ಬೀದರ್: ಜಿಲ್ಲೆಯಲ್ಲೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಕಾಲುವೆಗೆ ಜಿಗಿದು ಒಂದೇ ಕುಟುಂಬದ ಆರು ಜನರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರಲ್ಲಿ ನಾಲ್ವರು ಸಾವನ್ನಪ್ಪಿದ್ದರೇ, ಮತ್ತಿಬ್ಬರು ಪ್ರಣಾಪಾಯದಿಂದ ಪಾರಾಗಿದ್ದಾರೆ.
ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಮರೂರು ಬಳಿಯಲ್ಲಿ ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಳ್ಳೋದಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿದೆ.
ಕಾಲುವೆಗೆ ಹಾರಿ ಒಂದೇ ಕುಟುಂಬದ ಆರು ಜನರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಾರಂಜ ಡ್ಯಾಮ್ ನ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರೇ, ಆರು ಜನರ ಪೈಕಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.