ಕೋಲಾರ : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆಯ ವೇಳೆ ಕಲ್ಲುತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಂದು ಮದ್ದೂರು ಪಟ್ಟಣಕ್ಕೆ ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಭೇಟಿ ನೀಡಿದ್ದಾರೆ ಈ ವಿಚಾರವಾಗಿ ಕಾರ್ಮಿಕ ಸಚಿವ ಸಂತೋಷ ಲಾರ್ಡ್ ಬಿಜೆಪಿ ನಾಯಕರು ಮಕ್ಕಳು ಯಾವ ಪ್ರತಿಭಟನೆಗೆ ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕೋಲಾರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹಿಂದು ಮುಸ್ಲಿಂ ಗಲಾಟೆ ಬಿಟ್ಟು ಬಿಜೆಪಿ ಬೇರೆ ಏನು ಮಾಡುತ್ತಿಲ್ಲ ಕಲ್ಲುತೂರಾಟ ಮಾಡಿದವರಿಗೆ ಕಾನೂನಿನ ಅಡಿ ಶಿಕ್ಷೆ ಆಗಬೇಕು ಇಂದು ಅವರು ಮಾತ್ರ ಅವರ ಆಸ್ತಿಗಳನ್ನು ಬಡವರಿಗೆ ಕೊಡಿ. ಬಿಜೆಪಿ ನಾಯಕರು ಮಕ್ಕಳು ಯಾವ ಪ್ರತಿಭಟನೆಗೆ ಬಂದಿದ್ದಾರೆ ಶಕ್ತಿಪೀಠಗಳು ಹೆಚ್ಚಾಗಿ ಮಾಡಿರುವುದು ನಾವೆ ಎಂದು ಕೋಲಾರದಲ್ಲಿ ಬಿಜೆಪಿ ವಿರುದ್ಧ ಸಂತೋಷ ಲಾಡ್ ವಾಗ್ದಾಳಿ ನಡೆಸಿದರು.