Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿನ್ನದ ಸಾಲ ನೀಡುವ ಕಂಪನಿಗಳು ಕದ್ದ ಚಿನ್ನವನ್ನು ಅಡಮಾನವಿರಿಸಿಕೊಳ್ಳಲಾಗದು : ಹೈಕೋರ್ಟ್ ಆದೇಶ

14/02/2026 9:04 AM

ನರವಾಣೆ ಪುಸ್ತಕ ವಿವಾದದ ಎಫೆಕ್ಟ್: ಮಾಜಿ ಅಧಿಕಾರಿಗಳಿಗೆ 20 ವರ್ಷಗಳ ‘ಕೂಲಿಂಗ್-ಆಫ್’ ಅವಧಿ?

14/02/2026 8:53 AM

‘ಜಾಗತಿಕ ಅಖಾಡಕ್ಕೆ ಭಾರತ ಸಿದ್ಧ, ಆತ್ಮವಿಶ್ವಾಸವೇ ನಮ್ಮ ವ್ಯಾಪಾರ ಮಂತ್ರ’: ಪ್ರಧಾನಿ ಮೋದಿ

14/02/2026 8:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾ ರಾವ್‌ಗೆ ಬರೋಬ್ಬರಿ 102 ಕೋಟಿ ದಂಡ | Actress Ranya Rao
KARNATAKA

BREAKING: ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾ ರಾವ್‌ಗೆ ಬರೋಬ್ಬರಿ 102 ಕೋಟಿ ದಂಡ | Actress Ranya Rao

By kannadanewsnow0902/09/2025 3:45 PM

ಬೆಂಗಳೂರು: ಅಕ್ರಮ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಗೆ ಬಿಗ್ ಶಾಕ್ ನೀಡಲಾಗಿದೆ. ಡಿಆರ್ ಐನಿಂದ 127 ಕೆಜಿ ಚಿನ್ನ ಅಕ್ರಮ ಸಾಗಾಟ ಸಾಬೀತಾದ ಹಿನ್ನಲೆಯಲ್ಲಿ ನಟಿ ರನ್ಯಾ ರಾವ್ ಗೆ ಬರೋಬ್ಬರಿ 102 ಕೋಟಿ ರೂಪಾಯಿ ದಂಡವನ್ನು ವಿಧಿಸಲಾಗಿದೆ.

ಸ್ಯಾಂಡಲ್ ವುಟ್ ನಟಿ ರನ್ಯಾ ರಾವ್ ಗೆ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಡಿ ಆರ್ ಐ ಬಿಗ್ ಶಾಕ್ ನೀಡಲಾಗಿದೆ. 127 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ್ದು ಸಾಬೀತಾದ ಹಿನ್ನಲೆಯಲ್ಲಿ 102 ಕೋಟಿ ರೂಪಾಯಿ ದಂಡ ಪಾವತಿ ಮಾಡುವಂತೆ ನಟಿ ರನ್ಯಾ ರಾವ್ ಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಸೇರಿದಂತೆ ನಾಲ್ವರು ಆರೋಪಿಗಳಇಗೆ ಡಿ ಆರ್ ಐ ಶೋಕಾಸ್ ನೋಟಿಸ್ ನೀಡಿದೆ. ಈಗಾಗಲೇ ಇಡಿ ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 37 ಕೋಟಿಯಷ್ಟು ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ಈ ಬೆನ್ನಲ್ಲೇ ನಟಿ ರನ್ಯಾ ರಾವ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

BREAKING: ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: ಮೃತಪಟ್ಟವರ ಸಂಖ್ಯೆ 1,124ಕ್ಕೆ ಏರಿಕೆ | Afghanistan Earthquake

Share. Facebook Twitter LinkedIn WhatsApp Email

Related Posts

ಚಿನ್ನದ ಸಾಲ ನೀಡುವ ಕಂಪನಿಗಳು ಕದ್ದ ಚಿನ್ನವನ್ನು ಅಡಮಾನವಿರಿಸಿಕೊಳ್ಳಲಾಗದು : ಹೈಕೋರ್ಟ್ ಆದೇಶ

14/02/2026 9:04 AM2 Mins Read

ಯಾದಗಿರಿ : ಸಮುದಾಯಕ್ಕೆ ಸೇರಿದ ಆದಾಯದ ಬಗ್ಗೆ ಪ್ರಶ್ನೆ ಕೇಳಿದಕ್ಕೆ, 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ!

14/02/2026 8:23 AM1 Min Read

BIG NEWS : ಮಂಡ್ಯದಲ್ಲಿ ವಿದ್ಯಾರ್ಥಿಗಳಿಂದ ಗಾರೆ ಕೆಲಸ ಮಾಡಿಸಿದ ಶಾಲಾ ಶಿಕ್ಷಕರು : ಸಾರ್ವಜನಿಕರಿಂದ ತರಾಟೆ!

14/02/2026 8:20 AM1 Min Read
Recent News

ಚಿನ್ನದ ಸಾಲ ನೀಡುವ ಕಂಪನಿಗಳು ಕದ್ದ ಚಿನ್ನವನ್ನು ಅಡಮಾನವಿರಿಸಿಕೊಳ್ಳಲಾಗದು : ಹೈಕೋರ್ಟ್ ಆದೇಶ

14/02/2026 9:04 AM

ನರವಾಣೆ ಪುಸ್ತಕ ವಿವಾದದ ಎಫೆಕ್ಟ್: ಮಾಜಿ ಅಧಿಕಾರಿಗಳಿಗೆ 20 ವರ್ಷಗಳ ‘ಕೂಲಿಂಗ್-ಆಫ್’ ಅವಧಿ?

14/02/2026 8:53 AM

‘ಜಾಗತಿಕ ಅಖಾಡಕ್ಕೆ ಭಾರತ ಸಿದ್ಧ, ಆತ್ಮವಿಶ್ವಾಸವೇ ನಮ್ಮ ವ್ಯಾಪಾರ ಮಂತ್ರ’: ಪ್ರಧಾನಿ ಮೋದಿ

14/02/2026 8:27 AM

ಯಾದಗಿರಿ : ಸಮುದಾಯಕ್ಕೆ ಸೇರಿದ ಆದಾಯದ ಬಗ್ಗೆ ಪ್ರಶ್ನೆ ಕೇಳಿದಕ್ಕೆ, 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ!

14/02/2026 8:23 AM
State News
KARNATAKA

ಚಿನ್ನದ ಸಾಲ ನೀಡುವ ಕಂಪನಿಗಳು ಕದ್ದ ಚಿನ್ನವನ್ನು ಅಡಮಾನವಿರಿಸಿಕೊಳ್ಳಲಾಗದು : ಹೈಕೋರ್ಟ್ ಆದೇಶ

By kannadanewsnow0514/02/2026 9:04 AM KARNATAKA 2 Mins Read

ಬೆಂಗಳೂರು : ಕದ್ದ ಆಸ್ತಿಯನ್ನು ಹೊಂದಿರುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯು ಪೊಲೀಸರು ಕೇಳಿದಾಗ ಅದನ್ನು ಹಸ್ತಾಂತರ ಮಾಡಲು ವಿಳಂಬಗೊಳಿಸುವ…

ಯಾದಗಿರಿ : ಸಮುದಾಯಕ್ಕೆ ಸೇರಿದ ಆದಾಯದ ಬಗ್ಗೆ ಪ್ರಶ್ನೆ ಕೇಳಿದಕ್ಕೆ, 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ!

14/02/2026 8:23 AM

BIG NEWS : ಮಂಡ್ಯದಲ್ಲಿ ವಿದ್ಯಾರ್ಥಿಗಳಿಂದ ಗಾರೆ ಕೆಲಸ ಮಾಡಿಸಿದ ಶಾಲಾ ಶಿಕ್ಷಕರು : ಸಾರ್ವಜನಿಕರಿಂದ ತರಾಟೆ!

14/02/2026 8:20 AM

ರಾಜ್ಯದ ಪಡಿತರರಿಗೆ ಮತ್ತೊಂದು ಸಿಹಿಸುದ್ದಿ : ಮನೆ, ಬೈಕ್, ಸಾಲ ಕಟ್ಟುತ್ತಿರುವವರಿಗೂ ‘BPL’ ಕಾರ್ಡ್‌ ವಿನಾಯ್ತಿ!

14/02/2026 8:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.