ಬೆಂಗಳೂರು: ರಾಜ್ಯಾಧ್ಯಂತ ಶೇ.70ರಿಂದ 95ರಷ್ಟು ಮಹಿಳೆಯರ ಜೀವನ ಮಟ್ಟವು ಗ್ಯಾರಂಟಿಗಳಿಂದ ಸುಧಾರಣೆಯಾಗಿರುವುದಾಗಿ ಲೋಕನೀತಿ – ಸಿಎಸ್‌ಡಿಎಸ್, ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ಇಂಡೆಸ್ ಆಕ್ಷನ್ ಸಂಸ್ಥೆಗಳು ಜಂಟಿಯಾಗಿ ನಡೆಸಿದ ಅಧ್ಯಯನದಿಂದ ಬಹಿರಂಗವಾಗಿದೆ.
ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ರಾಜ್ಯ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿದ್ದು, ರಾಜ್ಯಾದ್ಯಂತ ಶೇ.70 ರಿಂದ 95 ರಷ್ಟು ಮಹಿಳೆಯರ ಜೀವನ ಮಟ್ಟ ಸುಧಾರಣೆಯಾಗಿದೆ ಎಂದಿದೆ.
ಶಕ್ತಿ, ಗೃಹಜ್ಯೋತಿ ಉಳಿತಾಯದ ಹಣ ಮತ್ತು ಗೃಹಲಕ್ಷ್ಮಿ ಹಣವನ್ನು ಪ್ರಮುಖವಾಗಿ ಆಹಾರ ಪದಾರ್ಥಗಳ ಖರೀದಿಗೆ ಬಳಸುತ್ತಿದ್ದಾರೆ. ಇದರ ಪರಿಣಾಮವಾಗಿ ಶೇ.88 ರಷ್ಟು ಕುಟುಂಬಗಳು ಉತ್ತಮ ಮತ್ತು ಪೌಷ್ಟಿಕಾಂಶಯುಕ್ತ ಆಹಾರವನ್ನು ಸೇವಿಸುತ್ತಿದ್ದಾರೆ. ಶೇ.83 ರಷ್ಟು ಮಹಿಳೆಯರು ವೈದ್ಯಕೀಯ ಚಿಕಿತ್ಸೆ, ಆಸ್ಪತ್ರೆ ವೆಚ್ಚ, ಪರೀಕ್ಷೆಗಳು ಮತ್ತು ಔಷಧಿಗಳ ಬಗ್ಗೆ ಹೆಚ್ಚು ಚಿಂತಿಸದೆ ತಮ್ಮ ಆರೋಗ್ಯದ ಮೇಲೆ ಕಾಳಜಿ ವಹಿಸಲು ಗ್ಯಾರಂಟಿಗಳು ಸಹಕಾರಿಯಾಗಿವೆ. ಈ ಅಂಶಗಳು ಲೋಕನೀತಿ – ಸಿಎಸ್‌ಡಿಎಸ್, ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ಇಂಡೆಸ್ ಆಕ್ಷನ್ ಸಂಸ್ಥೆಗಳು ಜಂಟಿಯಾಗಿ ನಡೆಸಿದ ಅಧ್ಯಯನದಿಂದ ಬಹಿರಂಗವಾಗಿದೆ.
ರಾಜ್ಯ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿದ್ದು, ರಾಜ್ಯಾದ್ಯಂತ ಶೇ.70 ರಿಂದ 95 ರಷ್ಟು ಮಹಿಳೆಯರ ಜೀವನ ಮಟ್ಟ ಸುಧಾರಣೆಯಾಗಿದೆ.
ಶಕ್ತಿ, ಗೃಹಜ್ಯೋತಿ ಉಳಿತಾಯದ ಹಣ ಮತ್ತು ಗೃಹಲಕ್ಷ್ಮಿ ಹಣವನ್ನು ಪ್ರಮುಖವಾಗಿ ಆಹಾರ ಪದಾರ್ಥಗಳ ಖರೀದಿಗೆ ಬಳಸುತ್ತಿದ್ದಾರೆ. ಇದರ ಪರಿಣಾಮವಾಗಿ… pic.twitter.com/sYFefbSubr
— DIPR Karnataka (@KarnatakaVarthe) September 29, 2025
BREAKING : ವರದಕ್ಷಿಣೆಗಾಗಿ ಪತಿಯ ಮನೆಯವರಿಂದ ಮೃಗಿಯ ವರ್ತನೆ : ಮಹಿಳೆಯ ಕೂದಲು ಹಿಡಿದು, ಒದ್ದು ಭೀಕರ ಹಲ್ಲೆ!