ಬೆಂಗಳೂರು : ನಟ ಉಪೇಂದ್ರ ಹಾಗೂ ಅವರ ಪತ್ನಿ ಪ್ರಿಯಾಂಕ ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ನಟ ಉಪೇಂದ್ರ ಮಾಹಿತಿ ಹಂಚಿಕೊಂಡಿದ್ದು, ನನ್ನ ಹಾಗೂ ಪ್ರಿಯಾಂಕಾ ಮೊಬೈಲ್ ನಂಬರ್ ಹ್ಯಾಕ್ ಆಗಿದೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ನಟ ಉಪೇಂದ್ರ ಮಾಹಿತಿ ಹಂಚಿಕೊಂಡಿದ್ದು, ನನ್ನ ಹಾಗೂ ಪ್ರಿಯಾಂಕಾ ಮೊಬೈಲ್ ನಂಬರ್ ಹ್ಯಾಕ್ ಆಗಿದೆ ಎಂದು ತಿಳಿಸಿದ್ದಾರೆ.