ಮಂಡ್ಯ: ಮದ್ದೂರಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟದ ಬೆನ್ನಲ್ಲೇ ನಾಳೆ 28 ಗಣಪತಿಗಳ ಸಾಮೂಹಿಕ ವಿಸರ್ಜನೆ ಮಾಡಲು ನಿರ್ಧರಿಸಲಾಗಿದೆ. ಈ ಮೆರವಣಿಗೆಯಲ್ಲಿ 20 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಎಂಬುದಾಗಿ ಮದ್ದೂರಿನಲ್ಲಿ ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿ ರಾಜ್ಯ ನಾಯಕರು ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸುತ್ತಾರೆ. ಸುಮಾರು 20 ಸಾವಿರ ಜನರು ಸೇರುವ ನಿರೀಕ್ಷೆ ಇದೆ. ಅದಕ್ಕಾಗಿ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗ್ತಿದೆ. ಮಾರ್ಗದ ಬಗ್ಗೆ ಈಗಾಗಲೇ ಪೊಲೀಸರೊಂದಿಗೆ ಚರ್ಚಿಸಲಾಗಿದೆ ಎಂದರು.
ವರದಿ: ಗಿರೀಶ್ ರಾಜ್, ಮಂಡ್ಯ
ಕೇಂದ್ರದಿಂದ ‘ಬಸ್ ಖರೀದಿ’ ಅಲ್ಲ, ಖಾಸಗಿ ಸಂಸ್ಥೆಗಳ ಮೂಲಕ ‘ಬಸ್ ಬಾಡಿಗೆಗೆ’: ಕರ್ನಾಟಕ ಕಾಂಗ್ರೆಸ್ ಸ್ಪಷ್ಟನೆ