ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಾಂಕ: 29-08-2025 ರಂದು ಸಂಚಾರಿ/ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವಾತ/ತಾತ್ಕಾಲಿಕ ಕಲ್ಯಾಣಿಗಳಲ್ಲಿ ಒಟ್ಟು 1.14 ಲಕ್ಷ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿರುತ್ತದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರ:
ಪೂರ್ವ ವಲಯ: 36,725
ಪಶ್ಚಿಮ ವಲಯ: 12,874
ದಕ್ಷಿಣ ವಲಯ: 52,181
ಬೊಮ್ಮನಹಳ್ಳಿ ವಲಯ: 1,330
ದಾಸರಹಳ್ಳಿ ವಲಯ: 503
ಮಹದೇವಪುರ ವಲಯ: 3,299
ಆರ್.ಆರ್.ನಗರ ವಲಯ: 4,105
ಯಲಹಂಕ ವಲಯ: 3,385
ಒಟ್ಟು: 1,14,402
BREAKING: ಅಭಿಮಾನ್ ಸ್ಟುಡಿಯೋ ಷರತ್ತು ಉಲ್ಲಂಘನೆ ಆಗಿದ್ದರಿಂದ ಭೂಮಿ ಮರು ವಶಕ್ಕೆ: ಸಚಿವ ಈಶ್ವರ್ ಖಂಡ್ರೆ
‘ಹೊಸ ಆನ್ಲೈನ್ ಗೇಮಿಂಗ್ ಕಾಯ್ದೆಗೆ ನ್ಯಾಯಾಲಯಗಳು ಅಡ್ಡಿಯಾಗಲು ಸಾಧ್ಯವಿಲ್ಲ’: ಕರ್ನಾಟಕ ಹೈಕೋರ್ಟ್ ಗೆ ಕೇಂದ್ರ ಸರ್ಕಾರ