Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿಕ್ಕಮಗಳೂರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಸರ್ಕಾರಿ ಬಸ್ : 8 ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು!

21/03/2026 10:27 AM

BREAKING: ಮಾಲ್ಡೀವ್ಸ್‌ನಲ್ಲಿ ಸ್ಪೀಡ್‌ಬೋಟ್ ಅಪಘಾತ: ರೇಮಂಡ್ ಎಂಡಿ ಗೌತಮ್ ಸಿಂಘಾನಿಯಾಗೆ ಗಾಯ, ಇಬ್ಬರು ಭಾರತೀಯರು ನಾಪತ್ತೆ!

21/03/2026 10:20 AM

BREAKING : ಗ್ಯಾಸ್ ಇಲ್ಲದೆ ಕಂಗಾಲಾದ ಜನರಿಗೆ ಕಳ್ಳರ ಕಾಟ : ಬೆಂಗಳೂರಲ್ಲಿ ಯುಗಾದಿ ಹಬ್ಬದಂದೆ ಸಿಲಿಂಡರ್ ಕದ್ದ ಖದೀಮರು!

21/03/2026 10:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಈ ದಿಕ್ಕಿನಲ್ಲಿ ಪಿತೃಗಳ ಫೋಟೋ ಇದ್ದರೆ ಪಿತೃ ದೋಷ ಅಂಟುವುದು ಖಚಿತ
LIFE STYLE

ಈ ದಿಕ್ಕಿನಲ್ಲಿ ಪಿತೃಗಳ ಫೋಟೋ ಇದ್ದರೆ ಪಿತೃ ದೋಷ ಅಂಟುವುದು ಖಚಿತ

By kannadanewsnow5709/09/2025 4:01 AM

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564

ಶ್ರೀಕೃಷ್ಣನ ಪ್ರಕಾರ ಯಾರಿಗೆ ಪಿತೃಗಳ ಆಶೀರ್ವಾದ ದೊರೆಯುತ್ತದೆಯೋ ಅವರಿಗೆ ಜೀವನದಲ್ಲಿ ಉನ್ನತಿ ಎಂಬುದು ದೊರೆಯುತ್ತದೆ. ಮನುಷ್ಯರು ಪಿತೃಗಳ ನೆನಪಿಗೋಸ್ಕರ ಅವರ ಫೋಟೋಗಳನ್ನು ಗೋಡೆಯ ಮೇಲೆ ಹಾಕುತ್ತಾರೆ. ಆದರೆ ಫೋಟೋಗಳನ್ನು ಗೋಡೆಯ ಮೇಲೆ ಹಾಕಬೇಕಾದರೆ ದಿಕ್ಕಿನ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಈ ಒಂದು ಕಾರಣದಿಂದ ಪಿತೃಗಳಿಗೆ ಬೇಸರ ಉಂಟಾಗುತ್ತದೆ.

ವಾಸ್ತು ಶಾಸ್ತ್ರದ ಪ್ರಕಾರ ಪೂರ್ವಜರ ಅಥವಾ ಪಿತೃಗಳ ಫೋಟೋವನ್ನು ಗೋಡೆಯ ಮೇಲೆ ಅಂಟಿಸಿದರೆ ಒಳ್ಳೆಯ ಫಲಗಳು ಲಭಿಸುತ್ತದೆ. ಒಂದು ವೇಳೆ ತಪ್ಪಾದ ದಿಕ್ಕಿನಲ್ಲಿ ಫೋಟೋಗಳನ್ನು ಹಾಕಿದರೆ ಅದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ ತೊಂದರೆಯನ್ನು ಸಹ ಅನುಭವಿಸಬೇಕಾಗುತ್ತದೆ. ಹಾಗಾದರೆ ವಾಸ್ತು ಶಾಸ್ತ್ರದ ಪ್ರಕಾರ ಪೂರ್ವಜರ ಫೋಟೋಗಳನ್ನು ಯಾವ ದಿಕ್ಕಿನಲ್ಲಿ ಇಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಫೋಟೋದಲ್ಲಿರುವ ಪೂರ್ವಜರು ಖುಷಿಯಿಂದ ನಗುನಗುತ್ತಾ ಇರುವಂತಹ ಫೋಟೋವನ್ನು ಗೋಡೆಯ ಮೇಲೆ ಹಾಕಬೇಕು. ಪೂರ್ವಜರ ಫೋಟೋ ಮುಂದೆ ನಿಂತುಕೊಂಡು ದುಃಖವನ್ನಾಗಲಿ ಅಥವಾ ಬೇಸರವನ್ನಾಗಲಿ ವ್ಯಕ್ತಪಡಿಸಬಾರದು.

ಪೂರ್ವಜರ ಫೋಟೋವನ್ನು ಯಾವುದೇ ಕಾರಣಕ್ಕೂ ದೇವರ ಕೋಣೆಯಲ್ಲಿ ಇಡಬಾರದು. ಪೂರ್ವಜರ ಅಥವಾ ಪಿತೃಗಳ ಫೋಟೋವನ್ನು ಉತ್ತರ ದಿಕ್ಕಿನಲ್ಲಿ ಹಾಕಬೇಕು. ಪಿತೃ ಪಕ್ಷದಲ್ಲಿ ಮಾಡುವ ಪ್ರತಿಯೊಂದು ಕಾರ್ಯಗಳನ್ನು ದಕ್ಷಿಣ ಮುಖವಾಗಿ ಮಾಡಬೇಕು. ಇದರ ಜೊತೆಗೆ ಮಲಗುವ ಕೋಣೆಯಲ್ಲಿ ಅಥವಾ ಅಡುಗೆ ಕೋಣೆಯಲ್ಲಿ ಪಿತೃಗಳ ಫೋಟೋವನ್ನು ಹಾಕಬಾರದು.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564.

If there is a photo of one's ancestors in this direction one is sure to get Pitru Dosha
Share. Facebook Twitter LinkedIn WhatsApp Email

Related Posts

ಪುರುಷರೇ ಗಮನಿಸಿ: ಲೈಂಗಿಕ ಸಾಮರ್ಥ್ಯ ವೃದ್ಧಿಸಲು ಜೀವನಶೈಲಿಯಲ್ಲಿ ಈ 6 ಬದಲಾವಣೆಗಳನ್ನು ಮಾಡಿಕೊಳ್ಳಿ

20/03/2026 9:49 PM2 Mins Read

ಮಹಿಳೆಯರೇ ಗಮನಿಸಿ: ನಿಮ್ಮ ಲೈಂಗಿಕ ಆರೋಗ್ಯದ ಬಗ್ಗೆ ನೀವು ತಿಳಿದಿರಲೇಬೇಕಾದ 5 ಪ್ರಮುಖ ಅಂಶಗಳು

20/03/2026 9:47 PM2 Mins Read

ALERT : ಮಿತಿಮೀರಿದ ಬಿಸಿಲಲ್ಲಿದ್ದರೆ `ಪಾರ್ಶ್ವವಾಯು’ ಬರಬಹುದು ಎಚ್ಚರ !

20/03/2026 12:58 PM1 Min Read
Recent News

ಚಿಕ್ಕಮಗಳೂರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಸರ್ಕಾರಿ ಬಸ್ : 8 ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು!

21/03/2026 10:27 AM

BREAKING: ಮಾಲ್ಡೀವ್ಸ್‌ನಲ್ಲಿ ಸ್ಪೀಡ್‌ಬೋಟ್ ಅಪಘಾತ: ರೇಮಂಡ್ ಎಂಡಿ ಗೌತಮ್ ಸಿಂಘಾನಿಯಾಗೆ ಗಾಯ, ಇಬ್ಬರು ಭಾರತೀಯರು ನಾಪತ್ತೆ!

21/03/2026 10:20 AM

BREAKING : ಗ್ಯಾಸ್ ಇಲ್ಲದೆ ಕಂಗಾಲಾದ ಜನರಿಗೆ ಕಳ್ಳರ ಕಾಟ : ಬೆಂಗಳೂರಲ್ಲಿ ಯುಗಾದಿ ಹಬ್ಬದಂದೆ ಸಿಲಿಂಡರ್ ಕದ್ದ ಖದೀಮರು!

21/03/2026 10:19 AM

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಹೆಣ್ಣು ಮಗುವೆಂದು 15 ದಿನದ ಹಸುಗೂಸನ್ನೆ ಕೊಂದ ಪಾಪಿ ತಂದೆ ಅರೆಸ್ಟ್!

21/03/2026 10:11 AM
State News
KARNATAKA

ಚಿಕ್ಕಮಗಳೂರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಸರ್ಕಾರಿ ಬಸ್ : 8 ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು!

By kannadanewsnow0521/03/2026 10:27 AM KARNATAKA 1 Min Read

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು , ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಎಂಟು ಪ್ರಯಾಣಿಕರಿಗೆ…

BREAKING : ಗ್ಯಾಸ್ ಇಲ್ಲದೆ ಕಂಗಾಲಾದ ಜನರಿಗೆ ಕಳ್ಳರ ಕಾಟ : ಬೆಂಗಳೂರಲ್ಲಿ ಯುಗಾದಿ ಹಬ್ಬದಂದೆ ಸಿಲಿಂಡರ್ ಕದ್ದ ಖದೀಮರು!

21/03/2026 10:19 AM

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಹೆಣ್ಣು ಮಗುವೆಂದು 15 ದಿನದ ಹಸುಗೂಸನ್ನೆ ಕೊಂದ ಪಾಪಿ ತಂದೆ ಅರೆಸ್ಟ್!

21/03/2026 10:11 AM

BREAKING : ಮೇಲಾಧಿಕಾರಿ ಕಿರುಕುಳ : ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲೇ, ನೇಣಿಗೆ ಶರಣಾದ ಸಹಾಯಕ ನಿರ್ದೇಶಕ!

21/03/2026 10:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.