Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಲಿತ ಮತಗಳ ಮೇಲೆ ಕಣ್ಣು: ಕಾನ್ಶೀರಾಮ್‌ಗೆ ‘ಭಾರತ ರತ್ನ’ ನೀಡಲು ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಪತ್ರ!

16/03/2026 7:03 AM

ದಿನಕ್ಕೆ 10,000 ಹೆಜ್ಜೆಗಳನ್ನು ಪೂರ್ಣಗೊಳಿಸಲು ನೀವು ಎಷ್ಟು ಕಿಲೋಮೀಟರ್ ನಡೆಯಬೇಕು ಗೊತ್ತಾ? ಇಲ್ಲಿದೆ ಮಾಹಿತಿ

16/03/2026 7:00 AM

ಯುಎಇ ಬಂದರಿನ ಮೇಲೆ ಡ್ರೋನ್ ದಾಳಿ: ಭಾರತದ ತೈಲ ಟ್ಯಾಂಕರ್ ‘ಜಗ್ ಲಾಡ್ಕಿ’ ಸುರಕ್ಷಿತ, ತಾಯ್ನಾಡಿನತ್ತ ಪಯಣ!

16/03/2026 6:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಬಂಗ್ಲೆಗುಡ್ಡದಲ್ಲಿ 5 ತಲೆಬುರುಡೆ, 113 ಮೂಳೆಗಳು ಪತ್ತೆ.!
KARNATAKA

ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಬಂಗ್ಲೆಗುಡ್ಡದಲ್ಲಿ 5 ತಲೆಬುರುಡೆ, 113 ಮೂಳೆಗಳು ಪತ್ತೆ.!

By kannadanewsnow5718/09/2025 9:42 AM

ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣ ದಿನವೊಂದಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ಶೋಧ ನಡೆಸಿದ್ದಾರೆ. ಧರ್ಮಸ್ಥಳ ಸಮೀಪದ ಬಂಗ್ಲೆಗುಡ್ಡೆ ಕಾಡಿನಲ್ಲಿ ಸಂಶಯಾಸ್ಪದ ಶವ ಪತ್ತೆ ಪ್ರಕರಣದ ತನಿಖೆ ತೀವ್ರಗೊಂಡಿದೆ.

ಬಂಗ್ಲೆ ಗುಡ್ಡದಲ್ಲಿ ವಿಠಲ ಗೌಡ ತೋರಿಸಿದ ಜಾಗದಲ್ಲಿ ಬುರುಡೆಗಳು ಮತ್ತು ಅಸ್ತಿ ಪಂಜರಗಳು ಪತ್ತೆಯಾಗಿವೆ ಎನ್ನಲಾಗಿದೆ. 13 ಎಕರೆ ವಿಸ್ತೀರ್ಣದ ಬಂಗ್ಲೆಗುಡ್ಡದಲ್ಲಿ 5 ಕಡೆ ಮಹಜರು ನಡೆದಿದೆ. ಈ ವೇಳೆ 5 ತಲೆಬುರಡೆ, 113 ಮೂಳೆಗಳು ಸಿಕ್ಕಿವೆ ಎನ್ನಲಾಗಿದೆ.

ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಮತ್ತೆ 5 ಕಡೆಗಳಲ್ಲಿ ಮೂಳೆಗಳು ಪತ್ತೆಯಾಗಿವೆ, ಎಸ್ಐಟಿ ಮಹಜರು ವೇಳೆ ಅಸ್ತಿಪಂಜರದ ಅವಶೇಷಗಳು ಪತ್ತೆಯಾಗಿವೆ. ಭೂಮಿಯ ಮೇಲ್ಭಾಗದಲ್ಲಿ ಅಸ್ತಿಪಂಜರದ ಅವಶೇಷಗಳು, ಮೂಳೆಗಳು ಸಿಕ್ಕಿದ್ದು, ಸುಕೋ ಟೀಮ್ ಸಿಕ್ಕ ಜಾಗದಲ್ಲಿ ಮಣ್ಣಿನ ಮಾದರಿ ಯನ್ನು ಸಂಗ್ರಹಿಸಲಾಗಿದೆ ಪೈಪ್ ಗಳಲ್ಲಿ ಮೂಳೆಗಳನ್ನು ಸಂಗ್ರಹಿಸಿದೆ.

ತನಿಖಾಧಿಕಾರಿ ಜಿತೇಂದ್ರ ದಯಾಮಾ ನೇತೃತ್ವದ ತಂಡ 7 ಗಂಟೆಗಳ ಕಾಲ ಮಹಜರು ನಡೆಸಿದೆ. ಈ ವೇಳೆ ಭೂಮಿಯ ಮೇಲ್ಭಾಗದಲ್ಲೇ ಕೆಲವು ಸಣ್ಣಪುಟ್ಟ ಮೂಳೆ ತುಂಡುಗಳು ಮತ್ತು ಬಟ್ಟೆಯ ತುಂಡುಗಳು ಪತ್ತೆಯಾಗಿವೆ. ಈ ಭಾಗವೇ ವಿಠಲ ಗೌಡ ಬುರುಡೆ ತೋರಿಸಿದ್ದ ಅನುಮಾನಿತ ಸ್ಥಳವಾಗಿದ್ದು, ಅದರ ಸುತ್ತಮುತ್ತ ಶೋಧ ಕಾರ್ಯ ಕೇಂದ್ರೀಕೃತವಾಗಿದೆ.

ಈ ವೇಳೆ ಎಸ್ಐಟಿ ಪಿವಿಸಿ ಪೈಪ್ ಬಳಸಿ ಕಾಡಿನ ವಿವಿಧ ಬಿಂದುಗಳಿಂದ ಮಣ್ಣಿನ ಕೋರ್ ಸ್ಯಾಂಪಲ್‌ಗಳನ್ನು ತೆಗೆದುಕೊಂಡಿದೆ. ಲೋಹದ ಪೈಪ್‌ಗಿಂತ ಪಿವಿಸಿ ಪೈಪ್ ಮಣ್ಣಿನಲ್ಲಿನ ರಾಸಾಯನಿಕ ಅಥವಾ ಜೈವಿಕ ಅಂಶಗಳಿಗೆ ಪ್ರತಿಕ್ರಿಯೆ ತೋರದೆ DNA ಅಥವಾ ರಕ್ತದ ಅಂಶಗಳನ್ನು ಬದಲಾಯಿಸುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

 

113 bones found in Banglegudda! Big twist in Dharmasthala case: 5 skulls
Share. Facebook Twitter LinkedIn WhatsApp Email

Related Posts

ದಿನಕ್ಕೆ 10,000 ಹೆಜ್ಜೆಗಳನ್ನು ಪೂರ್ಣಗೊಳಿಸಲು ನೀವು ಎಷ್ಟು ಕಿಲೋಮೀಟರ್ ನಡೆಯಬೇಕು ಗೊತ್ತಾ? ಇಲ್ಲಿದೆ ಮಾಹಿತಿ

16/03/2026 7:00 AM2 Mins Read

ALERT : ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಳ : ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ !

16/03/2026 6:44 AM1 Min Read

ಗಮನಿಸಿ : ಜಸ್ಟ್ 50 ರೂ. ಖರ್ಚಿನಲ್ಲಿ ಮನೆಯಲ್ಲಿ ಗೆದ್ದಲುಗಳು ಬರದಂತೆ ಮಾಡಲು ಇಲ್ಲಿದೆ ಟಿಪ್ಸ್ !

16/03/2026 6:30 AM2 Mins Read
Recent News

ದಲಿತ ಮತಗಳ ಮೇಲೆ ಕಣ್ಣು: ಕಾನ್ಶೀರಾಮ್‌ಗೆ ‘ಭಾರತ ರತ್ನ’ ನೀಡಲು ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಪತ್ರ!

16/03/2026 7:03 AM

ದಿನಕ್ಕೆ 10,000 ಹೆಜ್ಜೆಗಳನ್ನು ಪೂರ್ಣಗೊಳಿಸಲು ನೀವು ಎಷ್ಟು ಕಿಲೋಮೀಟರ್ ನಡೆಯಬೇಕು ಗೊತ್ತಾ? ಇಲ್ಲಿದೆ ಮಾಹಿತಿ

16/03/2026 7:00 AM

ಯುಎಇ ಬಂದರಿನ ಮೇಲೆ ಡ್ರೋನ್ ದಾಳಿ: ಭಾರತದ ತೈಲ ಟ್ಯಾಂಕರ್ ‘ಜಗ್ ಲಾಡ್ಕಿ’ ಸುರಕ್ಷಿತ, ತಾಯ್ನಾಡಿನತ್ತ ಪಯಣ!

16/03/2026 6:56 AM

BREAKING : ಪ್ರತಿಷ್ಠಿತ 2026ರ `ಆಸ್ಕರ್ ಪ್ರಶಸ್ತಿ’ ಪ್ರಕಟ : ಇಲ್ಲಿದೆ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ |Oscars 2026

16/03/2026 6:54 AM
State News
KARNATAKA

ದಿನಕ್ಕೆ 10,000 ಹೆಜ್ಜೆಗಳನ್ನು ಪೂರ್ಣಗೊಳಿಸಲು ನೀವು ಎಷ್ಟು ಕಿಲೋಮೀಟರ್ ನಡೆಯಬೇಕು ಗೊತ್ತಾ? ಇಲ್ಲಿದೆ ಮಾಹಿತಿ

By kannadanewsnow5716/03/2026 7:00 AM KARNATAKA 2 Mins Read

ಇಂದಿನ ಧಾವಂತದ ಜೀವನಶೈಲಿಯಲ್ಲಿ ಫಿಟ್ ಆಗಿರುವುದು ಒಂದು ದೊಡ್ಡ ಸವಾಲು. ಗಂಟೆಗಟ್ಟಲೆ ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುವುದು ಮತ್ತು…

ALERT : ರಾಜ್ಯಾದ್ಯಂತ ಬಿಸಿಲಿನ ತಾಪ ಹೆಚ್ಚಳ : ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ !

16/03/2026 6:44 AM

ಗಮನಿಸಿ : ಜಸ್ಟ್ 50 ರೂ. ಖರ್ಚಿನಲ್ಲಿ ಮನೆಯಲ್ಲಿ ಗೆದ್ದಲುಗಳು ಬರದಂತೆ ಮಾಡಲು ಇಲ್ಲಿದೆ ಟಿಪ್ಸ್ !

16/03/2026 6:30 AM

Rain Alert : ರಾಜ್ಯದ ಹಲವೆಡೆ ಇಂದಿನಿಂದ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

16/03/2026 6:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.