Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಲಡಾಖ್ ನಲ್ಲಿ ಭಾರತೀಯ ಸೇನೆಯ `ಚೀತಾ ಹೆಲಿಕಾಪ್ಟರ್’ ಪತನ: ಮೇಜರ್ ಜನರಲ್ ಸೇರಿದಂತೆ ಮೂವರಿಗೆ ಗಾಯ | Cheetah helicopter crashes

ALERT : ಮನುಷ್ಯ ಎಷ್ಟು ಡಿಗ್ರಿ ತಾಪಮಾನ ತಡೆದುಕೊಳ್ಳಬಲ್ಲ ಗೊತ್ತಾ? ಇಲ್ಲಿದೆ ಶಾಕಿಂಗ್ ಮಾಹಿತಿ

ಎಬೋಲಾ ವೈರಸ್ ಆತಂಕ : ಕೇಂದ್ರದ ಸೂಚನೆಯಂತೆ ರಾಜ್ಯದಲ್ಲಿ ಮಾರ್ಗಸೂಚಿ ಪಾಲನೆ : ದಿನೇಶ್ ಗುಂಡೂರಾವ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳಿಗೆ ಗುಡ್ ನ್ಯೂಸ್: ಲ್ಯಾಪ್ ಟಾಪ್ ಒದಗಿಸಲು ಸಂಪುಟ ಅನುಮೋದನೆ
KARNATAKA

ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳಿಗೆ ಗುಡ್ ನ್ಯೂಸ್: ಲ್ಯಾಪ್ ಟಾಪ್ ಒದಗಿಸಲು ಸಂಪುಟ ಅನುಮೋದನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳಿಗೆ ಆನ್ ಲೈನ್ ಮೂಲಕ ಕಡತ ವಿಲೇವಾರಿಗೆ ಉಪಯೋಗ ಆಗುವ ನಿಟ್ಟಿನಲ್ಲಿ ಲ್ಯಾಪ್ ಟಾಪ್ ವಿತರಣೆಗೆ ಸಚಿವ ಸಂಪುಟ ಅನುಮೋದಿಸಿದೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಕಂದಾಯ ಇಲಾಖೆಯಲ್ಲಿ ಡಿಜಿಟಲೀಕರಣ ಮತ್ತು ಇ-ಆಡಳಿತ ನೀಡುವ ಉದ್ದೇಶದಿಂದ ನಮ್ಮ ಸರ್ಕಾರದಿಂದ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ದಿಶೆಯಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿರುವುದು ಹೆಮ್ಮೆಯ ವಿಷಯವಾಗಿದೆ. ಇದರ ಮುಂದುವರೆದ ಭಾಗವಾಗಿ ಕಂದಾಯ ಇಲಾಖೆಯಲ್ಲಿ ಸಂಪೂರ್ಣ ಡಿಜಿಟಲೀಕರಣ ಆಡಳಿತ ಸಾಧಿಸಲು ಕೆಳಹಂತದಿಂದಲೇ ಎಲ್ಲರಿಗೂ ಆನ್ಲೈನ್ ಕಡತ ವಿಲೇವಾರಿ ಜಾರಿ ಮಾಡಲು ಎಲ್ಲಾ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ಟಾಪ್ ಒದಗಿಸಲು ಸಂಪುಟ ಮಂಜೂರಾತಿ ಮಾಡಿದೆ. ಈಗಾಗಲೇ 5000 ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ಟಾಪ್ ನೀಡಲಾಗುತ್ತಿದೆ. ಉಳಿದ ಗ್ರಾಮ ಆಡಳಿತಾಧಿಕಾರಿಗಳಿಗೆ ಮತ್ತು ಕಂದಾಯ ನಿರೀಕ್ಷಕರುಗಳಿಗೆ 3500 ಲ್ಯಾಪ್ಟಾಪ್ ನೀಡಲು 19.25 ಕೋಟಿ ಅನುದಾನ ಒದಗಿಸಲು ಇಂದಿನ ಸಭೆಯಲ್ಲಿ ಸಂಪುಟ ಅನುಮತಿ ನೀಡಿದೆ ಎಂದಿದ್ದಾರೆ.

ಇದರಿಂದ ಈ ವರ್ಷದಿಂದಲೇ ಕಂದಾಯ ಇಲಾಖೆಯ ಎಲ್ಲಾ ಹಂತಗಳಲ್ಲಿ ಗಣಕೀಕೃತ ಆಡಳಿತ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ಇದರಿಂದ ಅಧಿಕಾರಿಗಳ ಮೇಲೆ ಕೆಲಸದ ಭಾರ ಕಡಿಮೆ ಮಾಡಬಹುದು. ಅಲ್ಲದೇ ಕಡತ ವಿಲೇವಾರಿಗೆ ವೇಗ ತರಲಾಗುವುದರ ಜೊತೆಗೆ ಕಡತ ವಿಲೇಯಲ್ಲಿ ವಿಳಂಬಕ್ಕೆ ಕಡಿವಾಣ ಹಾಕಲು ಸಾಧ್ಯವಾಗಲಿದೆ. ಮುಂದುವರೆದು, ಈ ಕ್ರಮದಿಂದಾಗಿ ಆಡಳಿತದಲ್ಲಿ ಪಾರದರ್ಶಕತೆ ಬರಲಿದೆ ಮತ್ತು ಕಡತ ಎತ್ತಿಡುವುದು ಹಾಗೂ ಕಳೆದು ಹೋಗುವುದಕ್ಕೆ ಅವಕಾಶವಿರುವುದಿಲ್ಲ. ಇದೊಂದು ಜನಪರವಾದ ಉತ್ತಮ ಆಡಳಿತ ನೀಡುವ ದಿಶೆಯಲ್ಲಿ ಪ್ರಮುಖ ಹೆಜ್ಜೆ, ಇದರಿಂದ ಅಧಿಕಾರಿಗಳ ಕೆಲಸದಸರಳೀಕರಣ ಕೂಡ ಆಗಲಿದೆ ಎಂದು ಹೇಳಿದ್ದಾರೆ.

ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ಸಚಿವ ಸಂಪುಟ ಸಭೆ’ ಪ್ರಮುಖ ಹೈಲೈಟ್ಸ್ | Karnataka Cabinet Meeting

BREAKING: ಅಕ್ರಮ ಆಸ್ತಿ ಪತ್ತೆ ಪ್ರಕರಣ: ಶಾಸಕ ಸತೀಶ್​ ಸೈಲ್​​ಗೆ ಮಧ್ಯಂತರ ಜಾಮೀನು ಮಂಜೂರು

Share. Facebook Twitter LinkedIn WhatsApp Email

Related Posts

ALERT : ಮನುಷ್ಯ ಎಷ್ಟು ಡಿಗ್ರಿ ತಾಪಮಾನ ತಡೆದುಕೊಳ್ಳಬಲ್ಲ ಗೊತ್ತಾ? ಇಲ್ಲಿದೆ ಶಾಕಿಂಗ್ ಮಾಹಿತಿ

2 Mins Read

ಎಬೋಲಾ ವೈರಸ್ ಆತಂಕ : ಕೇಂದ್ರದ ಸೂಚನೆಯಂತೆ ರಾಜ್ಯದಲ್ಲಿ ಮಾರ್ಗಸೂಚಿ ಪಾಲನೆ : ದಿನೇಶ್ ಗುಂಡೂರಾವ್

2 Mins Read

ALERT : ಪೋಷಕರೇ ನಿಮ್ಮ ಮಕ್ಕಳ `ಮೊಬೈಲ್’ ನಲ್ಲಿ ಈ ಆ್ಯಪ್‌ ಗಳಿದ್ದರೆ ತಕ್ಷಣವೇ ಡಿಲೀಟ್ ಮಾಡಿ.!

2 Mins Read
Recent News

BREAKING : ಲಡಾಖ್ ನಲ್ಲಿ ಭಾರತೀಯ ಸೇನೆಯ `ಚೀತಾ ಹೆಲಿಕಾಪ್ಟರ್’ ಪತನ: ಮೇಜರ್ ಜನರಲ್ ಸೇರಿದಂತೆ ಮೂವರಿಗೆ ಗಾಯ | Cheetah helicopter crashes

ALERT : ಮನುಷ್ಯ ಎಷ್ಟು ಡಿಗ್ರಿ ತಾಪಮಾನ ತಡೆದುಕೊಳ್ಳಬಲ್ಲ ಗೊತ್ತಾ? ಇಲ್ಲಿದೆ ಶಾಕಿಂಗ್ ಮಾಹಿತಿ

ಎಬೋಲಾ ವೈರಸ್ ಆತಂಕ : ಕೇಂದ್ರದ ಸೂಚನೆಯಂತೆ ರಾಜ್ಯದಲ್ಲಿ ಮಾರ್ಗಸೂಚಿ ಪಾಲನೆ : ದಿನೇಶ್ ಗುಂಡೂರಾವ್

BREAKING : ಚೀನಾದಲ್ಲಿ ಘೋರ ದುರಂತ : ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ ಸಂಭವಿಸಿ 82 ಸಾವು, 9 ಕಾರ್ಮಿಕರು ನಾಪತ್ತೆ | Coal Mine Explosion In China

State News
KARNATAKA

ALERT : ಮನುಷ್ಯ ಎಷ್ಟು ಡಿಗ್ರಿ ತಾಪಮಾನ ತಡೆದುಕೊಳ್ಳಬಲ್ಲ ಗೊತ್ತಾ? ಇಲ್ಲಿದೆ ಶಾಕಿಂಗ್ ಮಾಹಿತಿ

By kannadanewsnow57 KARNATAKA 2 Mins Read

ಬೆಂಗಳೂರು: ಪ್ರತಿ ವರ್ಷವೂ ಬೇಸಿಗೆಯ ಬಿಸಿಲು ಹಳೆಯ ದಾಖಲೆಗಳನ್ನು ಮುರಿಯುತ್ತಾ ಸಾಗುತ್ತಿದೆ. ತಾಪಮಾನವು 45°C ಅಥವಾ 48°C ದಾಟಿದಾಗ, “ಈ…

ಎಬೋಲಾ ವೈರಸ್ ಆತಂಕ : ಕೇಂದ್ರದ ಸೂಚನೆಯಂತೆ ರಾಜ್ಯದಲ್ಲಿ ಮಾರ್ಗಸೂಚಿ ಪಾಲನೆ : ದಿನೇಶ್ ಗುಂಡೂರಾವ್

ALERT : ಪೋಷಕರೇ ನಿಮ್ಮ ಮಕ್ಕಳ `ಮೊಬೈಲ್’ ನಲ್ಲಿ ಈ ಆ್ಯಪ್‌ ಗಳಿದ್ದರೆ ತಕ್ಷಣವೇ ಡಿಲೀಟ್ ಮಾಡಿ.!

BIG NEWS : ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ಪ್ರಕರಣ : ಲೋಕಾಯುಕ್ತದಿಂದ ತನಿಖಾ ವರದಿ ಸಲ್ಲಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.