Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಹೆಚ್ಚಳದ ಬಗ್ಗೆ ಬಿಗ್ ಅಪ್ ಡೇಟ್.!

29/04/2026 10:46 AM

ಸಾರ್ವಜನಿಕರೇ ಗಮನಿಸಿ : `LPG-UPI’ವರೆಗೆ ಮೇ.1 ರಿಂದ ಬದಲಾಗಲಿದೆ ಈ 10 ನಿಯಮಗಳು | 1 May New Rules

29/04/2026 10:42 AM

BIG NEWS : `ಪ್ಯಾನ್ ಕಾರ್ಡ್’ ಬಳಕೆದಾರರೇ ಗಮನಿಸಿ: ಮೇ 1 ರಿಂದ ಬದಲಾಗಲಿವೆ ಈ ನಿಯಮಗಳು.!

29/04/2026 10:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪರಪ್ಪನ ಅಗ್ರಹಾರ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಆದ ಪ್ರಜ್ವಲ್ ರೇವಣ್ಣ : ದಿನಕ್ಕೆ 522 ರೂ. ಸಂಬಳ!
KARNATAKA

BIG NEWS : ಪರಪ್ಪನ ಅಗ್ರಹಾರ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಆದ ಪ್ರಜ್ವಲ್ ರೇವಣ್ಣ : ದಿನಕ್ಕೆ 522 ರೂ. ಸಂಬಳ!

By kannadanewsnow0507/09/2025 7:00 AM

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಾಮಾನ್ಯ ಕೈದಿಯಂತೆ ತಮ್ಮ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ಜೈಲು ಅಧಿಕಾರಿಗಳು ಅವರನ್ನು ಲೈಬ್ರರಿಯ ಕ್ಲರ್ಕ್ ಆಗಿ ನೇಮಿಸಿದ್ದು, ಪುಸ್ತಕಗಳನ್ನು ವಿತರಿಸುವುದು ಮತ್ತು ನೋಂದಣಿ ಮಾಡುವ ಕೆಲಸವನ್ನು ನಿರ್ವಹಿಸುತ್ತಿದ್ದಾರೆ.

ಸದ್ಯಕ್ಕೆ ಪ್ರಜ್ವಲ್ ರೇವಣ್ಣ ಅವರು ಒಂದು ದಿನದ ಮಟ್ಟಿಗೆ ಕೆಲಸ ಮಾಡಿದ್ದು, ದಿನಗೂಲಿಯಾಗಿ 522 ರೂಪಾಯಿಗಳನ್ನು ಸಂಬಳವಾಗಿ ಪಡೆಯುತ್ತಿದ್ದಾರೆ. ಕೆಲಸಕ್ಕೆ ಹಾಜರಾಗದಿದ್ದರೆ ಸಂಬಳ ನೀಡಲಾಗುವುದಿಲ್ಲ. ನ್ಯಾಯಾಲಯದ ವಿಚಾರಣೆಗಾಗಿ ಆಗಾಗ ಬರಬೇಕಾಗಿರುವುದರಿಂದ ಮತ್ತು ವಕೀಲರೊಂದಿಗೆ ಇತರ ಪ್ರಕರಣಗಳ ಚರ್ಚೆಗಾಗಿ ಸಮಯ ಬೇಕಾಗಿರುವ ಕಾರಣ, ಅವರನ್ನು ಪೂರ್ಣ ಸಮಯದ ಕೆಲಸಕ್ಕೆ ನಿಯೋಜಿಸಿಲ್ಲ.

ಪ್ರಜ್ವಲ್ ರೇವಣ್ಣ ಅವರ ಜೈಲು ಜೀವನವು ಸಾಮಾನ್ಯ ಕೈದಿಗಳಂತೆಯೇ ಇದ್ದು, ಕಾರಾಗೃಹದ ನಿಯಮಗಳನ್ನು ಪಾಲಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಅವರಿಗೆ ಜೀವಾವಧಿ ಶಿಕ್ಷೆಯಾಗಿದ್ದರೂ, ಜೈಲಿನಲ್ಲಿ ಕೆಲಸ ಮಾಡುವ ಮೂಲಕ ಸಮಯ ಕಳೆಯುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಹೆಚ್ಚಳದ ಬಗ್ಗೆ ಬಿಗ್ ಅಪ್ ಡೇಟ್.!

29/04/2026 10:46 AM2 Mins Read

ಜನಗಣತಿ ರಾಷ್ಟ್ರ ಕರ್ತವ್ಯ : ಖಾಸಗಿ ಶಾಲೆಯ ಸಿಬ್ಬಂದಿಗಳು ಗಣತಿಯಲ್ಲಿ ಭಾಗಿಯಾಗುವುದು ಕಡ್ಡಾಯ : ಹೈಕೋರ್ಟ್

29/04/2026 10:28 AM2 Mins Read

BIG NEWS : ಮೈಸೂರಲ್ಲಿ ಕರ್ತವ್ಯ ವೇಳೆಯೇ ಮದ್ಯ, ಸಿಗರೇಟ್ ಸೇದಿದ ವೈದ್ಯ : ಸಾರ್ವಜನಿಕರಿಂದ ಬಿತ್ತು ಗೂಸಾ!

29/04/2026 10:26 AM1 Min Read
Recent News

ರಾಜ್ಯ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಹೆಚ್ಚಳದ ಬಗ್ಗೆ ಬಿಗ್ ಅಪ್ ಡೇಟ್.!

29/04/2026 10:46 AM

ಸಾರ್ವಜನಿಕರೇ ಗಮನಿಸಿ : `LPG-UPI’ವರೆಗೆ ಮೇ.1 ರಿಂದ ಬದಲಾಗಲಿದೆ ಈ 10 ನಿಯಮಗಳು | 1 May New Rules

29/04/2026 10:42 AM

BIG NEWS : `ಪ್ಯಾನ್ ಕಾರ್ಡ್’ ಬಳಕೆದಾರರೇ ಗಮನಿಸಿ: ಮೇ 1 ರಿಂದ ಬದಲಾಗಲಿವೆ ಈ ನಿಯಮಗಳು.!

29/04/2026 10:29 AM

ಜನಗಣತಿ ರಾಷ್ಟ್ರ ಕರ್ತವ್ಯ : ಖಾಸಗಿ ಶಾಲೆಯ ಸಿಬ್ಬಂದಿಗಳು ಗಣತಿಯಲ್ಲಿ ಭಾಗಿಯಾಗುವುದು ಕಡ್ಡಾಯ : ಹೈಕೋರ್ಟ್

29/04/2026 10:28 AM
State News
KARNATAKA

ರಾಜ್ಯ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್ : `ತುಟ್ಟಿಭತ್ಯೆ’ ಹೆಚ್ಚಳದ ಬಗ್ಗೆ ಬಿಗ್ ಅಪ್ ಡೇಟ್.!

By kannadanewsnow5729/04/2026 10:46 AM KARNATAKA 2 Mins Read

ಬೆಂಗಳೂರು : ಕರ್ನಾಟಕದ ಲಕ್ಷಾಂತರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ನಿರೀಕ್ಷೆಗೆ ಶೀಘ್ರವೇ ಫಲ ಸಿಗುವ ಲಕ್ಷಣಗಳು ಕಾಣಿಸುತ್ತಿವೆ. ರಾಜ್ಯದ…

ಜನಗಣತಿ ರಾಷ್ಟ್ರ ಕರ್ತವ್ಯ : ಖಾಸಗಿ ಶಾಲೆಯ ಸಿಬ್ಬಂದಿಗಳು ಗಣತಿಯಲ್ಲಿ ಭಾಗಿಯಾಗುವುದು ಕಡ್ಡಾಯ : ಹೈಕೋರ್ಟ್

29/04/2026 10:28 AM

BIG NEWS : ಮೈಸೂರಲ್ಲಿ ಕರ್ತವ್ಯ ವೇಳೆಯೇ ಮದ್ಯ, ಸಿಗರೇಟ್ ಸೇದಿದ ವೈದ್ಯ : ಸಾರ್ವಜನಿಕರಿಂದ ಬಿತ್ತು ಗೂಸಾ!

29/04/2026 10:26 AM

BREAKING : ಬೆಂಗಳೂರಲ್ಲಿ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ ಕೇಸ್ : ಪ್ರಕರಣ ‘CID’ ತನಿಖೆಗೆ ವಹಿಸಿ ಆದೇಶ

29/04/2026 10:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.