ಬೆಂಗಳೂರು: ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಗೂ ಸೈಬರ್ ವಂಚಕರು ಕಾಟಕೊಟ್ಟಿದ್ದಾರೆ. ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂದು ವಂಚನೆಗೆ ಯತ್ನಿಸಿರುವಂತ ಘಟನೆ ನಡೆದಿದೆ.
ಸೆಪ್ಟೆಂಬರ್.5ರಂದು ಕರೆ ಮಾಡಿದಂತ ಸೈಬರ್ ವಂಚಕನೊಬ್ಬ ತಾನು ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂಬುದಾಗಿ ಪರಿಚಯಿಸಿಕೊಂಡಿದ್ದಾನೆ. ಆ ಬಳಿಕ ನಿಮ್ಮ ನಂಬರ್ ಆಧಾರ್ ಗೆ ಲಿಂಕ್ ಮಾಡದೇ ನೋಂದಾಯಿಸಲಾಗಿದೆ ಎಂದು ಹೇಳಿದ್ದಾನೆ.
ಇನ್ನೂ ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಯವರ ವೈಯಕ್ತಿಕ ಮಾಹಿತಿ ಪಡೆಯಲು ಸೈಬರ್ ವಂಚಕ ಯತ್ನಿಸಿದ್ದಾನೆ. ಅಲ್ಲದೇ ನಿಮ್ಮ ನಂಬರ್ ಗೆ ಅಶ್ಲೀಲ ವೀಡಿಯೋ ಕಳಿಸಲಾಗ್ತಿದೆ. ಅದನ್ನು ನಿಲ್ಲಿಸಲಾಗಿದೆ ಎಂದು ಬೆದರಿಕೆ ಹಾಕಿದ್ದಾನೆ. ಹೀಗಾಗಿ ಸೈಬರ್ ವಂಚಕನ ವಿರುದ್ಧ ದೂರು ನೀಡಲಾಗಿದೆ.
ನಾಳೆಯಿಂದ ಸೆ.30ರವರೆಗೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Watch Video : ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಹೊಸ ‘AI’ ಅಸ್ತ್ರ ; ಮತ್ತೊಂದು ವಿಡಿಯೋ ಬಿಡುಗಡೆ