ಮಂಡ್ಯ: ಮದುವೆ ಮುರಿದು ಬಿದ್ದ ಕಾರಣದಿಂದಾಗಿ ಯುವತಿಯೊಬ್ಬಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯದ ಕಿಕ್ಕೇರಿಯ ಗ್ರಾಮದಲ್ಲಿ 15 ದಿನಗಳ ಹಿಂದಷ್ಟೇ ಕಾವ್ಯಾಗೆ ಮದುವೆ ನಿಶ್ಚಯವಾಗಿತ್ತು. ಆದರೇ ಆ ಬಳಿಕ ಮದುವೆ ಕ್ಯಾನ್ಸಲ್ ಆಗಿತ್ತು. ಇದರಿಂದ ಬೇಸರಗೊಂಡು 26 ವರ್ಷದ ಯುವತಿ ಕಾವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.