’ ಕಾಣಲು ಸೌತೆಕಾಯಿಗೆ ವಿಷಕಾರಿ ಬಣ್ಣದ ಸ್ನಾನ! ಹಸಿರು ಪೇಂಟ್ ಹಚ್ಚುತ್ತಿದ್ದ ಮಹಿಳೆ ಸೆರೆ: ವಿಡಿಯೋ ವೈರಲ್

BREAKING: ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಡೌಟ್ | TVK Chief Vijay

State News
KARNATAKA

ಕರ್ನಾಟಕ ಕಾಂಗ್ರೆಸ್ ಓಬಿಸಿ ಘಟಕಕ್ಕೆ ನೂತನ ಸಾರಥಿ: ಅಧ್ಯಕ್ಷರಾಗಿ ಡಿ.ಟಿ.ಶ್ರೀನಿವಾಸ್ ನೇಮಕ

By kannadanewsnow09 KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಹಿಂದುಳಿದ ವರ್ಗಗಳ ಮತಬ್ಯಾಂಕ್ ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಪ್ರಮುಖ ಹೆಜ್ಜೆಯನ್ನಿಟ್ಟಿದೆ. ಕರ್ನಾಟಕ ಪ್ರದೇಶ…

BREAKING: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ತಂದೆ-ಮಗ ಸಾವು, ಬಾಲಕಿ ಗಂಭೀರ

ಶಿವಮೊಗ್ಗ: ಸೊರಬದ ಉಳವಿಯ ಕೆರೆಯ ಬಳಿಯಲ್ಲಿ ಟಾಟಾ ಏಸ್-ಟಿಂಬರ್ ಲಾರಿ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.