ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ದಂತ ಪೋಟೋ ಜರ್ನಲಿಸ್ಟ್ ಒಬ್ಬರ ಪುತ್ರಿ ಪಿಯುಸಿಯಲ್ಲಿ ಶೇ.96ಕ್ಕಿಂತ ಹೆಚ್ಚು ಅಂಕ ಪೆಡದಿದ್ದರು. ಆ ಮೂಲಕ ಮೆಡಿಕಲ್ ಸೀಟ್ ಪಡೆದಿದ್ದರು. ಇಂತಹ ಪೋಟೋ ಜರ್ನಲಿಸ್ಟ್ ಪುತ್ರಿಯನ್ನು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಅಭಿನಂದಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, SSLC & PUCಯಲ್ಲಿ ಶೇ.96ಕ್ಕಿಂತ ಹೆಚ್ಚು ಅಂಕ ಪಡೆದು KUWJ ಪ್ರತಿಭಾ ಪುರಸ್ಕಾರಕ್ಕೆ ಭಾಜನರಾಗಿದ್ದ ತುಮಕೂರು ಜಿಲ್ಲೆಯ ಶಿರಾದ ಫೋಟೋ ಜರ್ನಲಿಸ್ಟ್ ನಾಗರಾಜ್ ಅವರ ಪುತ್ರಿ ಕು.ನಾಗಶ್ರೀ ಅವರು ಮೆರಿಟ್ ಮೇಲೆ ಮೆಡಿಕಲ್ ಸೀಟ್ ಪಡೆದಿದ್ದು ಹೆಮ್ಮೆಯ ಸಂಗತಿ. ನಾಗಶ್ರೀ ಅವರನ್ನು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅಭಿನಂದಿಸಿದ್ದಾಗಿ ತಿಳಿಸಿದ್ದಾರೆ.
SSLC & PUCಯಲ್ಲಿ ಶೇ.96ಕ್ಕಿಂತ ಹೆಚ್ಚು ಅಂಕ ಪಡೆದು KUWJ ಪ್ರತಿಭಾ ಪುರಸ್ಕಾರಕ್ಕೆ ಭಾಜನರಾಗಿದ್ದ ಶಿರಾ ಫೋಟೋ ಜರ್ನಲಿಸ್ಟ್ ನಾಗರಾಜ್ ಅವರ ಪುತ್ರಿ ಕು.ನಾಗಶ್ರೀ ಅವರು ಮೆರಿಟ್ ಮೇಲೆ ಮೆಡಿಕಲ್ ಸೀಟ್ ಪಡೆದಿದ್ದು ಹೆಮ್ಮೆಯ ಸಂಗತಿ. ನಾಗಶ್ರೀ ಅವರನ್ನು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅಭಿನಂದಿಸಿದ್ದಾರೆ @CMofKarnataka pic.twitter.com/QOI625UgAA
— Karnataka Union of Working Journalists (R) (@KUWJ_R) September 29, 2025
ರಾಜ್ಯದ ನೋಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಗುಡ್ ನ್ಯೂಸ್: ವೈದ್ಯಕೀಯ ವೆಚ್ಚ ಸಹಾಯಧನಕ್ಕೆ ಅರ್ಜಿ ಆಹ್ವಾನ
BREAKING : ವರದಕ್ಷಿಣೆಗಾಗಿ ಪತಿಯ ಮನೆಯವರಿಂದ ಮೃಗಿಯ ವರ್ತನೆ : ಮಹಿಳೆಯ ಕೂದಲು ಹಿಡಿದು, ಒದ್ದು ಭೀಕರ ಹಲ್ಲೆ!