ಹಾಸನ : ಹಾಸನದಲ್ಲಿ ಹೆಜ್ಜೇನು ದಾಳಿಗೆ ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಹಾಸನದ ಕೆಂಚಟ್ಟಹಳ್ಳಿ ಬಳಿ ವಿಶ್ವ ವಿದ್ಯಾಲಯದಲ್ಲಿ ಘಟನೆ ನಡೆದಿದೆ.
ಕಬ್ಬಡ್ಡಿ ಪಂದ್ಯಾವಳಿಗೆ ವಿದ್ಯಾರ್ಥಿಗಳಿಗೆ ಆಯ್ಕೆ ವೇಳೆ ಘಟನೆ ನಡೆದಿದೆ. ಹೆಜ್ಜೇನು ದಾಳಿಯಾಗುತ್ತಿದ್ದಂತೆ ಚೆಲ್ಲಾಪಿಲ್ಲಿಯಾಗಿದ್ದಾರೆ. ತಕ್ಷಣ ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.