ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ SIT ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಹೌದು ಜಯಂತ್ ಇಂದು SIT ಕಚೇರಿಗೆ ಹಿಂಬದಿಯಿಂದ ಎಂಟ್ರಿ ಕೊಟ್ಟಿದ್ದು ಜಯಂತ್ ಹಿಂಬದಿಯಿಂದ ಕಚೇರಿಗೆ ಓಡಿ ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ಯಾರಿಗೂ ಕಾಣದ ರೀತಿಯಲ್ಲಿ ಜಯಂತ್ ಕಚೇರಿಗೆ ಎಂಟ್ರಿ ಆಗಿದ್ದಾರೆ. ಇದೀಗ ಇಂದು SIT ಅಧಿಕಾರಿಗಳು ಜಯಂತ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ.