ಬೆಂಗಳೂರು 15: 66/11 ಕೆವಿ ಸಹಕಾರನಗರ ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-8 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 15.09.2025 ರಿಂದ 29.09.2025 ವರಗೆ ಸಮಯ ಬೆಳಗ್ಗೆ 09:00 ರಿಂದ ಸಂಜೆ 17:00 ಗಂಟೆವರೆಗೆ ಮಧ್ಯಂತರವಾಗಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಡಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಯೋಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್ ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿ ಪಿಎಚ್‌ಎಸ್ ಲೇಔಟ್, ಸೂರ್ಯೋದಯ ನಗರ. 2 , ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರಜಕ್ಕೂರು, ವಿಆರ್ಎಲ್ ರಸ್ತೆ (ಸಂತೆ ರಸ್ತೆ), ಐಎಎಸ್ ರಸ್ತೆ, ಅರ್ಕಾವತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ.
ಶಿವಮೊಗ್ಗ: ರಿಪ್ಪನ್ ಪೇಟೆಯ ಅಮ್ಮಘಟ್ಟ ಜಾತ್ರಾ ಮಹೋತ್ಸವ, ಕಲಗೋಡು ರತ್ನಾಕರ್ ಆಹ್ವಾನ
ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಷರತ್ತು ಸಡಿಲ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಕರ್ ಭರವಸೆ