ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಟ ಮೋಹನ್ ಲಾಲ್ ಅವರಿಗೆ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಭಾರತೀಯ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
#WATCH | Delhi: President Droupadi Murmu confers Actor Mohanlal with the Dadasaheb Phalke Award, Indian cinema's highest recognition at the 71st National Film Awards.
(Source: DD News) pic.twitter.com/JvclJ6H49g
— ANI (@ANI) September 23, 2025