ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಲೆ ಆರೋಪಿ ಪವಿತ್ರ ಗೌಡಗೆ ಕೋರ್ಟ್ ಬಿಗ್ ಶಾಕ್ ನೀಡಿದ್ದು ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್ ಜಾಮೀನು ಅರ್ಜಿ ವಜಾ ಗೊಳಿಸಿ ಆದೇಶ ಹೊರಡಿಸಿದೆ.
ಸುಪ್ರೀಂ ಕೋರ್ಟ್ನಿಂದ ತೀರ್ಪು ಬಂದ ಬಳಿಕ ಪವಿತ್ರ ಗೌಡ ಬಿಲ್ ಅರ್ಜಿ ಸಲ್ಲಿಸಿದರು. ಇಂದು ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯದಲ್ಲಿ ಪವಿತ್ರ ಗೌಡ ಸಲ್ಲಿಸಿದ ವಿಚಾರಣೆ ನಡೆಯಿತು. ವಿಚಾರಣೆ ಬಳಿಕ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ ಈ ಮೂಲಕ ಪವಿತ್ರ ಗೌಡಗೆ ಜೈಲೇ ಗತಿ ಎಂಬಂತಾಗಿದೆ.