Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಾಕಿಸ್ತಾನದ ಮೇಲೆ ಅಫ್ಘಾನ್ ವಾಯುಪಡೆ ಅಟ್ಯಾಕ್: ನೂರ್ ಖಾನ್ ವಾಯುನೆಲೆ ಧ್ವಂಸ, 32 ಸೈನಿಕರ ಸಾವು!

02/03/2026 10:28 AM

ತೈಲ ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ: ಒಂದೇ ಸಮನೆ 10% ಏರಿಕೆಯಾದ ಕಚ್ಚಾ ತೈಲ ಬೆಲೆ; 150 ರೂ. ದಾಟುತ್ತಾ ಪೆಟ್ರೋಲ್ ಬೆಲೆ?

02/03/2026 10:21 AM

BREAKING : ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ : ಭಾರತ ಸೇರಿ ವಿಶ್ವದಾದ್ಯಂತ 1000 ಕ್ಕೂ ಹೆಚ್ಚು ವಿಮಾನಗಳ ಸಂಚಾರ ರದ್ದು; ಪ್ರಯಾಣಿಕರ ಪರದಾಟ

02/03/2026 10:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾವಿನಲ್ಲೂ ಸಾರ್ಥಕತೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ KSRTC ಚಾಲಕ: ಕಂಬನಿ ಮಿಡಿದ ಸಚಿವ ರಾಮಲಿಂಗಾರೆಡ್ಡಿ
KARNATAKA

ಸಾವಿನಲ್ಲೂ ಸಾರ್ಥಕತೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ KSRTC ಚಾಲಕ: ಕಂಬನಿ ಮಿಡಿದ ಸಚಿವ ರಾಮಲಿಂಗಾರೆಡ್ಡಿ

By kannadanewsnow0917/09/2025 9:17 PM

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಚಾಲಕ ರಾಜೀವ್ ಬೀರಸಾಲ ಸಾವಿನಲ್ಲೂ ಮಾನವೀಯತೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ್ದಾರೆ. ಇಂತಹ ಚಾಲಕನ ಸಾವಿಗೆ ಕಂಬನಿ ಮಿಡಿದಿರುವಂತ ರಾಮಲಿಂಗಾರೆಡ್ಡಿ, ಅವಲಂಬಿತರಿಗೆ ನೌಕರಿ, ಆರ್ಥಿಕ ನೆರವಿಗೆ ಸೂಚಿಸಿದ್ದಾರೆ.

ಈ ಕುರಿತಂತೆ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ರಾಜೀವ್ ಬೀರಸಾಲ, ಚಾಲಕ- ಕಂ-ನಿರ್ವಾಹಕ ಬಿಲ್ಲೆ. ಸಂಖ್ಯೆ. 2469,ವಯಸ್ಸು-56 ವರ್ಷ, ಸೇವೆಗೆ ಸೇರಿದ ದಿನಾಂಕ: 23.02.2005, ಇವರು ಹರಿಹರ ಘಟಕದ ಅನುಸೂಚಿ ಸಂಖ್ಯೆ 47 BA (ರಾಜಹಂಸ )ಬೆಂಗಳೂರು – ದಾವಣಗೆರೆ ಮಾರ್ಗದಲ್ಲಿ ಕಾರ್ಯಚರಣೆಯಲ್ಲಿದ್ದಾಗ ನೆಲಮಂಗಲ ಟೋಲ್ ಹತ್ತಿರ ವಾಹನ ಚಾಲನೆ ಮಾಡುತ್ತಿದ್ದಾಗ ಹೃದಯಾಘಾತವಾಗಿರುತ್ತದೆ. ಆದರೂ ಬಸ್ಸಿನಲ್ಲಿರುವ ಪ್ರಯಾಣಿಕರನ್ನು ರಕ್ಷಿಸಿ, ಬಸ್ಸನ್ನು ಹೆದ್ದಾರಿಯ ಒಂದು ಬದಿಯಲ್ಲಿ ಪಕ್ಕಕ್ಕೆ ನಿಲ್ಲಿಸಿ, ಭಾರಿ ಅನಾಹುತ ತಪ್ಪಿಸಿದ್ದಾರೆ. ಈ ಮೂಲಕ ಸಾವಿನಲ್ಲೂ ಮಾನವೀಯತೆ ಮೆರೆದು ಪ್ರಯಾಣಿಕರ ಜೀವ ಉಳಿಸಿ ನೆಲಮಂಗಲ ಆಸ್ಪತ್ರೆಯಲ್ಲಿ ಮರಣ ಹೊಂದಿರುತ್ತಾರೆ ಎಂದಿದೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮೃತ ಚಾಲಕರ ಆತ್ಮಕ್ಕೆ ಶಾಂತಿ ಕೋರುತ್ತಾ, ಮೃತ ಕುಟುಂಬದವರಿಗೆ ಸಾಂತ್ವನ ತಿಳಿಸಿದ್ದಾರೆ. ಅಲ್ಲದೇ ಅತೀ ಶೀಘ್ರದಲ್ಲಿಯೇ ಎಲ್ಲಾ ಆರ್ಥಿಕ ಸೌಲಭ್ಯಗಳನ್ನು ನೀಡುವುದು ಹಾಗೂ ಇವರ ಅವಲಂಬಿತರಿಗೆ ನೌಕರಿಯನ್ನು‌ ಕೂಡಲೇ ನೀಡುವಂತೆ ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಆದೇಶಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS : ವಿಶ್ವಕ್ಕೆ ಯುದ್ದದ ಭೀತಿ : ಜಾಗತಿಕ ನಾಯಕನ ದುರ್ಮರಣ : ನಿಜವಾಯ್ತು ಕೋಡಿಶ್ರೀಗಳ ಭವಿಷ್ಯವಾಣಿ !

02/03/2026 9:44 AM1 Min Read

BREAKING : ‘ಕೆಂಪೇಗೌಡ ಏರ್ ಪೋರ್ಟ್’ ನಲ್ಲಿ 22 ವಿಮಾನಗಳ ಹಾರಾಟ ರದ್ದು : ಪ್ರಯಾಣಿಕರ ಪರದಾಟ

02/03/2026 9:00 AM1 Min Read

BREAKING :ಮಲ್ಲಿಕಾರ್ಜುನ ಮುತ್ಯಾ ವಿರುದ್ಧ `ಪೋಕ್ಸ್ ಕೇಸ್’ : ವಿಚಾರಣೆಗೆ ಹಾಜರಾಗುವಂತೆ ಮಠಕ್ಕೆ ನೋಟಿಸ್ ಅಂಟಿಸಿದ ಪೊಲೀಸರು !

02/03/2026 8:55 AM1 Min Read
Recent News

ಪಾಕಿಸ್ತಾನದ ಮೇಲೆ ಅಫ್ಘಾನ್ ವಾಯುಪಡೆ ಅಟ್ಯಾಕ್: ನೂರ್ ಖಾನ್ ವಾಯುನೆಲೆ ಧ್ವಂಸ, 32 ಸೈನಿಕರ ಸಾವು!

02/03/2026 10:28 AM

ತೈಲ ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ: ಒಂದೇ ಸಮನೆ 10% ಏರಿಕೆಯಾದ ಕಚ್ಚಾ ತೈಲ ಬೆಲೆ; 150 ರೂ. ದಾಟುತ್ತಾ ಪೆಟ್ರೋಲ್ ಬೆಲೆ?

02/03/2026 10:21 AM

BREAKING : ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ : ಭಾರತ ಸೇರಿ ವಿಶ್ವದಾದ್ಯಂತ 1000 ಕ್ಕೂ ಹೆಚ್ಚು ವಿಮಾನಗಳ ಸಂಚಾರ ರದ್ದು; ಪ್ರಯಾಣಿಕರ ಪರದಾಟ

02/03/2026 10:15 AM

ಒಬ್ಬರೇ ಇದ್ದಾಗ ಹಠಾತ್ ಹೃದಯ ಸ್ತಂಭನವಾದರೆ ಏನು ಮಾಡಬೇಕು? ಪ್ರಾಣ ಉಳಿಸುವ ಆ 6 ನಿಮಿಷಗಳ ಗೋಲ್ಡನ್ ಅವಧಿ!

02/03/2026 10:14 AM
State News
KARNATAKA

BIG NEWS : ವಿಶ್ವಕ್ಕೆ ಯುದ್ದದ ಭೀತಿ : ಜಾಗತಿಕ ನಾಯಕನ ದುರ್ಮರಣ : ನಿಜವಾಯ್ತು ಕೋಡಿಶ್ರೀಗಳ ಭವಿಷ್ಯವಾಣಿ !

By kannadanewsnow5702/03/2026 9:44 AM KARNATAKA 1 Min Read

ಬೆಂಗಳೂರು: ರಾಜ್ಯ, ದೇಶ ಮಾತ್ರವಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ಪ್ರಮುಖ ಘಟನೆಗಳು ನಡೆದರೂ, ಅದಕ್ಕೆ ಹಾಸನದ ಅರಸೀಕೆರೆ ತಾಲೂಕಿನ ಹಾರನಹಳ್ಳಿ…

BREAKING : ‘ಕೆಂಪೇಗೌಡ ಏರ್ ಪೋರ್ಟ್’ ನಲ್ಲಿ 22 ವಿಮಾನಗಳ ಹಾರಾಟ ರದ್ದು : ಪ್ರಯಾಣಿಕರ ಪರದಾಟ

02/03/2026 9:00 AM

BREAKING :ಮಲ್ಲಿಕಾರ್ಜುನ ಮುತ್ಯಾ ವಿರುದ್ಧ `ಪೋಕ್ಸ್ ಕೇಸ್’ : ವಿಚಾರಣೆಗೆ ಹಾಜರಾಗುವಂತೆ ಮಠಕ್ಕೆ ನೋಟಿಸ್ ಅಂಟಿಸಿದ ಪೊಲೀಸರು !

02/03/2026 8:55 AM

ಕೇತುಗ್ರಸ್ತ ಹುಣ್ಣಿಮೆ ದಿನದಂದು ಶತ್ರು ಕಾಟ ಜಾಸ್ತಿಯಾಗಿದ್ದರೆ ಮನೆಯಲ್ಲಿಯೇ ಈ ಸುಲಭ ಪರಿಹಾರ ಮಾಡಿ!

02/03/2026 8:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.