ರಾಯಚೂರು: ವಿಷ ಸೇವಿಸಿ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ರಾಯಚೂರಲ್ಲಿ ನಡೆದಿದೆ. ಈ ಘಟನೆಯಲ್ಲಿ ಓರ್ವ ಯುವತಿ ಸಾವನ್ನಪ್ಪಿದ್ದಾರೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಕೆ.ಇರಬಗೇರಾದಲ್ಲಿ ವಿಷ ಸೇವಿಸಿ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರಲ್ಲಿ ಒಬ್ಬರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BIG NEWS: ಸಹಜೀವನದ ಬಳಿಕ ಮದುವೆಗೆ ನಿರಾಕರಿಸುವುದು ಅಪರಾಧವಲ್ಲ: ಹೈಕೋರ್ಟ್ ಮಹತ್ವದ ತೀರ್ಪು
ಮನುಷ್ಯ ತನ್ನ ದುರಾಸೆಯಿಂದ ಬದುಕಿನ ಮೌಲ್ಯವನ್ನು ಕಳೆದುಕೊಳ್ಳುತ್ತಿದ್ದಾನೆ: ನಿವೃತ್ತ ನ್ಯಾ.ಸಂತೋಷ್ ಹೆಗಡೆ