Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

“ಪರಿಸ್ಥಿತಿ ಎಲ್ಲಿಗೆ ಹೋಗುತ್ತದೆ ಎಂದು ಹೇಳುವುದು ಕಷ್ಟ” : ಮಧ್ಯ ಪ್ರಾಚ್ಯ ಯುದ್ಧದ ಕುರಿತು ರಾಜನಾಥ್ ಸಿಂಗ್ ಹೇಳಿಕೆ

06/03/2026 7:19 PM

ಒಂದು ಹಿಡಿ ಸಾಸಿವೆಯಿಂದ ಹೀಗೆ ಮಾಡಿ ಸಾಕು, ಸಾಲವೇ ಮಾಯ

06/03/2026 7:07 PM

ಮಧುಮೇಹ ಮತ್ತು ಹೃದಯದ ಆರೋಗ್ಯಕ್ಕೆ ‘ಅರಿಶಿಣ’ವೇ ರಾಮಬಾಣ: ಇಲ್ಲಿದೆ ಪೂರ್ಣ ಮಾಹಿತಿ

06/03/2026 7:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ‘ಜಾತಿಗಣತಿ’ ಕಾರ್ಯಕ್ಕೆ ಅಧಿಕೃತ ಮುದ್ರೆ: ಸೆ.22ರಿಂದ ಅ.7ರವರೆಗೆ ‘ಸಮೀಕ್ಷೆ’ಗೆ ಸರ್ಕಾರ ಆದೇಶ
KARNATAKA

ರಾಜ್ಯದಲ್ಲಿ ‘ಜಾತಿಗಣತಿ’ ಕಾರ್ಯಕ್ಕೆ ಅಧಿಕೃತ ಮುದ್ರೆ: ಸೆ.22ರಿಂದ ಅ.7ರವರೆಗೆ ‘ಸಮೀಕ್ಷೆ’ಗೆ ಸರ್ಕಾರ ಆದೇಶ

By kannadanewsnow0920/09/2025 5:58 AM

ಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿ ಕಾರ್ಯಕ್ಕೆ ಅಧಿಕೃತ ಮುದ್ರೆಯನ್ನು ಸರ್ಕಾರ ಹೊತ್ತಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆಯನ್ನು ದಿನಾಂಕ:22-09-2025 ರಿಂದ 07-10-2025ರವರೆಗೆ ಕೈಗೊಳ್ಳುವಂತೆ ಅಧಿಕೃತ ಆದೇಶ ಮಾಡಲಾಗಿದೆ. 

ಇಂದು ಹಿಂದುಳಿತ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲು ಸರ್ಕಾರದ ಅನುಮೋದನ ನೀಡಿ ಆದೇಶಿಸಿದೆ ಎಂದಿದ್ದಾರೆ.

ಅಧ್ಯಕ್ಷರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಇವರು ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ದಿನಾಂಕ:22-09-2025 ರಿಂದ 07-10-2025ರವರೆಗೆ ಕೈಗೊಳ್ಳಲು ಉದ್ದೇಶಿಸಿದ್ದು, ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ರವರಿಗೆ ವಿಡಿಯೋ ಕಾನ್ಸರೆನ್ಸ್ ಮೂಲಕ ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ಹಾಗೂ ಸಮೀಕ್ಷಾದಾರರಿಗೆ ಅಗತ್ಯ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಹಾಗೂ ಸಾರ್ವಜನಿಕರನ್ನು ಸಮೀಕ್ಷಾ ಕಾರ್ಯದಲ್ಲಿ ಪೂರ್ಣವಾಗಿ ಪಾಲ್ಗೊಳ್ಳಲು ಅರಿವು ಮೂಡಿಸಲು ತಿಳಿಸಲಾಗಿರುತ್ತದೆ ಎಂದು ಹೇಳಿದೆ.

ಈ ಹಿನ್ನೆಲೆಯಲ್ಲಿ, ದಿನಾಂಕ:22-09-2025 ರಿಂದ 07-10-2025ರ ವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ರಾಜ್ಯಾದ್ಯಂತ ಕೈಗೊಳ್ಳಲು ದಿನಾಂಕ ನಿಗದಿಪಡಿಸಿ ಆದೇಶ ಹೊರಡಿಸುವಂತೆ ಕೋರಿ ಪುಸ್ತಾವನೆ ಸಲ್ಲಿಸಿರುತ್ತಾರೆ. ಪುಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತ ಆದೇಶಿಸಿದ್ದಾರೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ದಿನಾಂಕ:22-09-2025 ರಿಂದ 07-10-2025ರ ವರೆಗೆ ಕೈಗೊಳ್ಳಲು ಸರ್ಕಾರದ ಅನುಮೋದನೆ ನೀಡಿ ಆದೇಶಿಸಿದೆ ಎಂದು ಹೇಳಿದೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

BREAKING: ನಾವು ಜಾತಿಗಣತಿ ಸಮೀಕ್ಷೆಯನ್ನು ಮುಂದೂಡಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

Share. Facebook Twitter LinkedIn WhatsApp Email

Related Posts

ಒಂದು ಹಿಡಿ ಸಾಸಿವೆಯಿಂದ ಹೀಗೆ ಮಾಡಿ ಸಾಕು, ಸಾಲವೇ ಮಾಯ

06/03/2026 7:07 PM3 Mins Read

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ 56,432 ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಎಂದ ಸಿಎಂ

06/03/2026 6:15 PM4 Mins Read

ನಾಳೆ ಬೆಂಗಳೂರಲ್ಲಿ ‘ಏಡ್ಸ್ ನಿಯಂತ್ರಣ’ ಸಂಬಂಧ ‘ಸುರಕ್ಷಾ ಸಂಕಲ್ಪ ಕಾರ್ಯಾಗಾರ’ ಆಯೋಜನೆ

06/03/2026 6:09 PM1 Min Read
Recent News

“ಪರಿಸ್ಥಿತಿ ಎಲ್ಲಿಗೆ ಹೋಗುತ್ತದೆ ಎಂದು ಹೇಳುವುದು ಕಷ್ಟ” : ಮಧ್ಯ ಪ್ರಾಚ್ಯ ಯುದ್ಧದ ಕುರಿತು ರಾಜನಾಥ್ ಸಿಂಗ್ ಹೇಳಿಕೆ

06/03/2026 7:19 PM

ಒಂದು ಹಿಡಿ ಸಾಸಿವೆಯಿಂದ ಹೀಗೆ ಮಾಡಿ ಸಾಕು, ಸಾಲವೇ ಮಾಯ

06/03/2026 7:07 PM

ಮಧುಮೇಹ ಮತ್ತು ಹೃದಯದ ಆರೋಗ್ಯಕ್ಕೆ ‘ಅರಿಶಿಣ’ವೇ ರಾಮಬಾಣ: ಇಲ್ಲಿದೆ ಪೂರ್ಣ ಮಾಹಿತಿ

06/03/2026 7:02 PM

BREAKING : ಲೋಕಸಭೆಯಲ್ಲಿ ಮುಂದಿನ ವಾರ ‘ಸ್ಪೀಕರ್ ಪದಚ್ಯುತಿ’ ಪ್ರಸ್ತಾವನೆ ಚರ್ಚೆ, ಬಿಜೆಪಿಯಿಂದ ವಿಪ್ ಜಾರಿ

06/03/2026 6:58 PM
State News
KARNATAKA

ಒಂದು ಹಿಡಿ ಸಾಸಿವೆಯಿಂದ ಹೀಗೆ ಮಾಡಿ ಸಾಕು, ಸಾಲವೇ ಮಾಯ

By kannadanewsnow0906/03/2026 7:07 PM KARNATAKA 3 Mins Read

ಸಾಲ ಮಾಡಿದವರು ಸಂಕಷ್ಟ ಪಡುವ ಅಗತ್ಯವಿಲ್ಲ. ಕಷ್ಟಕ್ಕೆ ಕೈ ಕೊಡುವ ವ್ಯಕ್ತಿಯೂ ಹೌದು. ಆ ಸಾಲ ಕೊಡುವವರೂ ಮನುಷ್ಯರೇ. ಹಾಗಾಗಿ…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ 56,432 ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಎಂದ ಸಿಎಂ

06/03/2026 6:15 PM

ನಾಳೆ ಬೆಂಗಳೂರಲ್ಲಿ ‘ಏಡ್ಸ್ ನಿಯಂತ್ರಣ’ ಸಂಬಂಧ ‘ಸುರಕ್ಷಾ ಸಂಕಲ್ಪ ಕಾರ್ಯಾಗಾರ’ ಆಯೋಜನೆ

06/03/2026 6:09 PM

ಕರ್ನಾಟಕ ಒನ್ ಕೇಂದ್ರಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

06/03/2026 5:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.