ನವದೆಹಲಿ: ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು ಬಂದಿದ್ದು ವಕ್ಫ್ ಕಾಯ್ದೆ ರದ್ದತಿಗೆ ನಿರಾಕರಣೆ ಮಾಡಿದೆ.ವಕ್ಫ್ ರಚಿಸಲು ಒಬ್ಬ ವ್ಯಕ್ತಿಯು 5 ವರ್ಷಗಳ ಕಾಲ ಇಸ್ಲಾಂ ಧರ್ಮವನ್ನು ಅಭ್ಯಾಸ ಮಾಡಬೇಕು ಎಂಬ ವಕ್ಫ್ ತಿದ್ದುಪಡಿ ಕಾಯ್ದೆ 2025 ರ ನಿಬಂಧನೆಗೆ ಸುಪ್ರೀಂ ಕೋರ್ಟ್ ಸೋಮವಾರ ಭಾಗಶಃ ತಡೆ ನೀಡಿದೆ.
ಒಬ್ಬ ವ್ಯಕ್ತಿಯು ಇಸ್ಲಾಂ ಧರ್ಮವನ್ನು ಅನುಸರಿಸುವವನೇ ಎಂಬುದನ್ನು ನಿರ್ಧರಿಸಲು ರಾಜ್ಯ ಸರ್ಕಾರಗಳು ನಿಯಮಗಳನ್ನು ರೂಪಿಸುವವರೆಗೂ ಈ ನಿಬಂಧನೆ ಜಾರಿಯಲ್ಲಿತ್ತು
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.