ಉಡುಪಿ : ರಾಜ್ಯದಲ್ಲಿ ಮತ್ತೊಂದು ಘೋರವಾದ ಘಟನೆ ನಡೆದಿದ್ದು, ಉಡುಪಿ ತಾಲೂಕಿನ ಕೊಡವೂರು ಬಳಿ ಹಾಡಹಗಲೇ ಮನೆಗೆ ನುಗ್ಗಿ, ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಹೌದು ಹಾಡಹಗಲೇ ಮನೆಗೆ ನುಗ್ಗಿ ರೌಡಿ ಶೀಟರ್ ಸೌಫುದ್ದೀನ್ ನನ್ನ ಭೀಕರವಾಗಿ ಹತ್ಯೆ ಗೈಯ್ಯಲಾಗಿದೆ. ಕೊಲೆಯಾದ ಸೌಫುದ್ದೀನ್ ಖಾಸಗಿ ಬಸ್ ಮಾಲೀಕನಾಗಿದ್ದ ಮಣಿಪಾಲದ ನಿವಾಸಿಯಾಗಿ ಅವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು ಪರಾರಿಯಾಗಿದ್ದಾರೆ.