Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವೈಭವ್ ಬಳಿಕ ತಮ್ಮನ ಅಬ್ಬರ : 87 ಎಸೆತಗಳಲ್ಲಿ 103 ರನ್ ಸಿಡಿಸಿ ಸಂಚಲನ ಸೃಷ್ಟಿಸಿದ ಆಶೀರ್ವಾದ್ ಸೂರ್ಯವಂಶಿ.!

ಧಾರವಾಡದಲ್ಲಿ ಲವ್ ಜಿಹಾದ್ ಗೆ ಹೆದರಿ ಬಾಲಕಿ ಆತ್ಮಹತ್ಯೆ ಕೇಸ್ : ಕರ್ತವ್ಯ ಲೋಪ ಹಿನ್ನಲೆ ಗ್ರಾಮೀಣ ಸಿಪಿಐ ಸಸ್ಪೆಂಡ್

BREAKING NEWS

BREAKING : ಅಸ್ಸಾಂನ ಜೋರ್ಹತ್ ನಲ್ಲಿ ಭಾರತೀಯ ವಾಯುಪಡೆಯ `AN-32 ವಿಮಾನ’ ಪತನ: ಪೈಲಟ್ ದುರ್ಮರಣ ಶಂಕೆ | AN-32 Plane Crashes

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಸಿವಿಲ್ ಸೇವೆಗಳ ಗ್ರೂಪ್ ಬಿ, ಸಿ ನೇಮಕಾತಿಗೆ ವಯೋಮಿತಿ 2 ವರ್ಷ ಸಡಿಲಿಕೆ : ಸರ್ಕಾರದಿಂದ ಮಹತ್ವದ ಆದೇಶ
KARNATAKA

ರಾಜ್ಯದಲ್ಲಿ ಸಿವಿಲ್ ಸೇವೆಗಳ ಗ್ರೂಪ್ ಬಿ, ಸಿ ನೇಮಕಾತಿಗೆ ವಯೋಮಿತಿ 2 ವರ್ಷ ಸಡಿಲಿಕೆ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow57

ಬೆಂಗಳೂರು : ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಯ ಕ್ರಮವಾಗಿ ಸಡಿಲಿಸುವ ಕುರಿತು ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

ಮೇಲೆ (1) ರಲ್ಲಿ ಓದಲಾದ ದಿನಾಂಕ 25.11.2024ರ. ದಿನಾಂಕ 29.03.2025ರ ಮತ್ತು ದಿನಾಂಕ 11.04.2025ರ ಸರ್ಕಾರದ ಸುತ್ತೋಲೆಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಥವಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ದಿನಾಂಕ: 28-10-2024 ರಿಂದ ಮುಂದಿನ ಆದೇಶದವರೆವಿಗೂ ಹೊರಡಿಸಬಾರದೆಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿರುತ್ತದೆ.

ಮೇಲೆ (2) ರಲ್ಲಿ ಓದಲಾದ ದಿನಾಂಕ 25.08.2025 ರ ಸರ್ಕಾರದ ಆದೇಶದಲ್ಲಿ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಿ, ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪ್ರವರ್ಗಗಳ ಬದಲಾಗಿ ಪ್ರವರ್ಗ- ಎ. ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ರಷ್ಟು ಮೀಸಲಾತಿಯನ್ನು ಪ್ರವರ್ಗ- ಎ ರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು. ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು ಮತ್ತು ಪ್ರವರ್ಗ – ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಷ್ಟು ನಿಗದಿಪಡಿಸಿ. ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿರುತ್ತದೆ. ಮುಂದುವರೆದು, ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆ ಬಯಸಿ ಅರ್ಜಿಗಳನ್ನು ಸಲ್ಲಿಸಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ 2 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿರುತ್ತದೆ.

ಮೇಲ್ಕಂಡ ಹಿನ್ನಲೆಯಲ್ಲಿ ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯನ್ನು ಒಂದು ಬಾರಿಗೆ ಮಾತ್ರ ನೀಡಲು ತೀರ್ಮಾನಿಸಿ, ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 249 ಸೆನೆನಿ 2025 ಬೆಂಗಳೂರು, ದಿನಾಂಕ:06.09.2025

ಪ್ರಸ್ತಾವನೆಯಲ್ಲಿ ವಿವರಿಸಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31.12.2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 2 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ.

Share. Facebook Twitter LinkedIn WhatsApp Email

Related Posts

ಧಾರವಾಡದಲ್ಲಿ ಲವ್ ಜಿಹಾದ್ ಗೆ ಹೆದರಿ ಬಾಲಕಿ ಆತ್ಮಹತ್ಯೆ ಕೇಸ್ : ಕರ್ತವ್ಯ ಲೋಪ ಹಿನ್ನಲೆ ಗ್ರಾಮೀಣ ಸಿಪಿಐ ಸಸ್ಪೆಂಡ್

1 Min Read

BREAKING : ಧರ್ಮಸ್ಥಳ ಕೇಸ್ ನಲ್ಲಿ ‘SIT’ ಚುರುಕು : ಗೃಹ ಸಚಿವರನ್ನು ಭೇಟಿಯಾದ SIT ಮುಖ್ಯಸ್ಥ ಪ್ರಣಬ್ ಮೋಹಂತಿ

1 Min Read

BIG NEWS : ರಾಜ್ಯ ಸರ್ಕಾರಿ ‘ಒಂಟಿ ಪುರುಷ ನೌಕರರಿಗೂ’ ಶಿಶುಪಾಲನಾ ರಜೆ : ಸರ್ಕಾರದಿಂದ ಮಹತ್ವದ ಆದೇಶ

2 Mins Read
Recent News

ವೈಭವ್ ಬಳಿಕ ತಮ್ಮನ ಅಬ್ಬರ : 87 ಎಸೆತಗಳಲ್ಲಿ 103 ರನ್ ಸಿಡಿಸಿ ಸಂಚಲನ ಸೃಷ್ಟಿಸಿದ ಆಶೀರ್ವಾದ್ ಸೂರ್ಯವಂಶಿ.!

ಧಾರವಾಡದಲ್ಲಿ ಲವ್ ಜಿಹಾದ್ ಗೆ ಹೆದರಿ ಬಾಲಕಿ ಆತ್ಮಹತ್ಯೆ ಕೇಸ್ : ಕರ್ತವ್ಯ ಲೋಪ ಹಿನ್ನಲೆ ಗ್ರಾಮೀಣ ಸಿಪಿಐ ಸಸ್ಪೆಂಡ್

BREAKING NEWS

BREAKING : ಅಸ್ಸಾಂನ ಜೋರ್ಹತ್ ನಲ್ಲಿ ಭಾರತೀಯ ವಾಯುಪಡೆಯ `AN-32 ವಿಮಾನ’ ಪತನ: ಪೈಲಟ್ ದುರ್ಮರಣ ಶಂಕೆ | AN-32 Plane Crashes

BIG NEWS : ರಾಜ್ಯ ಸರ್ಕಾರಿ ‘ಒಂಟಿ ಪುರುಷ ನೌಕರರಿಗೂ’ ಶಿಶುಪಾಲನಾ ರಜೆ : ಸರ್ಕಾರದಿಂದ ಮಹತ್ವದ ಆದೇಶ

State News
KARNATAKA

ಧಾರವಾಡದಲ್ಲಿ ಲವ್ ಜಿಹಾದ್ ಗೆ ಹೆದರಿ ಬಾಲಕಿ ಆತ್ಮಹತ್ಯೆ ಕೇಸ್ : ಕರ್ತವ್ಯ ಲೋಪ ಹಿನ್ನಲೆ ಗ್ರಾಮೀಣ ಸಿಪಿಐ ಸಸ್ಪೆಂಡ್

By ಸುರೇಶ್‌ KARNATAKA 1 Min Read

ಧಾರವಾಡ : ಲವ್ ಜಿಹಾದ್ ಗೆ ಹೆದರಿ ದಲಿತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದ್ದು ಇದೀಗ ಈ…

BREAKING : ಧರ್ಮಸ್ಥಳ ಕೇಸ್ ನಲ್ಲಿ ‘SIT’ ಚುರುಕು : ಗೃಹ ಸಚಿವರನ್ನು ಭೇಟಿಯಾದ SIT ಮುಖ್ಯಸ್ಥ ಪ್ರಣಬ್ ಮೋಹಂತಿ

BIG NEWS : ರಾಜ್ಯ ಸರ್ಕಾರಿ ‘ಒಂಟಿ ಪುರುಷ ನೌಕರರಿಗೂ’ ಶಿಶುಪಾಲನಾ ರಜೆ : ಸರ್ಕಾರದಿಂದ ಮಹತ್ವದ ಆದೇಶ

8-9 ಗಂಟೆ ಮಲಗಿದ್ರೂ ಬೆಳಗ್ಗೆ ಎದ್ದಾಗ ಸುಸ್ತಾಗುತ್ತಾ? ನಿಮ್ಮ ದೇಹ ನೀಡುತ್ತಿರುವ ಈ ಅಪಾಯದ ಮುನ್ಸೂಚನೆಗಳನ್ನ ನಿರ್ಲಕ್ಷಿಸಬೇಡಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.