ದಕ್ಷಿಣಕನ್ನಡ : ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಆರೋಪ ಹಿನ್ನೆಲೆಯಲ್ಲಿ ಮಹೇಶ್ ತಿಮರೊಡಿಗೆ ಸಂಕಷ್ಟ ಎದುರಾಗಿದೆ. ಬಂಧನದ ಭೀತಿಯಲ್ಲಿ ಮಹೇಶ್ ಶೆಟ್ಟಿ ತಿಮ್ಮ ರೌಡಿ ಇದೀಗ ಇದ್ದಿದ್ದು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆಗೆ ತಿಮರೋಡಿ ಈಗಾಗಲೇ ತಯಾರು ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಹೌದು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೊಡಿ ಮನೆಯಲ್ಲಿ ಶೋಧ ನಡೆಸಿದರು. ಈ ವೇಳೆ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿದ ಆರೋಪದ ಅಡಿ ಅವರಿಗೆ ಇದೀಗ ಬಂಧನದ ಭೀತಿ ಎದುರಾಗಿದೆ. ಅಕ್ರಮಶಸ್ತ್ರ ಆಸ್ತ್ರ ಸಂಗ್ರಹ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಈಗಾಗಲೇ ವಿತರಣೆ ಹಾಜರಾಗಿ ಎಂದು ಎರಡು ಬಾರಿ ನೋಟಿಸ್ ನೀಡಿದ್ದರು ವಿಚಾರಣೆಗೆ ತಿಮ್ಮರೋಡಿ ಹಾಜರಾಗಿರಲಿಲ್ಲ. ಹಾಗಾಗಿ ಮಹೇಶ್ ಶೆಟ್ಟಿ ಮರೋಡಿ ಕೋರ್ಟಿಗೆ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇನ್ನು ಮಹೇಶೆಟ್ಟಿ ತಿಮರೋಡಿ ಹಾಗೂ ಮಾಸ್ಕ್ ಮ್ಯಾನ್ ಚಿನ್ನಯ ಸೌಜನ್ಯ ಪ್ರಕರಣದ ಕುರಿತು ಮಾತನಾಡಿರುವ ವಿಡಿಯೋ ಸಹ 12ನೇ ವಿಡಿಯೋ ವೈರಲ್ ಆಗಿದೆ.ಸೌಜನ್ಯಳನ್ನು ಕಿಡ್ನಾಪ್ ಮಾಡಿರುವ ರೀತಿ ಸಂಶಯ ಆಸ್ಪದ ರೀತಿ ಮಾತನಾಡಿದ್ದಾನೆ. ವಿಡಿಯೋದಲ್ಲಿ ಸೌಜನ್ ಹಾಳನ್ನು ನಾಪತ್ತೆಯಾದ ಸಮಯದಲ್ಲಿ ಕಾಡು ಪ್ರದೇಶದಲ್ಲಿ ಹುಡುಕುವಾಗ ವೇಳೆ ಮೂಳೆಗಳು ನಮ್ಮ ಕಾಲಿಗೆ ಸಿಗುತ್ತಿದ್ದವು.
ಅಲ್ಲದೆ ಮಹಿಳೆಯರ ಚಪ್ಪಲಿಗಳು ಆ ಕಾರಣ ಪ್ರದೇಶದಲ್ಲಿ ಕಂಡು ಬಂದಿದ್ದವು ನನಗೂ ಕೂಡ ಸಾಕಷ್ಟು ಭಯ ಆಗುತ್ತಿತ್ತು ನಾನು ಕೂಡ ಆ ಟೈಮಲ್ಲಿ ಮಲಗುವ ವೇಳೆ ಮನೆಯಲ್ಲಿ ಒಳಗಡೆ ಬೀಗ ಹಾಕಿಕೊಂಡು ಮಲಗು ಪರಿಸ್ಥಿತಿ ಇತ್ತು. 2023 ರಲ್ಲಿ ಶೆಟ್ಟಿ ತಿಂಗಳು ಉಡಿ ಮನೆಗೆ ಭೇಟಿಯಾದಾಗ ಇಬ್ಬರೂ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.