Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೋಗಿಗಳೇ ಎಚ್ಚರ : ನಾಳೆಯಿಂದ ರಾಜ್ಯಾದ್ಯಂತ ವೈದ್ಯರ ಮುಷ್ಕರ, ಸರ್ಕಾರಿ ಆಸ್ಪತ್ರೆಗಳ `OPD’ ಬಂದ್ !

10/03/2026 9:01 AM

ಮೂರನೇ ಮಹಾಯುದ್ಧದ ಭೀತಿ: ಪಶ್ಚಿಮ ಏಷ್ಯಾಕ್ಕೆ ಅಮೆರಿಕದ ಭೀಕರ ‘ಡೂಮ್ಸ್‌ಡೇ’ ಪರಮಾಣು ವಿಮಾನಗಳ ಎಂಟ್ರಿ!

10/03/2026 8:47 AM

ನೆರೆಹೊರೆಯವರ ಕಣ್ಣುಗಳು ನಿಮ್ಮ ಕುಟುಂಬದ ಮೇಲೆ ಬೀಳದಂತೆ ಇದನ್ನು ಒಟ್ಟಿಗೆ ಇರಿಸಿ!

10/03/2026 8:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಭೈರಪ್ಪನವರ ಅಂತ್ಯಸಂಸ್ಕಾರ ಹುಟ್ಟೂರಿನಲ್ಲೇ ಆಗಲಿ : ರಾಜ್ಯ ಸರ್ಕಾರಕ್ಕೆ ಸಂತೆ ಶಿವರ ಗ್ರಾಮಸ್ಥರಿಂದ ಒತ್ತಾಯ.!
KARNATAKA

BREAKING : ಭೈರಪ್ಪನವರ ಅಂತ್ಯಸಂಸ್ಕಾರ ಹುಟ್ಟೂರಿನಲ್ಲೇ ಆಗಲಿ : ರಾಜ್ಯ ಸರ್ಕಾರಕ್ಕೆ ಸಂತೆ ಶಿವರ ಗ್ರಾಮಸ್ಥರಿಂದ ಒತ್ತಾಯ.!

By kannadanewsnow5725/09/2025 12:13 PM

ಬೆಂಗಳೂರು : ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪನವರ ಅಂತಿಮ ಸಂಸ್ಕಾರ ಹುಟ್ಟೂರಿನಲ್ಲೇ ಆಗಲಿ ಎಂದು ರಾಜ್ಯ ಸರ್ಕಾರಕ್ಕೆ ಸಂತೆ ಶಿವರ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಭೈರಪ್ಪನವರ ಕುಟುಂಬದರ ಅಂತ್ಯಸಂಸ್ಕಾರ ಇಲ್ಲೇ ಆಗಿದೆ, ಹಾಗಾಗಿ ಭೈರಪ್ಪನವರ ಅಂತ್ಯಸಂಸ್ಕಾರ ಗ್ರಾಮದಲ್ಲೇ ಆಗಲಿ ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿ ಪಡೆದ ಕನ್ನಡದ ಹಿರಿಯ ಖ್ಯಾತ ಸಾಹಿತಿ ಎಸ್ಎಲ್ ಭೈರಪ್ಪ (94) ನಿಧನರಾಗಿದ್ದು ಇದೀಗ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು ಸಿಎಂ ಸಿದ್ದರಾಮಯ್ಯ ಅವರು ಎಸ್ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದರು. ನಿನ್ನೆ ರಾಜಾಜಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್ಎಲ್ ಭೈರಪ್ಪ ನಿಧನರಾಗಿದರು.

ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಶಿವರಾಜ ತಂಗಡಗಿ ಸೇರಿದಂತೆ ಹಲವು ಗಣ್ಯರು ಎಸ್ ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದರು. ಬಳಿಕ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದರು. ಇಂದು ಸಂಜೆ ಮೈಸೂರಿಗೆ ಭೈರಪ್ಪ ಅವರ ಪಾರ್ಥಿವ ಶರೀರ ಸ್ಥಳಾಂತರಿಸಲಾಗುತ್ತದೆ. ನಾಳೆ ಮೈಸೂರು ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಎಸ್ಎಲ್ ಭೈರಪ್ಪ ಅವರ ಅಂತ್ಯಕ್ರಿಯೆ ನೆರವೇರಲಿದೆ.

BREAKING: Bhyrappa's last rites should be performed in his hometown: Villagers of Santhi Shivara urge the state government!
Share. Facebook Twitter LinkedIn WhatsApp Email

Related Posts

ರೋಗಿಗಳೇ ಎಚ್ಚರ : ನಾಳೆಯಿಂದ ರಾಜ್ಯಾದ್ಯಂತ ವೈದ್ಯರ ಮುಷ್ಕರ, ಸರ್ಕಾರಿ ಆಸ್ಪತ್ರೆಗಳ `OPD’ ಬಂದ್ !

10/03/2026 9:01 AM1 Min Read

ನೆರೆಹೊರೆಯವರ ಕಣ್ಣುಗಳು ನಿಮ್ಮ ಕುಟುಂಬದ ಮೇಲೆ ಬೀಳದಂತೆ ಇದನ್ನು ಒಟ್ಟಿಗೆ ಇರಿಸಿ!

10/03/2026 8:47 AM2 Mins Read

ತಲೆ `ಕೂದಲು’ ಉದುರಲು ಪ್ರಮುಖ ಕಾರಣಗಳೇನು ಗೊತ್ತಾ? ಇಲ್ಲಿದೆ ಮಾಹಿತಿ

10/03/2026 8:44 AM2 Mins Read
Recent News

ರೋಗಿಗಳೇ ಎಚ್ಚರ : ನಾಳೆಯಿಂದ ರಾಜ್ಯಾದ್ಯಂತ ವೈದ್ಯರ ಮುಷ್ಕರ, ಸರ್ಕಾರಿ ಆಸ್ಪತ್ರೆಗಳ `OPD’ ಬಂದ್ !

10/03/2026 9:01 AM

ಮೂರನೇ ಮಹಾಯುದ್ಧದ ಭೀತಿ: ಪಶ್ಚಿಮ ಏಷ್ಯಾಕ್ಕೆ ಅಮೆರಿಕದ ಭೀಕರ ‘ಡೂಮ್ಸ್‌ಡೇ’ ಪರಮಾಣು ವಿಮಾನಗಳ ಎಂಟ್ರಿ!

10/03/2026 8:47 AM

ನೆರೆಹೊರೆಯವರ ಕಣ್ಣುಗಳು ನಿಮ್ಮ ಕುಟುಂಬದ ಮೇಲೆ ಬೀಳದಂತೆ ಇದನ್ನು ಒಟ್ಟಿಗೆ ಇರಿಸಿ!

10/03/2026 8:47 AM

ತಲೆ `ಕೂದಲು’ ಉದುರಲು ಪ್ರಮುಖ ಕಾರಣಗಳೇನು ಗೊತ್ತಾ? ಇಲ್ಲಿದೆ ಮಾಹಿತಿ

10/03/2026 8:44 AM
State News
KARNATAKA

ರೋಗಿಗಳೇ ಎಚ್ಚರ : ನಾಳೆಯಿಂದ ರಾಜ್ಯಾದ್ಯಂತ ವೈದ್ಯರ ಮುಷ್ಕರ, ಸರ್ಕಾರಿ ಆಸ್ಪತ್ರೆಗಳ `OPD’ ಬಂದ್ !

By kannadanewsnow5710/03/2026 9:01 AM KARNATAKA 1 Min Read

ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್ 11 ರ ನಾಳೆಯಿಂದ ರಾಜ್ಯಾದ್ಯಂತ ಬೃಹತ್…

ನೆರೆಹೊರೆಯವರ ಕಣ್ಣುಗಳು ನಿಮ್ಮ ಕುಟುಂಬದ ಮೇಲೆ ಬೀಳದಂತೆ ಇದನ್ನು ಒಟ್ಟಿಗೆ ಇರಿಸಿ!

10/03/2026 8:47 AM

ತಲೆ `ಕೂದಲು’ ಉದುರಲು ಪ್ರಮುಖ ಕಾರಣಗಳೇನು ಗೊತ್ತಾ? ಇಲ್ಲಿದೆ ಮಾಹಿತಿ

10/03/2026 8:44 AM

Electricity Bill : ಈ ಟಿಪ್ಸ್ ಫಾಲೋ ಮಾಡಿದ್ರೆ 100 ರೂ. ದಾಟಲ್ಲ ನಿಮ್ಮ ಮನೆಯ `ಕರೆಂಟ್ ಬಿಲ್’ !

10/03/2026 8:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.