ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ನಟ ಅನಿರುದ್ಧ್ ಭೇಟಿಯಾಗಿದ್ದಾರೆ. ಇಂದಿನ ಭೇಟಿಯಲ್ಲಿ ಅಭಿಮಾನ್ ಸ್ಟುಡಿಯೋದಲ್ಲಿನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಸಮಾಧಿ ನೆಲಸಮ ಕುರಿತಂತೆ ಚರ್ಚೆ ನಡೆಸಿದರು.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ನಟ ಅನಿರುದ್ಧ್ ಭೇಟಿಯಾದರು. ಅವರೊಂದಿಗೆ ನಟ ವಿಷ್ಣು ವರ್ಧನ್ ಸಮಾಧಿ ತೆರವು ವಿಚಾರವಾಗಿ ಚರ್ಚಿಸಿದರು. ಅಲ್ಲದೇ ಸಮಾಧಿ ತೆರವಿನ ಹಿಂದಿನ ಕಾರಣ ಸೇರಿದಂತೆ ವಿವಿಧ ವಿಚಾರಗಳನ್ನು ಅವರೊಂದಿಗೆ ಚರ್ಚಿಸಿದ್ದಾಗಿ ತಿಳಿದು ಬಂದಿದೆ.
ಆ.30ರಂದು ಚಿತ್ರದುರ್ಗದಲ್ಲಿ ‘ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ’ ವಿಚಾರಸಂಕಿರಣ
BREAKING: ಮಂಗಳೂರಿನ ಉಳ್ಳಾಲ ತಲಪಾಡಿಯಲ್ಲಿ ಬಸ್-ಆಟೋ ರಿಕ್ಷಾ ನಡುವೆ ಭೀಕರ ಅಪಘಾತ: ಐವರು ಸಾವು