Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶೀಘ್ರದಲ್ಲೇ ಕೆಪಿಟಿಸಿಎಲ್ ಥೀಮ್ ಪಾರ್ಕ್ ಕಾಮಗಾರಿ ಪೂರ್ಣ: ಸಚಿವ ಕೆ.ಜೆ.ಜಾರ್ಜ್

06/02/2026 8:50 PM

ರಾಜ್ಯದ ಮಹಾನಗರ ಪಾಲಿಕೆಗಳ ಅಧಿಕಾರಿ, ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ವಿಸ್ತರಿಸಿ: ಸಿಎಂಗೆ ಸಂಘದಿಂದ ಮನವಿ

06/02/2026 8:37 PM

ಕೆಟ್ಟ ಸಮಯ ಒಳ್ಳೆಯ ಸಮಯವಾಗಿ ಬದಲಾಗಬೇಕೇ? ಈ ದೇವಸ್ಥಾನಕ್ಕೆ ಭೇಟಿ ನೀಡಿ

06/02/2026 8:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಶಾಸಕರ ಶಿಫಾರಸ್ಸು’ ಆಧರಿಸಿದ ವರ್ಗಾವಣೆ ಅಮಾನ್ಯವಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
KARNATAKA

BIG NEWS: ‘ಶಾಸಕರ ಶಿಫಾರಸ್ಸು’ ಆಧರಿಸಿದ ವರ್ಗಾವಣೆ ಅಮಾನ್ಯವಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

By kannadanewsnow0930/08/2025 4:30 AM

ಬೆಂಗಳೂರು: ಶಾಸಕರ ಶಿಫಾರಸ್ಸು ಆಧರಿಸಿದ ವರ್ಗಾವಣೆ ಅಮಾನ್ಯವಲ್ಲ ಎಂಬುದಾಗಿ ಅಭಿಪ್ರಾಯ ಪಟ್ಟಿರುವಂತ ಕರ್ನಾಟಕ ಹೈಕೋರ್ಟ್, ತಹಶೀಲ್ದಾರ್ ಎಸ್.ವೆಂಕಟೇಶಪ್ಪ ವರ್ಗಾವಣೆ ರದ್ದಿಗೆ ನಕಾರ ವ್ಯಕ್ತ ಪಡಿಸಿದೆ.

ಬಂಗಾರಪೇಟೆ ಶಾಸಕರ ಶಿಫಾರಸ್ಸಿನಂತೆ ತಹಶೀಲ್ದಾರ್ ಎಸ್ ವೆಂಕಟೇಶಪ್ಪ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಈ ವರ್ಗಾವಣೆ ರದ್ದು ಪಡಿಸಲು ಕೆಎಟಿ ಕೂಡ ನಿರಾಕರಿಸಿತ್ತು. ಹೀಗಾಗಿ ವರ್ಗಾವಣೆ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ನಿಯಮದಂತೆ ವರ್ಗಾವಣೆಗೆ ಮುಖ್ಯಮಂತ್ರಿಗಳ ಅನುಮತಿ ಪಡೆಯಲಾಗಿದೆ. ಸ್ಥಳೀಯ ನಿವಾಸಿಗಳ ದೂರಿದ್ದರಿಂದ ವರ್ಗಾವಣೆ ಮಾಡಲಾಗಿದೆ. ಸರ್ಕಾರದ ಈ ವಾದ ಒಪ್ಪಿ ವರ್ಗಾವಣೆ ಮಾಡಿರುವುದನ್ನು ಹೈಕೋರ್ಟ್ ಎತ್ತಿ ಹಿಡಿಯಿತು.

ವಿಶೇಷ ಸಂದರ್ಭಗಳಲ್ಲಿ ಸಿಎಂ ಸಮ್ಮತಿಯೊಂದಿಗೆ ವರ್ಗಾವಣೆಗೆ ಅವಕಾಶವಿದೆ ಎಂಬುದಾಗಿ ಹೈಕೋರ್ಟ್ ನ್ಯಾಯಮೂರ್ತಿ ಎಸ್ ಜಿ ಪಂಡಿತ್, ನ್ಯಾಯಮೂರ್ತಿ ಕೆ.ವಿ ಅರವಿಂದ್ ಅವರಿದ್ದ ನ್ಯಾಯಪೀಠವು ಅಭಿಪ್ರಾಯ ಪಟ್ಟಿತು. ಈ ಮೂಲಕ ಶಾಸಕರ ಶಿಫಾರಸ್ಸು ಆಧರಿಸಿದ ವರ್ಗಾವಣೆ ಅಮಾನ್ಯವಲ್ಲ ಎಂಬುದಾಗಿ ಮಹತ್ವದ ತೀರ್ಪು ನೀಡಿದೆ.

Share. Facebook Twitter LinkedIn WhatsApp Email

Related Posts

ಶೀಘ್ರದಲ್ಲೇ ಕೆಪಿಟಿಸಿಎಲ್ ಥೀಮ್ ಪಾರ್ಕ್ ಕಾಮಗಾರಿ ಪೂರ್ಣ: ಸಚಿವ ಕೆ.ಜೆ.ಜಾರ್ಜ್

06/02/2026 8:50 PM3 Mins Read

ರಾಜ್ಯದ ಮಹಾನಗರ ಪಾಲಿಕೆಗಳ ಅಧಿಕಾರಿ, ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ವಿಸ್ತರಿಸಿ: ಸಿಎಂಗೆ ಸಂಘದಿಂದ ಮನವಿ

06/02/2026 8:37 PM2 Mins Read

ಕೆಟ್ಟ ಸಮಯ ಒಳ್ಳೆಯ ಸಮಯವಾಗಿ ಬದಲಾಗಬೇಕೇ? ಈ ದೇವಸ್ಥಾನಕ್ಕೆ ಭೇಟಿ ನೀಡಿ

06/02/2026 8:34 PM3 Mins Read
Recent News

ಶೀಘ್ರದಲ್ಲೇ ಕೆಪಿಟಿಸಿಎಲ್ ಥೀಮ್ ಪಾರ್ಕ್ ಕಾಮಗಾರಿ ಪೂರ್ಣ: ಸಚಿವ ಕೆ.ಜೆ.ಜಾರ್ಜ್

06/02/2026 8:50 PM

ರಾಜ್ಯದ ಮಹಾನಗರ ಪಾಲಿಕೆಗಳ ಅಧಿಕಾರಿ, ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ವಿಸ್ತರಿಸಿ: ಸಿಎಂಗೆ ಸಂಘದಿಂದ ಮನವಿ

06/02/2026 8:37 PM

ಕೆಟ್ಟ ಸಮಯ ಒಳ್ಳೆಯ ಸಮಯವಾಗಿ ಬದಲಾಗಬೇಕೇ? ಈ ದೇವಸ್ಥಾನಕ್ಕೆ ಭೇಟಿ ನೀಡಿ

06/02/2026 8:34 PM

ರಾಜ್ಯ ಬಿಜೆಪಿ ನಾಯಕರಿಗೆ ಈ ತಿರುಗೇಟು ಕೊಟ್ಟ ಸಿಎಂ ಸಿದ್ಧರಾಮಯ್ಯ

06/02/2026 8:32 PM
State News
KARNATAKA

ಶೀಘ್ರದಲ್ಲೇ ಕೆಪಿಟಿಸಿಎಲ್ ಥೀಮ್ ಪಾರ್ಕ್ ಕಾಮಗಾರಿ ಪೂರ್ಣ: ಸಚಿವ ಕೆ.ಜೆ.ಜಾರ್ಜ್

By kannadanewsnow0906/02/2026 8:50 PM KARNATAKA 3 Mins Read

ಬೆಂಗಳೂರು : ಕೆಪಿಟಿಸಿಎಲ್ ವತಿಯಿಂದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳುತ್ತಿರುವ ಥೀಮ್ ಪಾರ್ಕ್ ಕಾಮಗಾರಿಯನ್ನು ಏಪ್ರಿಲ್ ಒಳಗಾಗಿ ಪೂರ್ಣಗೊಳಿಸುವಂತೆ ಇಂಧನ…

ರಾಜ್ಯದ ಮಹಾನಗರ ಪಾಲಿಕೆಗಳ ಅಧಿಕಾರಿ, ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ವಿಸ್ತರಿಸಿ: ಸಿಎಂಗೆ ಸಂಘದಿಂದ ಮನವಿ

06/02/2026 8:37 PM

ಕೆಟ್ಟ ಸಮಯ ಒಳ್ಳೆಯ ಸಮಯವಾಗಿ ಬದಲಾಗಬೇಕೇ? ಈ ದೇವಸ್ಥಾನಕ್ಕೆ ಭೇಟಿ ನೀಡಿ

06/02/2026 8:34 PM

ರಾಜ್ಯ ಬಿಜೆಪಿ ನಾಯಕರಿಗೆ ಈ ತಿರುಗೇಟು ಕೊಟ್ಟ ಸಿಎಂ ಸಿದ್ಧರಾಮಯ್ಯ

06/02/2026 8:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.