ಬೆಂಗಳೂರು : ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸಾರಕ್ಕಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 18.09.2025 (ಗುರುವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಶಾಕಂಬರಿ ನಗರ, ಪೈಪ್ ಲ್ಯೆನ್ ರೋಡ್, ರಾಘವೇಂದ್ರ ಸ್ವಾಮಿ ಮಟ, ಜೆ.ಪಿ ನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೇ, ಸಲಾರ್ಪುರಿಯಾ ಅಪಾಟ್ ಮೆಂಟ್, ನಾಗಜುನ ಅಪಾಟ್ ಮೆಂಟ್ ಪುಟ್ಟೇನಹಳ್ಳಿ, ಜಯನಗರ 8, 5, 7 ನೇ ಬ್ಲಾಕ್, ಐಟಿಐ ಲೇಹ್ಔಟ್, ಎಸ್. ಬಿ.ಐ ಕಾಲೋನಿ, ಅರ್.ವಿ.ಡೆಂಟಲ್ ಕಾಲೇಜ್ ಸುತ್ತಮುತ್ತಲ ಪ್ರದೇಶಗಳು, 24ನೇ ಮ್ಯೇನ್, ಎಲ್ಐಸಿ ಕಚೇರಿ ಹಿಂಬಾಗ, ಎಲ್ಐಸಿ ಕಾಲೋನಿ, ಕೆ ಆರ್ ಲೇಔಟ್, ವೆಂಕಟಾದ್ರಿ ಲೇಔಟ್, ಜಿ.ಪಿ.ನಗರ 5ನೇ ಹಂತ, ಸಾಯಿ ನಸರಿ ರಸ್ತೇ, ಜಿ.ಪಿ.ನಗರ 6ನೇ ಹಂತ, 15ನೇ ಕ್ರಾಸ್, 16 & 12 ನೇ ಕ್ರಾಸ್, ಆದರ್ಶ ರೆಸಿಡೆನ್ಸಿ ಅಪಾರ್ಟ್ಮೆಂಟ್, ಬನ್ನೇರಘಟ್ಟ ರೋಡ್, ಡಾಲರ್ಸ್ ಲೇಔಟ್, ಕಲ್ಯಾಣಿ ಮ್ಯಾಗ್ನಮ್ ಅಪಾರ್ಟ್ಮೆಂಟ್, ಕಲ್ಯಾಣಿ ಕೃಷ್ಣ ಮ್ಯಾಗ್ನಮ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
19 ರಂದು ಈ ಪ್ರದೇಶಗಳಲ್ಲಿ ಕರೆಂಟ್ ಕಟ್
66/11 kV ಯಲಹಂಕ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 18.09.2025 ಮತ್ತು 19.09.2025 ರಂದು ಬೆಳಗ್ಗೆ 10:00 ರಿ೦ದ ಮಧ್ಯಾಹ್ನ 17:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕೆಎಂಎಫ್, ವೈಎನ್‌ಕೆ ನ್ಯೂ ಟೌನ್ 208, 407, ‘ಬಿ’ ಸೆಕ್ಟರ್, ಸಿಬಿ ಸಾಂದ್ರ, ಅಲ್ಲಾಳಸಂದ್ರ, ಶಾರದನಗರ, ಜನಪ್ರಿಯ, ಅನ್ರಿಯಾ, ಮಾರುತಿನಗರ, ಕೋಗಿಲು, ಬಿಬಿ ರಸ್ತೆ ಯಲಹಂಕ ಇತ್ಯಾದಿ.ಬಾಗಲೂರು ಕ್ರಾಸ್, ವೆಂಕಟಾಲ್, ನಿಟ್ಟೆ ಕಾಲೇಜು, ಬಿಎಸ್‌ಎಫ್, ಐಎಎಫ್, ಇಂಟರ್‌ನ್ಯಾಶನಲ್ ಸ್ಕೂಲ್, ಕಾಗೆನ್‌ಅಡ್ಯಾನ್‌ಕಾಲೇಜ್, ಕಾಗೆನ್‌ಅಡ್ಯಾನ್‌ಕಾಲೇಜ್, ರಾಯಣ್ಣನ ಶಾಲೆ ಪಾಲನಹಳ್ಳಿ, ದ್ವಾರಖಾನಗರ ಇತ್ಯಾದಿ.ಪೂರ್ವಂಕರ RMZ ಗ್ಯಾಲೇರಿಯಾ. ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.