Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Ramadan Timetable 2026: ರಂಜಾನ್ ಉಪವಾಸ ಯಾವಾಗ ಶುರು? ಇಲ್ಲಿದೆ ಸಹರಿ, ಇಫ್ತಿಯಾರ್ ವೇಳಾಪಟ್ಟಿ

16/02/2026 1:35 PM

ALERT : ನಿಮ್ಮ ದೇಹದ ಮೇಲಿನ `ಕೊಬ್ಬಿನ ಗಡ್ಡೆ’ ಇದೆಯಾ? ಕರಗಲು ಜಸ್ಟ್ ಹೀಗೆ ಮಾಡಿ !

16/02/2026 1:28 PM

ದೆಹಲಿಯಲ್ಲಿ ಕೃತಕ ಬುದ್ಧಿಮತ್ತೆಯ ಮೇಳ! 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, ಲಕ್ಷಾಂತರ ವೀಕ್ಷಕರು: AI ಕ್ರಾಂತಿಗೆ ಭಾರತ ಸಜ್ಜು

16/02/2026 1:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 71.83 ಕೋಟಿ ವೆಚ್ಚದಲ್ಲಿ “ಶುಚಿ ಯೋಜನೆ” ಜಾರಿಗೆ ಸಚಿವ ಸಂಪುಟ ಸಭೆ ಅನುಮೋದನೆ
KARNATAKA

BIG NEWS : 71.83 ಕೋಟಿ ವೆಚ್ಚದಲ್ಲಿ “ಶುಚಿ ಯೋಜನೆ” ಜಾರಿಗೆ ಸಚಿವ ಸಂಪುಟ ಸಭೆ ಅನುಮೋದನೆ

By kannadanewsnow0505/09/2025 5:20 AM

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಶುಚಿ ಯೋಜನೆಯನ್ನು ಮುಂದುವರಿಸುತ್ತಿದ್ದು, 71.83 ಕೋಟಿ ವೆಚ್ಚದಲ್ಲಿ ಯೋಜನೆ ಜಾರಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ವಿಶೇಷವಾಗಿ ರಾಜ್ಯಾದ್ಯಂತ ಆಶಾಕಿರಣ ಯೋಜನೆ ವಿಸ್ತರಣೆಯಾಗೆ 52.85 ಕೋಟಿ ವೆಚ್ಚದಲ್ಲಿ ಎಲ್ಲ ಜಿಲ್ಲೆಗಳಲ್ಲಿ ಶಾಶ್ವತ ದೃಷ್ಟಿ ಕೇಂದ್ರಗಳನ್ನ ತೆರೆಯಲಾಗುವುದು.

ಸಾರ್ವಜನಿಕರ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಮತ್ತು ಕೆಂಪುಕಲ್ಲು ಗಣಿಕಾರಿಕೆ ನೀತಿ ಸಡಿಲಗೊಳಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದ್ದು, ಶೀಘ್ರದಲ್ಲಿಯೇ ಪರಿಷ್ಕೃತ ನೀತಿ ಜಾರಿಗೆ ಬರಲಿದೆ.‌ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಆರೋಗ್ಯ ಇಲಾಖೆಯ ಮಹತ್ವದ ವಿಷಯಗಳು..

* ಶುಚಿ ಯೋಜನೆಯಡಿ ರಾಜ್ಯದ ಶಾಲಾ ವಿದ್ಯಾರ್ಥಿನಿಯರಿಗೆ ವರ್ಷಕ್ಕಾಗುವಷ್ಟು 2.35 ಕೋಟಿ ನ್ಯಾಪ್ಕಿನ್ ಗಳನ್ನ 71.83 ಕೋಟಿ ವೆಚ್ಚದಲ್ಲಿ ಖರೀದಿಸಿ ವಿತರಿಸಲು ಅನುಮೋದನೆ.‌

* 52.85 ಕೋಟಿ ವೆಚ್ಚದಲ್ಲಿ ರಾಜ್ಯಾದ್ಯಂತ ಆಶಾಕಿರಣ ಯೋಜನೆ ವಿಸ್ತರಣೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಶಾಶ್ವತ ದೃಷ್ಟಿ ಪರೀಕ್ಷಾ ಕೇಂದ್ರಗಳನ್ನ ತೆರೆದು, ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸೆ ಹಾಗೂ ಉಚಿತ ಕನ್ನಡಕಗಳನ್ನ ವಿತರಣೆ.‌

* 817 ನಗರ ಆರೋಗ್ಯ ಮತ್ತು ಕ್ಷೇಮ ಕೇಂದ್ರ – ನಮ್ಮ ಕ್ಲಿನಿಕ್‌ಗಳಿಗೆ 78.43 ಕೋಟಿ ವೆಚ್ಚದಲ್ಲಿ ಅವಶ್ಯವಿರುವ ಔಷಧ ಖರೀದಿ ಮತ್ತು ಸರಬರಾಜು ಮಾಡಲು ಆಡಳಿತಾತ್ಮಕ ಅನುಮೋದನೆ.

* ರಾಯಚೂರು ಜಿಲ್ಲೆಯ ಲಿಂಗಸೂಗೂರಿನಲ್ಲಿ 50 ಹಾಸಿಗೆಗಳ ತೀವ್ರ ನಿಗಾ ಘಟಕ ಕಾಮಗಾರಿಯನ್ನು 24.22 ರೂ.ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಅನುಮೋದನೆ.

* CTRAV ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ಪ್ರತಿ ಫಲಾನುಭವಿಗೆ ರೂ.1.5 ಲಕ್ಷದ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ (ಟಾಪ್-ಅಪ್) ರೂಪದಲ್ಲಿ ಪ್ರತಿ ಫಲಾನುಭವಿಗೆ ರೂ.1 ಲಕ್ಷ ನೆರವು ಒದಗಿಸಲು ಈಗಿರುವ ರಾಜ್ಯ ಅಪಘಾತ ಪೀಡಿತರ ಯೋಜನೆಗೆ ತಿದ್ದುಪಡಿಗೆ ಒಪ್ಪಿಗೆ.

* ಜಿಲ್ಲೆ, ತಾಲೂಕು ಆಸ್ಪತ್ರೆಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಅನುಸರಣೀಯ ಆಸ್ಪತ್ರೆ ನಿರ್ವಹಣಾ ವ್ಯವಸ್ಥೆ (ABDM – HMS) ತಂತ್ರಾಂಶದ ಹಂತವಾರು ಅನುಷ್ಠಾನಕ್ಕೆ ವಾರ್ಷಿಕ 20.60 ಕೋಟಿ ವೆಚ್ವದಲ್ಲಿ ಕೈಗೆತ್ತಿಕೊಳ್ಳಲು ತಾತ್ವಿಕ ಅನುಮೋದನೆ.

Share. Facebook Twitter LinkedIn WhatsApp Email

Related Posts

Ramadan Timetable 2026: ರಂಜಾನ್ ಉಪವಾಸ ಯಾವಾಗ ಶುರು? ಇಲ್ಲಿದೆ ಸಹರಿ, ಇಫ್ತಿಯಾರ್ ವೇಳಾಪಟ್ಟಿ

16/02/2026 1:35 PM2 Mins Read

ALERT : ನಿಮ್ಮ ದೇಹದ ಮೇಲಿನ `ಕೊಬ್ಬಿನ ಗಡ್ಡೆ’ ಇದೆಯಾ? ಕರಗಲು ಜಸ್ಟ್ ಹೀಗೆ ಮಾಡಿ !

16/02/2026 1:28 PM2 Mins Read

BREAKING : ನಟ ದರ್ಶನ್‌ ಹುಟ್ಟು ಹಬ್ಬದಂದು ಪವಿತ್ರಾಗೌಡಗೆ ಬಿಗ್ ಶಾಕ್ : ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ

16/02/2026 12:56 PM1 Min Read
Recent News

Ramadan Timetable 2026: ರಂಜಾನ್ ಉಪವಾಸ ಯಾವಾಗ ಶುರು? ಇಲ್ಲಿದೆ ಸಹರಿ, ಇಫ್ತಿಯಾರ್ ವೇಳಾಪಟ್ಟಿ

16/02/2026 1:35 PM

ALERT : ನಿಮ್ಮ ದೇಹದ ಮೇಲಿನ `ಕೊಬ್ಬಿನ ಗಡ್ಡೆ’ ಇದೆಯಾ? ಕರಗಲು ಜಸ್ಟ್ ಹೀಗೆ ಮಾಡಿ !

16/02/2026 1:28 PM

ದೆಹಲಿಯಲ್ಲಿ ಕೃತಕ ಬುದ್ಧಿಮತ್ತೆಯ ಮೇಳ! 600ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು, ಲಕ್ಷಾಂತರ ವೀಕ್ಷಕರು: AI ಕ್ರಾಂತಿಗೆ ಭಾರತ ಸಜ್ಜು

16/02/2026 1:25 PM

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ 61 ರನ್ ಗಳ ಭರ್ಜರಿ ಗೆಲುವಿನ ನಂತರ ಪಾಕಿಸ್ತಾನವನ್ನು ಅಪಹಾಸ್ಯ ಮಾಡಿದ ಗೂಗಲ್!

16/02/2026 1:24 PM
State News
KARNATAKA

Ramadan Timetable 2026: ರಂಜಾನ್ ಉಪವಾಸ ಯಾವಾಗ ಶುರು? ಇಲ್ಲಿದೆ ಸಹರಿ, ಇಫ್ತಿಯಾರ್ ವೇಳಾಪಟ್ಟಿ

By kannadanewsnow5716/02/2026 1:35 PM KARNATAKA 2 Mins Read

ನವದೆಹಲಿ : ಪ್ರಪಂಚದಾದ್ಯಂತ ಮುಸ್ಲಿಮರು ಪವಿತ್ರ ರಂಜಾನ್ ತಿಂಗಳ ಆರಂಭವನ್ನು ಎದುರು ನೋಡುತ್ತಿರುವ ಸಮಯ ಇದು. ಇಸ್ಲಾಮಿಕ್ ಕ್ಯಾಲೆಂಡರ್‌ನ ಒಂಬತ್ತನೇ…

ALERT : ನಿಮ್ಮ ದೇಹದ ಮೇಲಿನ `ಕೊಬ್ಬಿನ ಗಡ್ಡೆ’ ಇದೆಯಾ? ಕರಗಲು ಜಸ್ಟ್ ಹೀಗೆ ಮಾಡಿ !

16/02/2026 1:28 PM

BREAKING : ನಟ ದರ್ಶನ್‌ ಹುಟ್ಟು ಹಬ್ಬದಂದು ಪವಿತ್ರಾಗೌಡಗೆ ಬಿಗ್ ಶಾಕ್ : ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ

16/02/2026 12:56 PM

GOOD NEWS : `BP’ ಕಾಯಿಲೆ ಇರೋರಿಗೆ ಗುಡ್ ನ್ಯೂಸ್ : ಇನ್ಮುಂದೆ ಮಾತ್ರೆಗಳ ಅಗತ್ಯವಿಲ್ಲ, ವರ್ಷಕ್ಕೆ ಕೇವಲ ಎರಡು ಇಂಜೆಕ್ಷನ್‌ಗಳು !

16/02/2026 12:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.