ಶಿವಮೊಗ್ಗ : ರಾಷ್ಟ್ರೀಯ ಅಪಘಾತದಲ್ಲಿ ಹಸೆಮಣೆ ಇರಬೇಕಿದ್ದ ಜೋಡಿ ಸಾವನ್ನಪ್ಪಿದ್ದಾರೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ಬಳಿ ಈ ಒಂದು ಘಟನೆ ಸಂಭವಿಸಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.
ಓಮಿನಿ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿಯಾಗಿ ಬೈಕ್ ನಲ್ಲಿ ಇದ್ದಂತಹ ಹಸೆಮಣೆ ಎರಬೇಕಿದ್ದ ಜೋಡಿಗಳು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಶಿಕಾರಿಪುರ ತಾಲೂಕಿನ ಮಟ್ಟಿಕೊಪ್ಪ ಗ್ರಾಮದ ರೇಖಾ (20) ಹಾಗೂ ಗಂಗೊಳ್ಳಿ ಗ್ರಾಮದ ಬಸವನಗೌಡ ದ್ಯಾಮನಗೌಡ (25) ಸಾವನಪ್ಪಿದ್ದಾರೆ. ಘಟನಾಸ್ಥಳಕ್ಕೆ ಪೊಲೀಸ್ರು ಆಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.