Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದು ರಾಜ್ಯದ ಸರ್ಕಾರಿ ಬಸ್ ನಿಲ್ದಾಣಗಳಲ್ಲೇ `ಬಜೆಟ್ ಮಂಡನೆ’ಯ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ !

06/03/2026 7:15 AM

ALERT : ಬೆಳಗಿನ ಉಪಾಹಾರಕ್ಕೆ ಟೀ-ಬಿಸ್ಕೇಟ್ ತಿನ್ನುವವರೇ ಎಚ್ಚರ : ಇದು ಕರುಳಿನ ಆರೋಗ್ಯಕ್ಕೆ ಕುತ್ತು !

06/03/2026 7:11 AM

ನಿಮ್ಮ ಸಂಬಳಕ್ಕೆ ಎಷ್ಟು ‘ತುರ್ತು ನಿಧಿ’ ಇರಬೇಕು? ಆರ್ಥಿಕ ಸಂಕಷ್ಟದಿಂದ ಪಾರಾಗಲು ಇಂದೇ ಹೀಗೆ ಲೆಕ್ಕ ಹಾಕಿ!

06/03/2026 7:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಂಗಳೂರಲ್ಲಿ 1 ತಿಂಗಳಲ್ಲಿ ರಸ್ತೆ ಗುಂಡಿ ಮುಚ್ಚದಿದ್ರೆ, ಎಲ್ಲಾ ಚೀಫ್ ಇಂಜಿನಿಯರ್ ಸಸ್ಪೆಂಡ್ : ಸಿಎಂ ವಾರ್ನಿಂಗ್
KARNATAKA

BIG NEWS : ಬೆಂಗಳೂರಲ್ಲಿ 1 ತಿಂಗಳಲ್ಲಿ ರಸ್ತೆ ಗುಂಡಿ ಮುಚ್ಚದಿದ್ರೆ, ಎಲ್ಲಾ ಚೀಫ್ ಇಂಜಿನಿಯರ್ ಸಸ್ಪೆಂಡ್ : ಸಿಎಂ ವಾರ್ನಿಂಗ್

By kannadanewsnow0521/09/2025 6:10 AM

ಬೆಂಗಳೂರು : ನಗರದಲ್ಲಿ ರಸ್ತೆ ಗುಂಡಿಗಳು ಹೆಚ್ಚಾಗಿರುವ ಕಾರಣ, ಒಂದು ತಿಂಗಳಲ್ಲಿ ಮುಚ್ಚಬೇಕು. ಒಂದು ವೇಳೆ ಮುಚ್ಚದೇ ಇದ್ದರೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಎಲ್ಲಾ ಚೀಫ್ ಇಂಜಿನಿಯರ್ ಗಳನ್ನು ಸಸ್ಪೆಂಡ್ ಮಾಡುವುದಾಗಿ ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ನಿನ್ನೆ ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚೋ ಸಂಬಂಧ ಗೃಹ ಕಚೇರಿ ಕೃಷ್ಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಜಿಬಿಎ ಅಧಿಕಾರಿಗಳ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಗರಂ ಆದ ಘಟನೆಯೂ ನಡೆಯಿತು. ಇಂಜಿನಿಯರ್ ಗಳ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ರಸ್ತೆ ಗುಂಡಿಗಳನ್ನು ಮುಚ್ಚಲು ನಿಮಗೇನು ಕಷ್ಟ ಎಂಬುದಾಗಿ ಗರಂ ಆದರು.

ರಸ್ತೆ ಗುಂಡಿಗಳನ್ನು ಮುಚ್ಚಲು ನಿಮಗೇನು ಕಷ್ಟ? ನಾಚಿಕೆ ಆಗುವುದಿಲ್ಲವೇ ನಿಮಗೆ? ಮುಚ್ಚಿರುವ ಗುಂಡಿಗಳು ನೆಟ್ಟಗಿಲ್ಲ ಜನರ ಕಷ್ಟ ಗೊತ್ತಾಗಲ್ವಾ?ನಿಮ್ಮಿಂದ ಸರ್ಕಾರಕ್ಕೆ ಕೆಟ್ಟ ಹೆಸರು ನಿಮ್ಮನ್ನು ಸಸ್ಪೆಂಡ್ ಮಾಡಿ ಮನೆಗೆ ಕಳುಹಿಸಬೇಕಾಗುತ್ತದೆ. ಗುಂಡಿ ಮುಚ್ಚದಿದ್ದರೆ ಎಲ್ಲಾ ಚೀಫ್ ಇಂಜಿನಿಯರ್ಗಳನ್ನ್ ಸಸ್ಪೆಂಡ್ ಮಾಡುತ್ತೇನೆ. ಪ್ರತಿ ಸಲ ಮಳೆ ಬಂದಾಗಲೂ ಇದೆ ಸಮಸ್ಯೆ ಆಗುತ್ತದೆ.

ಹಾಕಿದ ರಸ್ತೆ ಅಷ್ಟು ಬೇಗ ಹಾಳಾಗುತ್ತೆ ಅಂದರೆ ಏನ್ರೀ ಮಾಡುತ್ತೀರಾ? ಸ್ವಲ್ಪ ಮಳೆಯಾದರೂ ರಸ್ತೆಯಲ್ಲಿ ಗುಂಡಿಗಳು ಬೀಳುತ್ತವೆ ಪದೇ ಪದೇ ಜನ ಸರ್ಕಾರಕ್ಕೆ ಪ್ರಶ್ನೆ ಮಾಡುತ್ತಾರೆ. ನಾನು ಯಾರ ಮುಖ ನೋಡುವುದಿಲ್ಲ ತಲೆದಂಡ ಖಚಿತ ಹಿರಿಯ ಅಧಿಕಾರಿಗಳ ತಲೆದಂಡವು ಖಚಿತ. ಇದರಲ್ಲಿ ಯಾವುದೇ ಮುಲಾಜಿಲ್ಲ ಎಂದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.

Share. Facebook Twitter LinkedIn WhatsApp Email

Related Posts

ಇಂದು ರಾಜ್ಯದ ಸರ್ಕಾರಿ ಬಸ್ ನಿಲ್ದಾಣಗಳಲ್ಲೇ `ಬಜೆಟ್ ಮಂಡನೆ’ಯ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ !

06/03/2026 7:15 AM1 Min Read

ALERT : ಬೆಳಗಿನ ಉಪಾಹಾರಕ್ಕೆ ಟೀ-ಬಿಸ್ಕೇಟ್ ತಿನ್ನುವವರೇ ಎಚ್ಚರ : ಇದು ಕರುಳಿನ ಆರೋಗ್ಯಕ್ಕೆ ಕುತ್ತು !

06/03/2026 7:11 AM2 Mins Read

ನಿಮ್ಮ ದೇಹದ ಮೇಲಿರುವ `ನರುಳ್ಳೆ-ಕೊಬ್ಬಿನ ಗಂಟು’ ಕರಗಲು ಜಸ್ಟ್ ಹೀಗೆ ಮಾಡಿ !

06/03/2026 6:46 AM2 Mins Read
Recent News

ಇಂದು ರಾಜ್ಯದ ಸರ್ಕಾರಿ ಬಸ್ ನಿಲ್ದಾಣಗಳಲ್ಲೇ `ಬಜೆಟ್ ಮಂಡನೆ’ಯ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ !

06/03/2026 7:15 AM

ALERT : ಬೆಳಗಿನ ಉಪಾಹಾರಕ್ಕೆ ಟೀ-ಬಿಸ್ಕೇಟ್ ತಿನ್ನುವವರೇ ಎಚ್ಚರ : ಇದು ಕರುಳಿನ ಆರೋಗ್ಯಕ್ಕೆ ಕುತ್ತು !

06/03/2026 7:11 AM

ನಿಮ್ಮ ಸಂಬಳಕ್ಕೆ ಎಷ್ಟು ‘ತುರ್ತು ನಿಧಿ’ ಇರಬೇಕು? ಆರ್ಥಿಕ ಸಂಕಷ್ಟದಿಂದ ಪಾರಾಗಲು ಇಂದೇ ಹೀಗೆ ಲೆಕ್ಕ ಹಾಕಿ!

06/03/2026 7:10 AM

ಮಾರ್ಗನ್ ಸ್ಟಾನ್ಲಿಯಲ್ಲಿ ಭಾರಿ ಉದ್ಯೋಗ ಕಡಿತ: 2,500 ನೌಕರರ ವಜಾಕ್ಕೆ ಮುಂದಾದ ಜಾಗತಿಕ ಹಣಕಾಸು ಸಂಸ್ಥೆ | Morgan Stanley Layoffs 2026

06/03/2026 7:02 AM
State News
KARNATAKA

ಇಂದು ರಾಜ್ಯದ ಸರ್ಕಾರಿ ಬಸ್ ನಿಲ್ದಾಣಗಳಲ್ಲೇ `ಬಜೆಟ್ ಮಂಡನೆ’ಯ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ !

By kannadanewsnow5706/03/2026 7:15 AM KARNATAKA 1 Min Read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2026-27 ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ. ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ…

ALERT : ಬೆಳಗಿನ ಉಪಾಹಾರಕ್ಕೆ ಟೀ-ಬಿಸ್ಕೇಟ್ ತಿನ್ನುವವರೇ ಎಚ್ಚರ : ಇದು ಕರುಳಿನ ಆರೋಗ್ಯಕ್ಕೆ ಕುತ್ತು !

06/03/2026 7:11 AM

ನಿಮ್ಮ ದೇಹದ ಮೇಲಿರುವ `ನರುಳ್ಳೆ-ಕೊಬ್ಬಿನ ಗಂಟು’ ಕರಗಲು ಜಸ್ಟ್ ಹೀಗೆ ಮಾಡಿ !

06/03/2026 6:46 AM

ರಾಜ್ಯದಲ್ಲಿ ಶಾಲಾ ಪಠ್ಯಪುಸ್ತಕಗಳ ಬೆಲೆ ಶೇ. 50ರಷ್ಟು ಏರಿಕೆ : ಪೋಷಕರು, ವಿದ್ಯಾರ್ಥಿಗಳಿಗೆ ಶಾಕ್ !

06/03/2026 6:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.