ಹಾಸನ: ಜಿಲ್ಲೆಯಲ್ಲಿ ಘೋರ ದುರ್ಘಟನೆಯೊಂದು ಸಂಭವಿಸಿದೆ. ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಬಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಟ್ರಕ್ ಗಣೇಶ ಮೆರವಣಿಗೆ ಜನರ ಮೇಲೆ ನುಗ್ಗಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಯಾತ್ರಾ ಸ್ಥಳಗಳಿಗೆ ಮೇಕ್ ಮೈ ಟ್ರಿಪ್‌ನಲ್ಲಿ ಬುಕ್ಕಿಂಗ್ ಪ್ರಮಾಣ ಹೆಚ್ಚಳ
BREAKING: ನೇಪಾಳದ ನೂತನ ಪ್ರಧಾನಿಯಾಗಿ ಸುಶೀಲಾ ಕರ್ಕಿ ಪ್ರಮಾಣವಚನ ಸ್ವೀಕಾರ | Sushila Karki take oath