Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇಂದ್ರ ಸರ್ಕಾರದಿಂದ ಹೋಟೆಲ್ ಮಾಲೀಕರಿಗೆ ಗುಡ್ ನ್ಯೂಸ್: ಶೇ.20ರಷ್ಟು ಹೆಚ್ಚುವರಿ ಸಿಲಿಂಡರ್ ಪೂರೈಕೆಗೆ ನಿರ್ಧಾರ

22/03/2026 5:40 AM

BIG NEWS: ಯಾವುದೇ ಶಿಕ್ಷಕರಿಗೆ ಜನಗಣತಿ, ಮತದಾರರ ಪಟ್ಟಿ ಕಾರ್ಯದಿಂದ ವಿನಾಯ್ತಿ ಇಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

22/03/2026 5:39 AM

ಮುಸ್ಲಿಂರಿಗೆ ಟಿಕೆಟ್ ಕೊಡದಿದ್ರೆ ರಾಜೀನಾಮೆ : ಕಾಂಗ್ರೆಸ್ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಸ್ಪೋಟಕ ಹೇಳಿಕೆ!

22/03/2026 5:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಎಲ್ಲಾ `ವಿದ್ಯಾರ್ಥಿ ನಿಲಯ’ಗಳಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಸುತ್ತೋಲೆ.!
KARNATAKA

BIG NEWS : ಎಲ್ಲಾ `ವಿದ್ಯಾರ್ಥಿ ನಿಲಯ’ಗಳಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಸುತ್ತೋಲೆ.!

By kannadanewsnow5704/09/2025 2:11 PM
hostels

ಸಮಾಜ ಕಲ್ಯಾಣ ಇಲಾಖೆಯಡಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಹಾಗೂ ಮೆಟ್ರಿಕ್ ನಂತರದ ಎಲ್ಲಾ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ನಿಲಯಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಸುರಕ್ಷಾ ಕ್ರಮಗಳ ಬಗ್ಗೆ ಜಿ.ಪಂ. ಸಿಇಓ ಸುತ್ತೋಲೆ ಹೊರಡಿಸಿದ್ದಾರೆ.

ನಿಲಯ ಮೇಲ್ವಿಚಾರಕರು ವಿದ್ಯಾರ್ಥಿನಿಲಯಗಳಲ್ಲಿ ಅಳವಡಿಸಿರುವ ಸಿ.ಸಿ.ಟಿವಿ ಕ್ಯಾಮೆರಾಗಳನ್ನು ಸುಸ್ಥಿತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು. ಸಿ.ಸಿ.ಟಿವಿ ಕ್ಯಾಮಾರ ಕೆಟ್ಟು ಹೋದ ಸಂದರ್ಭದಲ್ಲಿ ತಕ್ಷಣವೇ ದುರಸ್ತಿ ಮಾಡಿಸಿ ಚಾಲ್ತಿಯಲ್ಲಿರುವಂತೆ ನೋಡಿ ಕೊಳ್ಳಬೇಕು. ಪ್ರತಿ ತಿಂಗಳು ಸಿ.ಸಿ.ಟಿವಿ ವೀಡಿಯೋ ದೃಶ್ಯಗಳನ್ನು ಸಿ.ಡಿ. ಅಥವಾ ಪೆನ್ಡ್ರೈ ವ್ನಓಲ್ಲಿ ಸಂಗ್ರಹಿಸಿಡಬೇಕು.

ವಿದ್ಯಾರ್ಥಿನಿಲಯದ ದ್ವಾರದಲ್ಲಿ ಸಿಬ್ಬಂದಿ ಹಾಗೂ ರಿಜಿಸ್ಟರ್ ಇರಿಸಿ, ವಿದ್ಯಾರ್ಥಿಗಳು ಹೊರಗೆ ತೆರಳುವ ಹಾಗೂ ಒಳಗೆ ಬರುವ ಮುನ್ನ ಹೆಸರು, ಹೊಗುವ ಸಮಯ, ಸ್ಥಳ ಮತ್ತು ದಿನಾಂಕವನ್ನು ಕಡ್ಡಾಯವಾಗಿ ನಮೂದಿಸಬೇಕು. ವಿದ್ಯಾರ್ಥಿಗಳು ರಜೆ ಕೋರಿದ್ದಲ್ಲಿ ಪೋಷಕರಿಗೆ ಅಥವಾ ಪತ್ರದ ಮೂಲಕ ಖಾತರಿಪಡಿಸಿಕೊಂಡ ನಂತರವೇ ವಿದ್ಯಾರ್ಥಿಗಳಿಂದ ರಜೆ ಅರ್ಜಿ ಪಡೆದು ಮಂಜೂರು ಮಾಡಬೇಕು. ವಿದ್ಯಾರ್ಥಿನಿಯರು ರಜೆ ಮೇಲೆ ತೆರಳಿದ ಸಂದರ್ಭದಲ್ಲಿ ಪೋಷಕರ ಮೋಬೈಲ್ ಸಂಖ್ಯೆಗೆ ವಿಡಿಯೋ ಕರೆ ಮಾಡಿ ಸುರಕ್ಷಿತವಾಗಿ ವಿದ್ಯಾರ್ಥಿನಿ ಮನೆ ತಲುಪಿದ ಕುರಿತು ಖಾತರಿ ಪಡಿಸಿಕೊಳ್ಳಬೇಕು.

ಮುಖ್ಯವಾಗಿ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹತ್ತಿರ ಪೊಲೀಸ್ ಠಾಣೆಯಿಂದ ಬೀಟ್ ವ್ಯವಸ್ಥೆ ಕಲ್ಪಿಸಿಕೊಳ್ಳಬೇಕು. ವಿದ್ಯಾರ್ಥಿನಿಲಯದ ಮುಖ್ಯದ್ವಾರದ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದರೆ, ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ನಿಲಯದ ಮೇಲ್ವಿಚಾರಕರು ದೂರು ನೀಡಬೇಕು.

ನಿಲಯ ಮೇಲ್ವಿಚಾರಕರು ಹಾಗೂ ಸಿಬ್ಬಂದಿ ಪ್ರತಿದಿನ ಬೆಳಿಗ್ಗೆ 7 ರಿಂದ ರಾತ್ರಿ 9 ಗಂಟೆಯವರೆಗೆ ಕಡ್ಡಾಯವಾಗಿ ನಿಲಯದಲ್ಲಿ ಹಾಜರಿದ್ದು ವಿದ್ಯಾರ್ಥಿಗಳ ಚಲನಾ-ವಲನಾಗಳ ಮೇಲೆ ಗಮನ ಇರಿಸಿಬೇಕು. ರಾತ್ರಿ ಕಾವಲುಗಾರರು ಸಂಜೆ 5 ಗಂಟೆಗೆ ಕರ್ತವ್ಯಕ್ಕೆ ಹಾಜರಿಗಿ ಮಾರನೇ ದಿನ ಬೆಳಿಗ್ಗೆ 7 ಗಂಟೆಗೆ ಕರ್ತವ್ಯದಿಂದ ತೆರಳಬೇಕು. ವಿದ್ಯಾರ್ಥಿಗಳು ಮೊಬೈಲ್ ಬಳಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು.

ವಿದ್ಯಾರ್ಥಿ ನಿಲಯದಲ್ಲಿಪ್ರತಿ 3 ತಿಂಗಳಿಗೊಮ್ಮೆ ಸಹಾಯಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಲೈಂಗಿಕ ದೌರ್ಜನ್ಯ ಹಾಗೂ ಮಾನಸಿಕ ಸಧೃಡತೆ ಕುರಿತು ನುರಿತ ತಜ್ಞರಿಂದ ಅರಿವು ಮೂಡಿಸುವ ಕಾರ್ಯಗಾರ ಆಯೋಜಿಸಬೇಕು. ಕಾರ್ಯಗಾರದ ಛಾಯಾಚಿತ್ರಗಳೊಂದಿಗೆ ತಪ್ಪದೇ ರಿಜಿಸ್ಟರ್ನುಲ್ಲಿ ನಮೂದಿಸಬೇಕು.

ಮಾನಸಿಕ ತಪಾಸಣೆ ವೇಳೆ ಒತ್ತಡ, ಖಿನ್ನತೆಗೊಳಗಾದ ವಿದ್ಯಾರ್ಥಿನಿಯರಿಗೆ ನುರಿತ ಸಮಾಲೋಚಕರಿಂದ ಚಿಕಿತ್ಸೆ ಕೊಡಿಸಬೇಕು. ಜಿ.ಪಂ.ಸಿಇಓ ಅವರು ನೀಡಿದ ಸುತ್ತೋಲೆಯನ್ನು ನಿಲಯ ಮೇಲ್ವಿಚಾರಕರು ಹಾಗೂ ಸಿಬ್ಬಂದಿ ತಪ್ಪದೇ ಪಾಲನೆ ಮಾಡುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

BIG NEWS: Compliance with these rules is mandatory in all `student hostels': Important circular from the government!
Share. Facebook Twitter LinkedIn WhatsApp Email

Related Posts

BIG NEWS: ಯಾವುದೇ ಶಿಕ್ಷಕರಿಗೆ ಜನಗಣತಿ, ಮತದಾರರ ಪಟ್ಟಿ ಕಾರ್ಯದಿಂದ ವಿನಾಯ್ತಿ ಇಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

22/03/2026 5:39 AM1 Min Read

ಮುಸ್ಲಿಂರಿಗೆ ಟಿಕೆಟ್ ಕೊಡದಿದ್ರೆ ರಾಜೀನಾಮೆ : ಕಾಂಗ್ರೆಸ್ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಸ್ಪೋಟಕ ಹೇಳಿಕೆ!

22/03/2026 5:34 AM1 Min Read

BREAKING : ಬೈ ಎಲೆಕ್ಷನ್ : ಉಮೇಶ್ ಮೇಟಿ, ಸಮರ್ಥ್ ಶಾಮನೂರಗೆ ಟಿಕೆಟ್ ಫಿಕ್ಸ್? : ಅಧಿಕೃತ ಘೋಷಣೆಯೊಂದೆ ಬಾಕಿ!

22/03/2026 5:32 AM1 Min Read
Recent News

ಕೇಂದ್ರ ಸರ್ಕಾರದಿಂದ ಹೋಟೆಲ್ ಮಾಲೀಕರಿಗೆ ಗುಡ್ ನ್ಯೂಸ್: ಶೇ.20ರಷ್ಟು ಹೆಚ್ಚುವರಿ ಸಿಲಿಂಡರ್ ಪೂರೈಕೆಗೆ ನಿರ್ಧಾರ

22/03/2026 5:40 AM

BIG NEWS: ಯಾವುದೇ ಶಿಕ್ಷಕರಿಗೆ ಜನಗಣತಿ, ಮತದಾರರ ಪಟ್ಟಿ ಕಾರ್ಯದಿಂದ ವಿನಾಯ್ತಿ ಇಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

22/03/2026 5:39 AM

ಮುಸ್ಲಿಂರಿಗೆ ಟಿಕೆಟ್ ಕೊಡದಿದ್ರೆ ರಾಜೀನಾಮೆ : ಕಾಂಗ್ರೆಸ್ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಸ್ಪೋಟಕ ಹೇಳಿಕೆ!

22/03/2026 5:34 AM

BREAKING : ಬೈ ಎಲೆಕ್ಷನ್ : ಉಮೇಶ್ ಮೇಟಿ, ಸಮರ್ಥ್ ಶಾಮನೂರಗೆ ಟಿಕೆಟ್ ಫಿಕ್ಸ್? : ಅಧಿಕೃತ ಘೋಷಣೆಯೊಂದೆ ಬಾಕಿ!

22/03/2026 5:32 AM
State News
KARNATAKA

BIG NEWS: ಯಾವುದೇ ಶಿಕ್ಷಕರಿಗೆ ಜನಗಣತಿ, ಮತದಾರರ ಪಟ್ಟಿ ಕಾರ್ಯದಿಂದ ವಿನಾಯ್ತಿ ಇಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

By kannadanewsnow0922/03/2026 5:39 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಜನಗಣತಿ ಹಾಗೂ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸುವ ವಿಚಾರದಲ್ಲಿ ಸರ್ಕಾರ ಮಹತ್ವದ…

ಮುಸ್ಲಿಂರಿಗೆ ಟಿಕೆಟ್ ಕೊಡದಿದ್ರೆ ರಾಜೀನಾಮೆ : ಕಾಂಗ್ರೆಸ್ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಸ್ಪೋಟಕ ಹೇಳಿಕೆ!

22/03/2026 5:34 AM

BREAKING : ಬೈ ಎಲೆಕ್ಷನ್ : ಉಮೇಶ್ ಮೇಟಿ, ಸಮರ್ಥ್ ಶಾಮನೂರಗೆ ಟಿಕೆಟ್ ಫಿಕ್ಸ್? : ಅಧಿಕೃತ ಘೋಷಣೆಯೊಂದೆ ಬಾಕಿ!

22/03/2026 5:32 AM

ಬೆಂಗಳೂರಲ್ಲಿ ನೀರಿನ ಬಿಲ್​ ಬಾಕಿದಾರರಿಗೆ BWSSB ಯುಗಾದಿ ಗಿಫ್ಟ್: 3 ತಿಂಗಳಲ್ಲಿ ಅಸಲು ಪಾವತಿಸಿದರೆ ಬಡ್ಡಿ ಮನ್ನಾ!

22/03/2026 5:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.