ಹಾಸನ : ಗಣಪತಿ ಮೆರವಣಿಗೆ ವೇಳೆ ಕ್ಯಾಂಟರ್ ಹರಿದು 9 ಜನರು ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ ರಾಜೇಶ್ ಸಾವನ ಪ್ರವಹಿನಲೆಯಲ್ಲಿ ಮೊಸಳೆ ಹೊಸಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗೆ ಪ್ರಯ ಘೋಷಣೆ ಮಾಡಲಾಗಿದೆ.
ತಡರಾತ್ರಿ ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಒಂದು ಅಪಘಾತ ಸಂಭವಿಸಿತ್ತು. ಬಿಎ ವಿದ್ಯಾರ್ಥಿ ವಿ ರಾಜೇಶ್ ಗೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ನಿನ್ನೆ ರಾತ್ರಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆ ಮೇಲೆ ಡ್ಯಾನ್ಸ್ ಮಾಡುವಾಗ ಏಕಾಏಕಿ ನಿಯಂತ್ರಣ ಕಳೆದುಕೊಂಡ ಕ್ಯಾಂಟರ್ ಒಂದು ನುಗ್ಗಿದೆ. ಈ ಒಂದು ಘಟನೆಯಲ್ಲಿ 9 ಜನರು ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಾಜೇಶ್ ಸಾವಿಗೆ ಉಪನ್ಯಾಸಕರು ಹಾಗೂ ಸಹಪಾಠಿಗಳು ಇದೀಗ ಕಂಪನಿ ಮಡಿದಿದ್ದಾರೆ.