ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟಿದ್ದಾಗಿ ತಪ್ಪೊಪ್ಪಿಕೊಂಡಿದ್ದಂತ ದೂರುದಾರ ಬುರುಡೆ ಚಿನ್ನಯ್ಯ ಜೈಲುಪಾಲಾಗಿದ್ದರು. ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯ ಆದೇಶವನ್ನು ಸೆಪ್ಟೆಂಬರ್.16ಕ್ಕೆ ಕಾಯ್ದಿರಿಸಿದೆ.
ಇಂದು ಬೆಳ್ತಂಗಡಿ ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯ ಪರ ವಕೀಲರು ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿತು. ವಿಚಾರಣೆಯ ಬಳಿಕ ಸೆಪ್ಟೆಂಬರ್.16ಕ್ಕೆ ಜಾಮೀನು ಆದೇಶ ಕಾಯ್ದಿರಿಸಿದೆ.
ಜಾಮೀನಿಗೆ ಎಸ್ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದ್ದರು. ಈ ಎಲ್ಲವನ್ನು ವಿಚಾರಣೆ ನಡೆಸಿದಂತ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿದೆ.
BREAKING: ಬೆಂಗಳೂರಲ್ಲಿ ಒಳಮೀಸಲಾತಿ ವಿಚಾರವಾಗಿ ಪ್ರತಿಭಟಿಸಿದ ಬಿಜೆಪಿ ಮುಖಂಡರ ವಿರುದ್ಧ FIR ದಾಖಲು
ಚಾರ್ಲಿ ಕಿರ್ಕ್ ಮೇಲೆ ಗುಂಡು ಹಾರಿಸಿ ಹತ್ಯೆಗೈದ ಆರೋಪಿ ಬಂಧನ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ | Charlie Kirk