ಬೆಂಗಳೂರು: ಕುರುಬರಿಗೆ ಎಸ್ ಟಿ ಮೀಸಲಾತಿ ಕುರಿತಂತೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಂಬಂಧ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ವಿರುದ್ಧ ದಾಖಲಾಗಿದ್ದಂತ ಪ್ರಕರಣದಲ್ಲಿ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಈ ಕುರಿತಂತೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಶ್ರೀವತ್ಸ ಸೇರಿದಂತೆ ಇತರರು ಜಾಮೀನು ಕೋರಿ ಕುರುಬರಿಗೆ ಎಸ್ ಟಿ ಮೀಸಲಾತಿ ಸಂಬಂಧ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಇನ್ನೂ ಪಿಪಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಿ, ವಿಚಾರಣೆಯನ್ನು ಸೆಪ್ಟೆಂಬರ್.23ಕ್ಕೆ ಮುಂದೂಡಿದೆ.
19 ವರ್ಷದ ಯುವಕನನ್ನು ಮದುವೆಯಾದ 19 ವರ್ಷದ ಯುವತಿ ವಿರುದ್ಧ ಕೇಸ್ ದಾಖಲು
ನಿಮ್ಮ ಫೋನ್ ಸೈಲೆಂಟ್ ಆಗಿದ್ರೂ ಅಥ್ವಾ ಕಳೆದು ಹೋದ್ರೂ ನಿಮಿಷದಲ್ಲೇ ಪತ್ತೆ ಮಾಡ್ಬೋದು ; ಹೇಗೆ ಗೊತ್ತಾ?