ಬೆಂಗಳೂರು: ನಗರದ ಫ್ರೀಡಂ ಪಾರ್ಕ್ ನಲ್ಲಿ ಒಳ ಮೀಸಲಾತಿ ವಿಚಾರವಾಗಿ ಪ್ರತಿಭಟಿಸಿದಂತ ಬಿಜೆಪಿ ಮುಖಂಡ ಪಿ.ರಾಜೀವ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಬೆಂಗಳೂರಲ್ಲಿ ಒಳ ಮೀಸಲಾತಿ ವಿಚಾರವಾಗಿ ಬಿಜೆಪಿಯ ಪಿ.ರಾಜೀವ್ ಸೇರಿದಂತೆ ವಿವಿಧ ಮುಖಂಡರಿಂದ ಪ್ರತಿಭಟನೆ ನಡೆಸಲಾಗಿತ್ತು. ವಿಧಾನಸೌಧಕ್ಕೂ ಮುತ್ತಿಗೆ ಹಾಕೋದಕ್ಕೆ ಯತ್ನಿಸಲಾಗಿತ್ತು. ಹೀಗೆ ಪ್ರತಿಭಟನೆ ನಡೆಸಿದಂತ ಬಿಜೆಪಿ ಮುಖಂಡರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸೆಪ್ಟೆಂಬರ್.10ರಂದು ಫ್ರೀಡಂ ಪಾರ್ಕ್ ನಲ್ಲಿ ನಡೆಸಿದ್ದಂತ ಪ್ರತಿಭಟನೆ ಸಂಬಂಧ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್ ಸೇರಿದಂತೆ ಹಲವರ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ರಾಜ್ಯದಲ್ಲಿನ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ 420 ಕೋಟಿ ನಿಗದಿ: ಸಿಎಂ ಸಿದ್ಧರಾಮಯ್ಯ
ರಾಜ್ಯದಲ್ಲಿ ಜಾತಿ ಸಮೀಕ್ಷೆ ಬಗ್ಗೆ ತಂತ್ರಜ್ಞಾನ ಬಳಕೆ ಮೂಲಕ ನಿಖರ ಮಾಹಿತಿ ಸಂಗ್ರಹ: ಸಿಎಂ ಸಿದ್ಧರಾಮಯ್ಯ